Tuesday, February 24, 2026
Contact Us
UdayaNews
  • ಪ್ರಮುಖ ಸುದ್ದಿ
    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    #UGCET-26: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ನಾವು ಬದ್ಧರಿದ್ದೇವೆ; ಸಿಎಂ ಭರವಸೆ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    AI ಶೃಂಗಸಭೆ: ‘ಭಾರತದ ಸಾಮರ್ಥ್ಯಗಳನ್ನು ಜಗತ್ತು ಶ್ಲಾಘಿಸಿದೆ’ ಎಂದ ಪ್ರಧಾನಿ ಮೋದಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

  • ರಾಜ್ಯ

    ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

  • ದೇಶ-ವಿದೇಶ

    ಲೋಕಸಭಾ ಚುನಾವಣೆ; ಶುಕ್ರವಾರ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ

    ತಮಿಳುನಾಡಿನಲ್ಲಿ ಒಟ್ಟು 5.43 ಕೋಟಿ ಮತದಾರರು; ಅಂತಿಮ ಪಟ್ಟಿ ಪ್ರಕಟ

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ

    SBI CBO ನೇಮಕಾತಿ: 2,050 ಅಧಿಕಾರಿ ಹುದ್ದೆಗಳು, ಅರ್ಜಿ ಸಲ್ಲಿಕೆ ದಿನಾಂಕ ಫೆ. 25ರವರೆಗೆ ವಿಸ್ತರಣೆ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

  • ಬೆಂಗಳೂರು

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

  • ವೈವಿಧ್ಯ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

  • ಸಿನಿಮಾ

    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

  • ವೀಡಿಯೊ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

No Result
View All Result

Home Focus

ರಮೇಶ್ ಜಾರಕಿಹೊಳಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಪಕ್ಷದವರು ಸೂಕ್ತ ಚಿಕಿತ್ಸೆ ಕೊಡಿಸಲಿ: ಡಿಕೆಶಿ ಸಲಹೆ

by Udaya News
February 1, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸಿಡಿ ಇದ್ದಲ್ಲಿ ಬಹಿರಂಗಪಡಿಸಿ; ಜಾರಕಿಹೊಳಿಗೆ ಡಿಕೆಶಿ ಸವಾಲು
Share on FacebookShare via: WhatsApp

ಬೆಂಗಳೂರು: ‘ರಮೇಶ್ ಜಾರಕಿಹೊಳಿ ಅವರು ಮಂತ್ರಿ ಸ್ಥಾನ ಕಳೆದುಕೊಂಡಿದ್ದು, ಈಗ ಅದು ಮತ್ತೆ ಸಿಗುತ್ತಿಲ್ಲವಲ್ಲ ಎಂಬ ಹತಾಶೆಯಲ್ಲಿ ಮಾತನಾಡಿದ್ದಾರೆ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರ ಪಕ್ಷದವರು ಅವರಿಗೆ ಉತ್ತಮವಾದ ಚಿಕಿತ್ಸೆ ಕೊಡಿಸಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ಮಾಡಿದ್ದಾರೆ..

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರ ಆರೋಪಗಳ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು, ‘ಅವರ ಮಾತು ಕತೆ ಕೇಳಿ ನನಗೆ ಅಯ್ಯೋ ಎನಿಸುತ್ತಿದೆ. ಅವರು ಯಾವ ತನಿಖೆಯಾದರೂ ಮಾಡಿಸಿಕೊಳ್ಳಲಿ. ನಾವು ಯಾರನ್ನೂ ತಡೆದಿಲ್ಲ. ನಾನು ಅವರ ಬಗ್ಗೆ ಹೇಳಿಕೆ ನೀಡುವುದಿಲ್ಲ’ ಎಂದು ತಿಳಿಸಿದರು.

RelatedPosts

#UGCET-26: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ

ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ನಾವು ಬದ್ಧರಿದ್ದೇವೆ; ಸಿಎಂ ಭರವಸೆ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

ಶಿವಕುಮಾರ್ ಅವರ ರಾಜಕೀಯ ಜೀವನ ಮುಗಿಸುತ್ತೇನೆ ಎಂಬ ರಮೇಶ್ ಜಾರಕಿಹೊಳಿ ಅವರ ಸವಾಲಿನ ಬಗ್ಗೆ ಪ್ರತಿಕ್ರಿಯಿಸಿ, ‘ನಾನು ಅವರಿಗೆ ಶುಭಕೋರುತ್ತೇನೆ. ಅವರಿಗೆ ದೇವರು ಒಳ್ಳೆಯದಾಗಲಿ’ ಎಂದು ತಿಳಿಸಿದರು.

ಸಿಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂಬ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆಯೂ, ‘ಅವರು ಏನಾದರೂ ಮಾಡಿಕೊಳ್ಳಲಿ, ನಾನು ಅದರ ಬಗ್ಗೆ ಕಾಮೆಂಟ್ ಮಾಡುವುದಿಲ್ಲ. ಅದರ ಅವಶ್ಯತಕತೆ ನನಗಿಲ್ಲ. ರಾಜಕಾರಣದ ರಣರಂಗದಲ್ಲಿ ನಾವು ಹೋರಾಟ ಮಾಡುತ್ತೇವೆ. ಚುನಾವಣೆಯಲ್ಲಿ ಬಂದು ನಿಲ್ಲುತ್ತೇವೆ ಎಂದವರು ಬಂದು ನಿಂತು ಶಕ್ತಿ ಪ್ರದರ್ಶನ ಮಾಡಲಿ. ತಮ್ಮ ಪಟ್ಟುಗಳನ್ನು ಹಾಕಲಿ’ ಎಂದು ಡಿಕೆಶಿ ತಿಳಿಸಿದರು.

ನಿಮ್ಮ ವಿದೇಶದ ಆಸ್ತಿ ಆಡಿಯೋ ವಿಚಾರ ಏನು ಎಂದು ಕೇಳಿದಾಗ, ‘ಅದರಲ್ಲಿ ಶೇ.10ರಷ್ಟಾದರೂ ನನಗೆ ಸಿಗಲಿ. ಎಲ್ಲೆಲ್ಲಿ ಆ ಮನೆಗಳಿವೆ ಎಂದು ವಿಳಾಸ ಕೊಟ್ಟರೆ ಹೋಗಿ ಒಂದೊಂದು ದಿನ ಇದ್ದು ಬರಬಹುದು. ಬೇಕಾದರೆ ಅವರಿಗೆ ಉಡುಗೊರೆಯಾಗಿ ನೀಡೋಣ’ ಎಂದು ಡಿಕೆಶಿ ಹೇಳಿದರು.

ಬಜೆಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಇದು ಚುನಾವಣಾ ಬಜೆಟ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ. ಈ ಬಜೆಟ್ ನಲ್ಲಿ ರೈತರಿಗೆ ಸಹಾಯವಾಗಿಲ್ಲ. ಬೆಂಬಲ ಬೆಲೆ ಪ್ರಸ್ತಾಪವಾಗಿಲ್ಲ. ಸಿರಿಧಾನ್ಯಗಳಲ್ಲಿ ರಾಗಿಯೂ ಒಂದು ಎಂದು ಹೇಳಿದ್ದಾರೆ. ಆದರೆ ನಮ್ಮಲ್ಲಿ ರಾಗಿ ಕೊಳ್ಳುವವರೆ ಇಲ್ಲ. ರಾಜಕೀಯ ಉದ್ದೇಶದಿಂದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೇಳಿದ್ದು, ಇದರ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.

