ಸಂಜಯ್ ದತ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಸಡಕ್ 2’ ಸದ್ಯದಲ್ಲೇ ತೆರೆಕಾಣಲಿದೆ. ಸಂಜಯ್ ದತ್ ಮತ್ತು ಆಲಿಯಾ ಭಟ್ ಅಭಿನಯದ ಸಡಕ್ 2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಟ್ರೇಲರ್ ಬಗ್ಗೆ ಸಕತ್ ಲೈಕ್ ಸಿಕ್ಕಿದೆ. ಚಿತ್ರವನ್ನು ಮಹೇಶ್ ಭಟ್ ನಿರ್ದೇಶಿಸಿದ್ದಾರೆ.
© 2020 Udaya News – Powered by RajasDigital.