ಸಾಗುವಳಿ ವೆಚ್ಚ ವಸ್ತುಸ್ಥಿತಿ ; ಸರ್ಕಾರಕ್ಕೆ ಆಯೋಗದ ವರದಿ ಸಲ್ಲಿಕೆ
ಬೆಂಗಳೂರು: ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನಾ ಪ್ರಮಾಣ ಬೆಲೆಗಳ ವಸ್ತುಸ್ಥಿತಿ ಮತ್ತು ನೂತನ ಮಾರುಕಟ್ಟೆ ಕಾಯ್ದೆಗಳ ವಿಶ್ಲೇಷಣೆ ಬಗ್ಗೆ 2019 – 20 ನೇ ಸಾಲಿನಲ್ಲಿ ತಯಾರಿಸಿರುವ ವರದಿಯನ್ನು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಶ್ರೀ ಹನುಮನಗೌಡ ಬೆಳಗುರ್ಕಿ ಅವರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.
ಬೆಂಗಳೂರಿನಲ್ಲಿ ಬುಧವಾರ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಲ್ಲಿಸಿದರು