Sunday, February 15, 2026
Contact Us
UdayaNews
  • ಪ್ರಮುಖ ಸುದ್ದಿ
    ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?

    ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

    ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ‘ಕಳೆದ ಸಾವಿರ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ 1.13 ಲಕ್ಷ ಕೋಟಿ ರೂ ಜನರ ಮನೆ ಬಾಗಿಲಿಗೆ’ ಸಿಎಂ

    ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ

  • ರಾಜ್ಯ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಪರಿಶ್ರಮಕ್ಕೆ ಖಂಡಿತವಾಗಿಯೂ ಫಲಿತಾಂಶಗಳು ಸಿಗುತ್ತವೆ’: ಡಿಕೆಶಿ

  • ದೇಶ-ವಿದೇಶ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

    ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

    MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

    ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

  • ಬೆಂಗಳೂರು

    ಸಿಎಂ ಅವರ ನಕಲಿ ವರ್ಗಾವಣೆ ಶಿಫಾರಸು ಪತ್ರ ವೈರಲ್? ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ದೂರು

  • ವೈವಿಧ್ಯ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

No Result
View All Result

Home Focus

ನೇಮಕಾತಿ ಕರ್ಮಕಾಂಡ: ರಕ್ಷಣೆಗಾಗಿ ಕಾಂಗ್ರೆಸ್ ನಾಯಕರ ಮೊರೆ ಹೋದರೇ ಸಚಿವ?

by Udaya News
May 10, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸುರೇಶ್‌ ಅಂಗಡಿ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಕಂಬನಿ
Share on FacebookShare via: WhatsApp

ಬೆಂಗಳೂರು: ‘ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತಬಾರದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಂ.ಬಿ. ಪಾಟೀಲ್ ಅವರ ನಿವಾಸಕ್ಕೆ ಸಚಿವ ಅಶ್ವತ್ ನಾರಾಯಣ್ ಅವರ ಭೇಟಿ ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಅವರು ಸಹಜವಾಗಿಯೇ ಇದೊಂದು ಖಾಸಗಿ ಭೇಟಿ. ನಾವು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಸಲಹೆ ಪಡೆಯಲು ಎಂ ಬಿ ಪಾಟೀಲರ ಮನೆಗೆ ಹೋಗಿದ್ದೆ ಎಂಬ ಸಬೂಬು ನೀಡುತ್ತಾರೆ. ಈಗ ಈ ವಿಚಾರವಾಗಿ ಚರ್ಚೆ ಮಾಡುವುದು ಬೇಡ. ಈ ವಿಚಾರವಾಗಿ ಅವರನ್ನೇ ಕೇಳಿ’ ಎಂದರು.

