Monday, May 25, 2026
Contact Us
UdayaNews
  • ಪ್ರಮುಖ ಸುದ್ದಿ
    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

    ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

    ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

    ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

    ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ

    ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

  • ರಾಜ್ಯ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ‘ಚುನಾವಣಾ ಪೂರ್ವದಲ್ಲಿ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನುಡಿದಂತೆ ನಡೆದ ಹೆಮ್ಮೆ ನಮಗಿದೆ’; ಸಿದ್ದರಾಮಯ್ಯ

    ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

  • ದೇಶ-ವಿದೇಶ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

  • ಸಿನಿಮಾ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result

Home Focus

ಒಳಮೀಸಲಾತಿ ಪ್ರತಿಧ್ವನಿ: ಏ.6ರಂದು ಹುಬ್ಬಳ್ಳಿಯಲ್ಲಿ ಅಭಿನಂದನಾ ಕಾರ್ಯಕ್ರಮ; ನಳಿನ್, ಬೊಮ್ಮಾಯಿ ಶಕ್ತಿ ಪ್ರದರ್ಶನ

by Udaya News
April 4, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
‘ಬಲವರ್ಧನೆಗಾಗಿ ಬದಲಾವಣೆ’: ಬಿಜೆಪಿ ಕಾರ್ಯಕಾರಿಣಿಯಲ್ಲಿ ವರಿಷ್ಠರ ಸುಳಿವು
Share on FacebookShare via: WhatsApp

ಬೆಂಗಳೂರು: ರಾಜ್ಯದ ಬಿಜೆಪಿ ಸರಕಾರವು ಮೀಸಲಾತಿ ಜಾರಿ ಬಗ್ಗೆ ತೆಗೆದುಕೊಂಡ ನಿರ್ಧಾರವನ್ನು ರಾಜ್ಯದ ಪರಿಶಿಷ್ಟ ಜಾತಿ ಸಮುದಾಯಗಳು ವಿಶೇóಷವಾಗಿ ಸ್ವಾಗತಿಸಿವೆ. ಈ ಸಂಬಂಧ ಏಪ್ರಿಲ್ 6ರಂದು ಹುಬ್ಬಳ್ಳಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರನ್ನು ರಾಜ್ಯ ಪರಿಶಿಷ್ಟ ಜಾತಿ ಸಮುದಾಯಗಳ ಒಕ್ಕೂಟವು ಅಭಿನಂದಿಸಲಿದೆ. ಈ ಸಮಾವೇಶವು ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರ ಶಕ್ತಿಪ್ರದರ್ಶನಕ್ಕೆ ಸಾಕ್ಷಿಯಾಗುವ ರೀತಿಯಲ್ಲಿ ತಯಾರಿ ನಡೆದಿದೆ.

ಹುಬ್ಬಳ್ಳಿ ಸಮಾವೇಶ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರದ ಕ್ರಮವನ್ನು ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳು ಸ್ವಾಗತ ಮಾಡಿವೆ. ಇದೇ ಕಾರ್ಯಕ್ರಮದಲ್ಲಿ ಸಿಎಂ ಅವರಲ್ಲದೆ, ಮಂತ್ರಿಮಂಡಲದ ಸದಸ್ಯರು, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಕ್ಯಾಬಿನೆಟ್ ಉಪ ಸಮಿತಿಯ ಮಾಧುಸ್ವಾಮಿ ಸಮಿತಿ ಸದಸ್ಯರನ್ನು ಅಭಿನಂದಿಸಲಾಗುತ್ತದೆ ಎಂದರು.

RelatedPosts

ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

ರಾಜ್ಯದ ವಿವಿಧ ಮೋರ್ಚಾಗಳ, ಎಲ್ಲ ವರ್ಗಗಳ ಮುಖಂಡರು, ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಬೆಂಬಲ ನೀಡಬೇಕೆಂದು ವಿನಂತಿಸಿದ ಅವರು,  ಹಲವು ದಶಕಗಳ ಹೋರಾಟಕ್ಕೆ ಸಿಕ್ಕಿದ ಗೆಲುವು ಇದಾಗಿದೆ. ಸಾಮಾಜಿಕ ನ್ಯಾಯದ ಪರವಾಗಿ ನಮ್ಮ ಸರಕಾರ ಇದೆ ಎಂದು ತಿಳಿಸಿದರು. ಒಳ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಅನುಮತಿಗಾಗಿ ಕಳುಹಿಸಲಾಗಿದೆ. ಇದನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತೆ ಮನವಿ ಮಾಡಿದರು.

