Tuesday, February 3, 2026
Contact Us
UdayaNews
  • ಪ್ರಮುಖ ಸುದ್ದಿ
    ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

    ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಕೇಂದ್ರ ಬಜೆಟ್‌ ಅಭಿವೃದ್ಧಿ ಹೊಂದಿದ ಭಾರತಕ್ಕೆ ನೀಲನಕ್ಷೆ: ಪ್ರಲ್ಹಾದ್ ಜೋಶಿ

    ಕೇಂದ್ರ ಬಜೆಟ್‌ ನಲ್ಲಿ ಅನಿವಾಸಿ ಭಾರತೀಯರು, ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ; ಅಮೆರಿಕದ ನೀ ತಿ ತಜ್ಞರ ವಿಶ್ಲೇಷಣೆ

    ‘ಧರ್ಮವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ’ ‘ಬ್ಯಾರಿ ಕೂಟ -2026’ರಲ್ಲಿ ಸಿಎಂ ಮಾತು

    ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌

    ಅಮೃತ್ ಭಾರತ್ ರೈಲುಗಳಿಗೆ  ಪ್ರಧಾನಿ ಮೋದಿ ಹಸಿರು ನಿಶಾನೆ

    ಕೇಂದ್ರ ಬಜೆಟ್: ರೈಲ್ವೆ ವಲಯಕ್ಕೆ ವೇಗ; ಏಳು ಹೈಸ್ಪೀಡ್ ಕಾರಿಡಾರ್ ಘೋಷಣೆ

    ತೆರಿಗೆ ಸರಳೀಕರಣದ ಹೊಸ ಅಧ್ಯಾಯ: 5%–18% ಜಿಎಸ್‌ಟಿ ಸ್ಲ್ಯಾಬ್ ವ್ಯವಸ್ಥೆ ಜಾರಿಯ ಯಶೋಗಾಥೆ

    ಜನವರಿಯಲ್ಲಿ ಜಿಎಸ್‌ಟಿ ಸಂಗ್ರಹ ₹1.93 ಲಕ್ಷ ಕೋಟಿ; ಶೇ.6.2 ಏರಿಕೆ

    ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಸೇನಾ ಕಾರ್ಯಾಚರಣೆಯಲ್ಲಿ ಓರ್ವನ ಹತ್ಯೆ

    ಕಿಶ್ತ್ವಾರ್ ಎನ್‌ಕೌಂಟರ್: ಮೂವರು ಸೈನಿಕರಿಗೆ ಗಾಯ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ರಾಜ್ಯ

    ಮಹದೇಶ್ವರ ಬೆಟ್ಟ ಬಳಿಯ ಇಂಡಿಗನತ್ತ, ಕೊಕ್ಕಬರೆ ಗ್ರಾಮಗಳಲ್ಲಿ ಪಿಡಿಒ ಭಗೀರಥ ಪ್ರಯತ್ನ.. ಜೀವಜಲ ಒದಗಿಸಿದ ಅಧಿಕಾರಿ

    ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಲಗ್ಗೆ: ಅಕ್ರಮ ಬಯಲಿಗೆ

    ರಾಜ್ಯದ ಎಲ್ಲ ಕಾರಾಗೃಹಗಳ 1076 ಕ್ಯಾಮೆರಾ ‘ಸೆಂಟ್ರಲ್ ಕಮಾಂಡ್ ಸೆಂಟರ್‌’ಗೆ ಕನೆಕ್ಟ್

    ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

  • ದೇಶ-ವಿದೇಶ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

  • ಬೆಂಗಳೂರು

    ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ

    ‘ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ; ಸರ್ಕಾರಕ್ಕೆ CSS ಪಟ್ಟು

  • ವೈವಿಧ್ಯ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

    ‘ಮನೆಯಲ್ಲಿ ಬಂದೂಕು ಸ್ವಚ್ಛಗೊಳಿಸುವಾಗ ಎರಡು ಸುತ್ತು ಗುಂಡು ಹಾರಿಸಿದ್ದೇನೆ’: ನಟ ಕಮಲ್ ರಶೀದ್

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಕರೂರ್ ಕಾಲ್ತುಳಿತ ಪ್ರಕರಣ: ವಿಜಯ್‌ಗೆ ಸಿಬಿಐ ಮತ್ತೆ ಸಮನ್ಸ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result

