ಡಾಲಿ ಧನಂಜಯ್ ಮತ್ತು ನಾಗಭೂಷಣ್ ಕಾಂಬಿನೇಷನ್ನ ಸಿನಿಮಾ ‘ವಿದ್ಯಾಪತಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಡಾಲಿ ಧನಂಜಯ್ ನಿರ್ಮಾಣ ಮಾಡಿರುವ, ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಮುಂಬರುವ ಏಪ್ರಿಲ್ ೧೦ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಡಾಲಿ ಪಿಕ್ಚರ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.
View this post on Instagram