ವೈಟ್ ಟಾಪಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಸಂಚಾರ ನಿಷೇಧಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ರ್ಯಾಪಿಡ್ ರಸ್ತೆ ಎಂಬ ವಿನೂತನ ತಂತ್ರಜ್ಞಾನವನ್ನು ಶ್ರೀ @BSBommai ಸರ್ಕಾರ ಅನುಷ್ಠಾನಗೊಳಿಸಿದೆ.
ದೇಶದಲ್ಲೇ ಮೊದಲ ಬಾರಿಗೆ ಈ ತಂತ್ರಜ್ಞಾನ ಅಳವಡಿಸಲಾಗಿದ್ದು, ಸದರಿ ರಸ್ತೆಯು ದೀರ್ಘ ಬಾಳಿಕೆಯನ್ನು ಹೊಂದಿದೆ. pic.twitter.com/ewSBIR4Y9x
— BJP Karnataka (@BJP4Karnataka) November 29, 2022
© 2020 Udaya News – Powered by RajasDigital.























