ಒಳ ಮೀಸಲಾತಿ ಸಂಬಂಧ ಕೆಲವೆಡೆ ಇರುವ ಗೊಂದಲಗಳನ್ನು ನಿವಾರಿಸಲಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರು ಈ ಕುರಿತು ಮಾಹಿತಿ ಕೊಟ್ಟಿದ್ದಾರೆ. ಯಡಿಯೂರಪ್ಪ ಅವರು ಈ ಸಂಬಂಧ ಸಂಬಂಧಿತರಿಗೆ ಶಿವಮೊಗ್ಗದಲ್ಲಿ ಮಾಹಿತಿ ನೀಡಿದ್ದಾರೆ. ಬಂಜಾರ, ಬೋವಿ ಮತ್ತಿತರ ಸಮಾಜಗಳನ್ನು ಪರಿಶಿಷ್ಟ ಪಟ್ಟಿಯಿಂದ ಹೊರತೆಗೆಯಬೇಕೇ ಎಂದು ಕೇಳಿ ಕಾಂಗ್ರೆಸ್ ಸರಕಾರ ಇದ್ದಾಗ ರಾಷ್ಟ್ರೀಯ ಆಯೋಗವು ಪತ್ರ ಬರೆದಿತ್ತು. ಆದರೆ, ಕಾಂಗ್ರೆಸ್‍ನವರು ಉತ್ತರ ಕೊಡದೆ ಈ ಕಡತವನ್ನು ಮೂಲೆಗುಂಪು ಮಾಡಿದ್ದರು. ಬಿಜೆಪಿ ಸರಕಾರ, ಬೊಮ್ಮಾಯಿಯವರ ಸಚಿವಸಂಪುಟ ಈ ಸಮಾಜವನ್ನು ಮೀಸಲಾತಿಯಿಂದ ಕೈಬಿಡುವುದಿಲ್ಲ ಎಂದು ನಿರ್ಧರಿಸಿದೆ. ರಾಷ್ಟ್ರೀಯ ಆಯೋಗಕ್ಕೂ ಈ ಕುರಿತು ಪತ್ರ ಬರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಅವರೂ ಈ ವಿಚಾರವನ್ನು ಬೆಂಬಲಿಸಿ ಮೀಸಲಾತಿ ಮುಂದುವರಿಸುವ ನಿರ್ಧಾರವನ್ನು ಪುನರುಚ್ಚರಿಸಿದ್ದಾರೆ. ಅವರ ನಿರ್ಣಯವನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸರಕಾರವು ತಾಂಡಾಗಳನ್ನು ಕಂದಾಯ ಗ್ರಾಮ ಮಾಡುವ ನಿರ್ಧಾರ ತೆಗೆದುಕೊಂಡಿತ್ತು. ಆದರೆ 7 ವರ್ಷಗಳ ಕಾಲ ಒಂದೇ ಒಂದು ಗ್ರಾಮವನ್ನು ಕಂದಾಯ ಗ್ರಾಮವಾಗಿ ಘೋಷಿಸಲಿಲ್ಲ. ಗಜೆಟ್ ಅಧಿಸೂಚನೆ ಹೊರಡಿಸಲಿಲ್ಲ ಎಂದು ಟೀಕಿಸಿದರು.

ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿಗಳ ಸೂಚನೆಯಂತೆ ಕಂದಾಯ ಸಚಿವರು ಗುಲ್ಬರ್ಗದಲ್ಲಿ 50 ಸಾವಿರಕ್ಕೂ ಹೆಚ್ಚು ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿದ್ದಾರೆ. ಗಜೆಟ್ ಅಧಿಸೂಚನೆ ಹೊರಡಿಸಿ ಹಕ್ಕುಪತ್ರ ನೀಡಿದ ದಾಖಲೆ ಕೆಲಸವನ್ನು ನಮ್ಮ ಸರಕಾರ ಮಾಡಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತಿತರ ಕಡೆ ಕಂದಾಯ ಗ್ರಾಮ ಪರಿವರ್ತನೆ ಮಾಡಿ ಮತ್ತು ಇಂಥ ಹಕ್ಕುಪತ್ರ ನೀಡುವ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲು ಕಂದಾಯ ಸಚಿವ ಆರ್.ಅಶೋಕ್ ಅವರು ಉದ್ದೇಶಿಸಿದ್ದರು. ಚುನಾವಣೆ ಘೋಷಿಸಿದ್ದರಿಂದ ಶಾಸಕರೇ ಹಕ್ಕುಪತ್ರ ನೀಡಲಿದ್ದಾರೆ. ಬಂಜಾರ, ಬೋವಿ ಸಮುದಾಯದ ತಾಂಡಾಗಳ ಬಂಧುಗಳಿಗೆ ಎಲ್ಲ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ 2 ಲಕ್ಷ ಹಕ್ಕಪತ್ರ ವಿತರಣೆ ನಡೆಯಲಿದೆ ಎಂದು ತಿಳಿಸಿದರು.
ಹೊಸ ನಿಗಮಗಳನ್ನು ರಚಿಸಿ ಹೆಚ್ಚು ಅನುದಾನ ಕೊಟ್ಟ ಸರಕಾರ ಬಿಜೆಪಿಯದು. ಗೊಂದಲ, ತಪ್ಪು ವ್ಯಾಖ್ಯಾನಗಳಿಗೆ ಕಿವಿಕೊಡದಿರಿ. ಬಿಜೆಪಿ ಸರಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ನಾನೂ ಭಾಗವಹಿಸಲಿದ್ದೇನೆ ಎಂದು ತಿಳಿಸಿದರು. ಇದು ಕಣ್ತುಂಬಿಸಿಕೊಳ್ಳುವಂಥ ಕಾರ್ಯಕ್ರಮ ಆಗಲಿದೆ ಎಂದು ವಿವರಿಸಿದರು.
ಒಳಮೀಸಲಾತಿ ವರ್ಗೀಕರಣ ಸಂಬಂಧ ಕಾಂಗ್ರೆಸ್ಸಿನ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಸರಕಾರಗಳು ಕೇಂದ್ರದ ಕಾಂಗ್ರೆಸ್ ಸರಕಾರಕ್ಕೆ ಶಿಫಾರಸು ಮಾಡಿದ್ದವು. ಈ ಕುರಿತು ಒಟ್ಟಾಗಿ ಪರಿಶೀಲಿಸಲು ಕೇಂದ್ರ ಸರಕಾರ ಮುಂದಾಗಿದೆ. ಸುಪ್ರೀಂ ಕೋರ್ಟ್ ತೀರ್ಪುಗಳು, ವಿವಿಧ ಆಯೋಗಗಳ ವರದಿಗಳನ್ನು ಅಮಿತ್ ಶಾ ಅವರು ಅಧ್ಯಯನ ಮಾಡುತ್ತಿದ್ದಾರೆ. ಆ ಬಳಿಕ ನಿರ್ಧಾರ ಬರಲಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ತಿದ್ದುಪಡಿ ಮಾಡಬೇಕೆಂದು ಹೇಳುವ ಸಿದ್ದರಾಮಯ್ಯ ಆಗ ಏನು ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದರು. ಸದಾಶಿವ ಆಯೋಗ ರಚಿಸಿದ್ದೇ ಕಾಂಗ್ರೆಸ್ ಪಕ್ಷ. ಆಗ ಈ ವಿಷಯ ಗೊತ್ತಿರಲಿಲ್ಲವೇ ಎಂದು ಕೇಳಿದರು. ಸುಮ್ಮನೆ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಅದನ್ನು ಬಿಟ್ಟು ಸಂವಿಧಾನದಡಿ ಯಾವ ರೀತಿ ಪ್ರಕ್ರಿಯೆ ನಡೆಯುತ್ತದೆ ಎಂದು ತಿಳಿದುಕೊಳ್ಳಬೇಕು. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡದಿರಿ ಎಂದು ತಿಳಿಸಿದರು.

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendTweetShare
Previous Post

ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

Next Post

‘ತುಳು’ ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಲಿ: ದೆಹಲಿ ‘ಕರಾವಳಿ ಸಮಾವೇಶ’ದಲ್ಲಿ‌ ವಸಂತ ಶೆಟ್ಟಿ ಬೆಳ್ಳಾರೆ ಆಗ್ರಹ

Related Posts

ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ
Focus

May 24, 2026 06:05 PM
Focus

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

May 24, 2026 05:05 PM
ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್
Focus

ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

May 24, 2026 04:05 PM
ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ
Focus

ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

May 24, 2026 10:05 AM
Focus

ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

May 24, 2026 10:05 AM
ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Focus

ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

May 24, 2026 08:05 AM

Popular Stories

  • BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In