ಬೆಂಗಳೂರು: ಬೆಂಗಳೂರಿನ ನೆಲಮಂಗಲ ರೈಲ್ವೇ ನಿಲ್ದಾಣ ದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ರೈಲ್ವೇ ರಾಜ್ಯ ಸಚಿವರಾದ ಶ್ರೀ ಸುರೇಶ್ ಅಂಗಡಿ. ಕಂದಾಯ ಸಚಿವರಾದ ಆರ್ ಅಶೋಕ್. ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಶಾಸಕರಾದ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು