ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ, ರಾಯಚೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಬೀದರ್, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






















