ಕಾಶ್ಮೀರ ಪ್ರವಾಸದ ಬಗ್ಗೆ ಮಾತನಾಡಿದ ಡಿಕೆಶಿ, ‘ಭಾರತ ಜೋಡೋ ಯಾತ್ರೆ ದೇಶದಲ್ಲಿನ ಸೌಹಾರ್ದತೆ, ಯುವಕರು, ರೈತರ ಸಮಸ್ಯೆಗೆ ಧ್ವನಿಯಾಗಿದೆ. ಆಮೂಲಕ ದೇಶದ ಐಕ್ಯತೆಗಾಗಿ, ದೇಶ ಒಗ್ಗೂಡಿಸಲು ಪ್ರಯತ್ನಿಸಿದ್ದಾರೆ. ಮಹಾತ್ಮಾ ಗಾಂಧಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಯಾವ ರೀತಿ ತ್ಯಾಗ, ಹೋರಾಟ ಮಾಡಿದರೋ ಅದೇ ರೀತಿ ರಾಹುಲ್ ಗಾಂಧಿ ಅವರು ಮಾಡಿದ್ದಾರೆ. ಪೂರ್ವದಿಂದ ಪಶ್ಚಿಮಕ್ಕೆ ಈ ಯಾತ್ರೆ ಮಾಡಬೇಕು ಎಂಬ ಒತ್ತಡ ಕೂಡ ಅವರ ಮೇಲಿದೆ. ಮುಂದಿನ ದಿನಗಳಲ್ಲಿ ಅವರು ತೀರ್ಮಾನ ಮಾಡಲಿದ್ದು, ಅವರ ತೀರ್ಮಾನವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಸಮಾರೋಪ ಸಮಾರಂಭ ಬಹಳ ಅತ್ಯುತ್ತಮವಾಗಿ ನಡೆದಿದೆ. ನಾನು ಕನ್ಯಾಕುಮಾರಿ ಕಾರ್ಯಕ್ರಮ ಹಾಗೂ ಕಾಶ್ಮೀರದ ಕಾರ್ಯಕ್ರಮ ಎರಡಕ್ಕೂ ಹೋಗಿದ್ದೆ. ನಮ್ಮ ರಾಜ್ಯದಲ್ಲೂ ಬಹಳ ಚೆನ್ನಾಗಿ ಯಾತ್ರೆ ಸಾಗಿದೆ, ನಮ್ಮ ಆತಿಥ್ಯ, ಉಪಚಾರವನ್ನು ದೇಶದ ಎಲ್ಲ ನಾಯಕರು ಸ್ಮರಿಸಿದರು. ನಮ್ಮ ಪಕ್ಷದ ಕಾರ್ಯಕರ್ತರು ಈ ಯಾತ್ರೆಯಲ್ಲಿ ಸಾಗಿದ್ದರು. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಯಾತ್ರೆ ಜೀವ ತುಂಬಿದೆ. ಜಮ್ಮು ಕಾಶ್ಮೀರದಲ್ಲೂ ಯಾತ್ರೆ ಸಮಯದಲ್ಲಿ ರೈತರು, ಯುವಕರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ನೀಡಿದರು. ಕೊನೆ ದಿನ ವಿಪರೀತ ಹಿಮ, ಚಳಿ ಇತ್ತು. ಈ ರೀತಿಯ ಹಿಮಪಾತ ನೋಡಿದ್ದು ನನಗೆ ಹೊಸ ಅನುಭವ. ನಾವು ಇಂತಹ ಪ್ರಕೃತಿ ಸೌಂದರ್ಯ ಸವಿಯಲು ಯಾವುದೇ ವಿದೇಶಕ್ಕೆ ಹೋಗುವುದು ಬೇಡ. ಕಾಶ್ಮೀರಕ್ಕೆ ಪ್ರವಾಸ ಮಾಡಿದರೆ ಸಾಕು ಎಂದು ನಮ್ಮ ರಾಜ್ಯದವರಿಗೆ ಹೇಳುತ್ತೇನೆ’ ಎಂದು ಹೇಳಿದರು.

ShareSendTweetShare
Previous Post

‘ಇದು ಚುನಾವಣಾ ಬಜೆಟ್’; ಕೇಂದ್ರ ಆಯವ್ಯಯ ಬಗ್ಗೆ ಡಿಕೆಶಿ ಟೀಕೆ

Next Post

ಕೇಂದ್ರ ಬಜೆಟ್ ರೈತರ ಪಾಲಿಗೆ ನಿರಾಸೆ ತಂದ ಬಜೆಟ್; ಕುರುಬೂರು ಶಾಂತಕುಮಾರ್ ಬೇಸರ

Related Posts

ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ
Focus

#UGCET-26: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ

February 24, 2026 06:02 PM
‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 
Focus

ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ನಾವು ಬದ್ಧರಿದ್ದೇವೆ; ಸಿಎಂ ಭರವಸೆ

February 24, 2026 05:02 PM
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ
Focus

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

February 24, 2026 03:02 PM
ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ
Focus

‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

February 24, 2026 10:02 AM
ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ
Focus

ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

February 23, 2026 04:02 PM
‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ
Focus

AI ಶೃಂಗಸಭೆ: ‘ಭಾರತದ ಸಾಮರ್ಥ್ಯಗಳನ್ನು ಜಗತ್ತು ಶ್ಲಾಘಿಸಿದೆ’ ಎಂದ ಪ್ರಧಾನಿ ಮೋದಿ

February 23, 2026 02:02 PM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    0 shares
    Share 0 Tweet 0
  • ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

    0 shares
    Share 0 Tweet 0
  • ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

    0 shares
    Share 0 Tweet 0
  • 2,464 ಕೋಟಿ ರೂ. ಮೊತ್ತದ 34 ಏರೋಸ್ಪೇಸ್ ಉದ್ಯಮ ಒಪ್ಪಂದಗಳಿಗೆ ಕರ್ನಾಟಕದ ಸಹಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In