ನಟ ಸಂಚಾರಿ ವಿಜಯ್ ಇನ್ನು ನೆನಪು ಮಾತ್ರ. ಅವರ ನಿಧನಕ್ಕೆ ಕಂಬನಿಯ ಮಹಾಪೂರವೇ ಹರಿದುಬಂದಿದೆ. ಇದೇ ಸಂದರ್ಭದಲ್ಲಿ ಸಂಚಾರಿ ವಿಜಯ್ ಅಭಿನಯದ ‘ತಲೆದಂಡ’ ಚಿತ್ರ ಟೀಸರ್ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ವಿಜಯ್ ಮಾನಸಿಕ ಅಸ್ವಸ್ಥನ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ.
https://youtu.be/JonDr2j7zkE

© 2020 Udaya News – Powered by RajasDigital.
© 2020 Udaya News - Powered by RajasDigital.