Home Focus

ಕಾಂಗ್ರೆಸ್- ಎಸ್‍ಡಿಪಿಐ ಹೊಂದಾಣಿಕೆ? ಉನ್ನತ ಮಟ್ಟದ ತನಿಖೆಗೆ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

by Udaya News
March 17, 2023
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ರೈತರಿಗಾಗುವ ವಂಚನೆ ತಪ್ಪಿಸಲು ಶೋಭಾ ಖಡಕ್ ಕ್ರಮ; ಕೃಷಿ ಯಂತ್ರೋಪಕರಣ ಮೇಲೆ ಎಂಆರ್‌ಪಿ ಪ್ರದರ್ಶನ ಕಡ್ಡಾಯ
Share on FacebookShare via: WhatsApp

ಬೆಂಗಳೂರು: ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕೆಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹೇಗೆ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಹಿಂದೆ ಹೊಂದಾಣಿಕೆಯನ್ನು ಮಾಡಿಕೊಂಡಿದ್ದರು; ಕಾಂಗ್ರೆಸ್ ಮತ್ತು ಎಸ್ ಡಿಪಿಐ ಚುನಾವಣಾ ಹೊಂದಾಣಿಕೆ ಏನಿತ್ತು ಎಂಬುದು ಜನರಿಗೆ ತಿಳಿದಿದೆ ಎಂದರು.
ಪಿಎಫ್‍ಐ, ಕೆಎಫ್‌ಡಿ ಮತ್ತು ಎಸ್‍ಡಿಪಿಐ ಕಾಂಗ್ರೆಸ್ಸಿನ ಇನ್ನೊಂದು ಮುಖ ಅನ್ನುವುದನ್ನು ನಾವು ಬಹಳ ವರ್ಷದಿಂದ ಹೇಳುತ್ತಲೇ ಬಂದಿದ್ದೇವೆ. ಇವು ಕರ್ನಾಟಕ ರಾಜ್ಯದಲ್ಲಿ ಮತ್ತು ದೇಶದ ಬೇರೆ ಬೇರೆ ಭಾಗದಲ್ಲಿ ದೇಶವಿರೋಧಿ ಮತ್ತು ಸಮಾಜ ವಿರೋಧಿ ಕೃತ್ಯಗಳನ್ನು ಮಾಡುತ್ತಿವೆ ಎಂಬುದನ್ನು ಹೇಳುತ್ತಲೇ ಬಂದಿದ್ದೇವೆ ಎಂದು ವಿವರಿಸಿದರು.
ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರಕಾರ ಇದ್ದ ಸಂದರ್ಭದಲ್ಲಿ ಹಿಂದೂ ಯುವಕರ ಹತ್ಯೆಯಾಗಿತ್ತು. ಆ ಸಂದರ್ಭದಲ್ಲಿ ಕುಟುಂಬದವರಿಗೆ ಸಾಂತ್ವನ ಹೇಳುವ ಅಥವಾ ಸರಿಯಾಗಿ ತನಿಖೆ ನಡೆಸುವ ಕಡೆಗೆ ಸಿದ್ದರಾಮಯ್ಯನವರು ಗಮನ ಕೊಡಲಿಲ್ಲ. ಅದರ ಬದಲಾಗಿ ಅವರು ಆ ಸಮುದಾಯದ ಜನರನ್ನು ಓಲೈಕೆ ಮಾಡುತ್ತಾ ಹೋದರು ಎಂದು ಟೀಕಿಸಿದರು.