RelatedPosts

ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

ಧ್ವನಿವರ್ಧಕದಲ್ಲಿ ಹನುಮ ಚಾಲೀಸ ಪಠಿಸುವ ವಿಚಾರವಾಗಿ ಬಿ.ಕೆ. ಹರಿಪ್ರಸಾದ್ ಅವರು ಹಿಂದೂ ಭಯೋತ್ಪಾದಕರು ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ಬಿ.ಕೆ. ಹರಿಪ್ರಸಾದ್ ಅವರು ಹಿರಿಯ ನಾಯಕರು. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಅವರ ಹೇಳಿಕೆಗಳನ್ನು ಮಾಧ್ಯಮಗಳು ತಿರುಚಬಾರದು. ಭಯೋತ್ಪಾದಕರು ಎಂದರೆ ಅಶಾಂತಿ ಮಾಡಿಸುವವರು, ಎರಡು ಜಾತಿಗಳ ನಡುವೆ, ಎರಡು ಧರ್ಮಗಳ ನಡುವೆ ದ್ವೇಷದ ಕಿಚ್ಚು ಹಚ್ಚುವವರು ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ಒಂದು ಕಡೆ ಮಗುವನ್ನು ಜಿಗುಟಿ, ಮತ್ತೊಂದು ಕಡೆ ತೊಟ್ಟಿಲು ತೂಗುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಸರ್ಕಾರ ಹಾಗೂ ಗೃಹ ಇಲಾಖೆ ಸರಿಯಾದ ರೀತಿಯಲ್ಲಿ ಕಾನೂನು ಕ್ರಮ ಕೈಗೊಂಡರೆ ಇಂತಹ ಘಟನೆಗಳು ಹೇಗೆ ನಡೆಯುತ್ತವೆ? ಸರ್ಕಾರ ಕೇವಲ ಚುನಾವಣೆ ದೃಷ್ಟಿಕೋನದಲ್ಲಿ ಈ ಪ್ರಕರಣ ನೋಡಬಾರದು. ರಾಜ್ಯದ ಇತಿಹಾಸ, ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಬಗ್ಗೆ ಸರ್ಕಾರ ಗಮನಹರಿಸಬೇಕು. ರಸಗೊಬ್ಬರ ಬೆಲೆ ಏರಿಕೆ, ರೈತರಿಗೆ ನೀಡುವ ಬೆಂಬಲ ಬೆಲೆ, ರೈತರಿಂದ ಖರೀದಿ ಮಾಡುವ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ಗಮನ ಹರಿಸಲಿ. ಅಡುಗೆ ಅನಿಲ ₹50 ಹೆಚ್ಚಿಸುತ್ತಿರುವಾಗ, ಹಾಲು ಉತ್ಪಾದಕರಿಗೆ ಸರ್ಕಾರ ನಾಲ್ಕು ರುಪಾಯಿ ಹೆಚ್ಚು ನೀಡಿದ್ದರೆ ಏನಾಗುತ್ತದೆ? ಗೋವುಗಳಿಗೆ ಹಾಕುವ ಫೀಡ್ಸ್ ಗಳು 600 ರೂಪಾಯಿಂದ ಸಾವಿರದ ಇನ್ನೂರು ರೂಪಾಯಿಗೆ ಏರಿಕೆಯಾಗಿದೆ. ಇದಕ್ಕೆಲ್ಲಾ ಹೊಣೆ ಯಾರು? ರೈತರು ಬದುಕುವುದಾದರೂ ಹೇಗೆ? ಹೈನೋದ್ಯಮದಲ್ಲಿ ಎಷ್ಟು ಉದ್ಯೋಗ ಸೃಷ್ಟಿಯಾಗುತ್ತದೆ, ರೈತರನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸುತ್ತಿಲ್ಲ. ಕೇವಲ ಲಂಚ ಹಣದ ಬಗ್ಗೆ ಮಾತ್ರ ಸರ್ಕಾರ ಗಮನ ಹರಿಸುತ್ತಿದೆ’ ಎಂದರು.

ಶಿವಮೊಗ್ಗ ಪ್ರವಾಸ ಈಶ್ವರಪ್ಪನವರ ವಿರುದ್ಧದ ಪ್ರತಿಭಟನೆಯೇ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಯಾವುದೇ ಒಬ್ಬ ವ್ಯಕ್ತಿ ವಿರುದ್ಧ ಪ್ರತಿಭಟನೆಗೆ ಹೋಗುತ್ತಿಲ್ಲ. ನಾವು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತಿದ್ದು, ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಈ ಪ್ರಕರಣದಲ್ಲಿ ಈಶ್ವರಪ್ಪನವರು ರಾಜೀನಾಮೆ ನೀಡಿದ್ದು, ನಾವು ಬಿಜೆಪಿ ಸರ್ಕಾರದ ಎಲ್ಲಾ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ. ಪಕ್ಷದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಿದ್ದರಾಮಯ್ಯನವರು ಮಂಡ್ಯ ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು, ನಾನು ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ ಜಿಲ್ಲೆಗಳನ್ನು ವಹಿಸಿಕೊಂಡಿದ್ದೆ. ನಾನು ಹೋಗುವ ಸಂದರ್ಭದಲ್ಲಿ ಕೋಮುಗಲಭೆ ಇದ್ದ ಕಾರಣ ನನಗೆ ತಡವಾಗಿ ದಿನಾಂಕ ಕೊಡಿ ಎಂದು ಕೇಳಿದರು. ಹೀಗಾಗಿ ಇಂದು ಶಿವಮೊಗ್ಗ ಪ್ರವಾಸ ಮಾಡುತ್ತಿದ್ದೇನೆ’ ಎಂದರು.

ವಿವಿಧ ಇಲಾಖೆಗಳ ಅಕ್ರಮ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕೇವಲ ಕೆಪಿಎಸ್ಸಿ ಮಾತ್ರವಲ್ಲ. ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬಮೂಲ್, ಸಹಕಾರ ಸಂಘಗಳಲ್ಲಿನ ಅವ್ಯವಹಾರ ಕುರಿತು ಮಾಧ್ಯಮಗಳಲ್ಲಿ ವರದಿ ಬರುತ್ತಿವೆ. ವಿವಿಧ ಇಲಾಖೆಗಳ ಸರ್ಕಾರಿ ಹುದ್ದೆಗಳಿಗೆ ಎಷ್ಟೆಷ್ಟು ಹಣ ನಿಗದಿಯಾಗಿದೆ ಎಂದು ಪತ್ರಿಕೆಗಳಲ್ಲಿ ಪಟ್ಟಿಗಳು ಪ್ರಕಟವಾಗಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ಇವರಿಗೆ ನೋಟಿಸ್ ನೀಡಲಿ ಎಂದರು.

ಸಹಕಾರ ಸಂಘದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಸಚಿವ ಸೋಮಶೇಖರ್ ಅವರ ಜೊತೆ ಮಾತನಾಡಿದ್ದು ಇಲಾಖೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ. ಆದರೆ ನಮಗೂ ಬೇರೆ, ಬೇರೆ ಕಡೆಗಳಿಂದ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ. ಮಾಧ್ಯಮಗಳು ತನಿಖಾ ವರದಿಗಾರಿಕೆ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಪ್ರಕಟಿಸುತ್ತವೆ. ನಿನ್ನೆ 300 ರೂಪಾಯಿಗೆ ರಸಗೊಬ್ಬರ ಖರೀದಿ ಮಾಡಿ ಸಾವಿರ ರೂಪಾಯಿಗೆ ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಹೀಗೆ ಪ್ರತಿಯೊಂದು ಹಂತದಲ್ಲೂ ಅವ್ಯವಹಾರ, ಭ್ರಷ್ಟಾಚಾರಗಳು ನಡೆಯುತ್ತಿವೆ. ಸರ್ಕಾರ ರೈತರಿಂದ ಸೊಸೈಟಿಗಳ ಮೂಲಕ ಹಣ ಪಡೆದು ಅವರ ಜೊತೆ ಶಾಮೀಲಾಗಿ ಬೆಳೆ ವಿಮೆಯನ್ನು ನೀಡುತ್ತಿಲ್ಲ. ಈ ಸರ್ಕಾರದಲ್ಲಿ ಕಾಸಿಲ್ಲದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಈ ವಿಚಾರವಾಗಿ ನಾವು ಮುಂದಿನ ದಿನಗಳಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಮಾಧ್ಯಮಗಳು ನಮಗಿಂತ ಹೆಚ್ಚಿನ ಮಾಹಿತಿಯನ್ನು ಜನರಿಗೆ ತಿಳಿಸಿವೆ. ಪಿಎಸ್ಐ ನೇಮಕಾತಿ ಹಗರಣವನ್ನು ತೆಗೆದುಕೊಂಡರೆ ಮಲ್ಲೇಶ್ವರಂ ಕ್ಷೇತ್ರದಲ್ಲಿ ಒಂದು ಹೆಣ್ಣುಮಗಳಿಗೆ ಸಹಾಯ ಮಾಡಬೇಕು ಎಂದು ಆದೇಶವನ್ನೇ ಬದಲಿಸಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಅನ್ಯಾಯಕ್ಕೊಳಗಾದ ಜನರೇ ನಮಗೆ ಮಾಹಿತಿ ನೀಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ShareSendTweetShare
Previous Post

VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

Next Post

ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿದ್ದೀರಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

Related Posts

ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?
Focus

ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

February 15, 2026 10:02 AM
Focus

ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

February 15, 2026 08:02 AM
‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ
Focus

‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

February 15, 2026 04:02 AM
‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ
Focus

ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

February 15, 2026 12:02 AM
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ
Focus

ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

February 15, 2026 12:02 AM
ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್
Focus

ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

February 14, 2026 04:02 PM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In