RelatedPosts

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

ಕೇಂದ್ರ ಬಜೆಟ್‌ ಅಭಿವೃದ್ಧಿ ಹೊಂದಿದ ಭಾರತಕ್ಕೆ ನೀಲನಕ್ಷೆ: ಪ್ರಲ್ಹಾದ್ ಜೋಶಿ

ಇದರ ಪರಿಣಾಮವಾಗಿಯೇ ಅವರ ಮಾನಸಿಕತೆ ಟಿಪ್ಪು ಜಯಂತಿ ಮೂಲಕ ಹೊರ ಬಂತು; ಟಿಪ್ಪು ಜಯಂತಿ ಕೇವಲ ಒಂದು ಜಯಂತಿ ಆಗಿರಲಿಲ್ಲ. ಟಿಪ್ಪು ಜಯಂತಿ ಹಿಂದೂಗಳ ವಿರುದ್ಧ ಮುಸಲ್ಮಾನರನ್ನು ಎತ್ತಿ ಕಟ್ಟುವ ಹುನ್ನಾರವಾಗಿತ್ತು. ಪರಸ್ಪರ ಜಗಳ ಮಾಡಿಸುವ ಹುನ್ನಾರ ಅದಾಗಿತ್ತು. ಈ ಜಗಳದ ಪರಿಣಾಮವಾಗಿ ಮಡಿಕೇರಿಯಲ್ಲಿ ಕುಟ್ಟಪ್ಪನವರ ಹತ್ಯೆಯಾಯಿತು. ಕುಟ್ಟಪ್ಪನವರ ಹತ್ಯೆ ಆದಾಗ ಸ್ವತಹ ನಾನು ಹೋಗಿದ್ದೆ. ಅವರ ತಲೆ ಮತ್ತು ಮೈತುಂಬ ಕಲ್ಲಿನಿಂದ ಹೊಡೆದ ಗಾಯಗಳಿದ್ದವು ಎಂದು ಗಮನ ಸೆಳೆದರು. ಅದೇ ಕಾರಣಕ್ಕೆ ಅವರ ಸಾವು ಸಂಭವಿಸಿತ್ತು. ಕರ್ನಾಟಕ ಮತ್ತು ಇತರ ಕಡೆ ಟಿಪ್ಪು ಜಯಂತಿಯ ವಿರುದ್ಧ ನಡೆದ ಹೋರಾಟದಲ್ಲಿ ಇವತ್ತಿಗೆ ಕೂಡ ನಮ್ಮ ಕಾರ್ಯಕರ್ತರು ಕೇಸನ್ನು ಎದುರಿಸುತ್ತಿದ್ದಾರೆ ಎಂದರಲ್ಲದೆ, ಪಿಎಫ್ಐ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ಮಾಡುತ್ತಿದೆ; ಭಯೋತ್ಪಾದಕತೆಗೆ ಫಂಡಿಂಗ್ ಮಾಡುತ್ತಿದೆ ಮತ್ತು ಹಲವಾರು ಹಿಂದೂ ಯುವಕರ ಹತ್ಯೆಗೆ ಕಾರಣವಾಗಿದೆ. ಅಲ್ಲದೆ ನೇತಾರರ ಹತ್ಯೆಗೆ ಕಾರಣವಾಗುವ ಸಂಚನ್ನು ಮಾಡುತ್ತಿದೆ ಎಂಬ ಕಾರಣಕ್ಕಾಗಿಯೇ ಆ ಸಾಕ್ಷಿಗಳ ಆಧಾರದಲ್ಲಿ ಪಿಎಫ್ಐ ಬ್ಯಾನ್ ಆಗಿದೆ ಎಂದು ವಿವರ ನೀಡಿದರು.

ಕೇಂದ್ರ ಸರ್ಕಾರ ನಿಷೇಧದ ಕುರಿತಂತೆ ಒಂದು ದಿಟ್ಟವಾದ ನಿರ್ಣಯ ತೆಗೆದುಕೊಂಡಿದೆ ಪತ್ರಕರ್ತರು ಪದೇ ಪದೇ ಪ್ರಶ್ನಿಸಿದಾಗ ಪೂರಕ ಸಾಕ್ಷ್ಯ ಇಲ್ಲದೆ ನಿಷೇಧ ಅಸಾಧ್ಯ ಎಂದು ಹೇಳುತ್ತಲೇ ಬಂದಿದ್ದೆ. ಕಾನೂನಿನ ಆಧಾರದಲ್ಲಿ ಸಂಘಟನೆಯನ್ನು ನಿಷೇಧಿಸಬೇಕು; ಇಲ್ಲದಿದ್ದಲ್ಲಿ ಅದು ಮಾನ್ಯವಾಗಲಾರದು ಎಂದು ತಿಳಿಸಿದ್ದೆ. ಅದೇ ರೀತಿ ಸಮಗ್ರ ಮಾಹಿತಿ ಸಂಗ್ರಹದ ಬಳಿಕ ಪಿಎಫ್ಐ ನಿಷೇಧ ಸಾಧ್ಯವಾಯಿತು ಎಂದು ತಿಳಿಸಿದರು.

ಪಿಎಫ್ ಐ ಕಾರ್ಯಕರ್ತರು ಇವತ್ತು ಎಲ್ಲಿ ಹೋಗಿದ್ದಾರೆ ಎಂದ ಅವರು ಎಸ್‌ಡಿಪಿಐ ಸೇರಿದ್ದಾರೆ ಎಂದು ತಿಳಿಸಿದರು. ಪಿಎಫ್ಐ ಯ ರಾಜಕೀಯ ಮುಖವಾಡ ಮತ್ತು ರಾಜಕೀಯ ಮುಖವಾಣಿ ಎಸ್‌ಡಿಪಿಐ. ಅದಕ್ಕೆ ಮೊದಲು ಅವರು ಕರ್ನಾಟಕದಲ್ಲಿ ಕೆಎಫ್‍ಡಿ ಹೆಸರಿನಲ್ಲಿ ಕೂಡ ಕೆಲಸವನ್ನು ಮಾಡುತ್ತಿದ್ದರು. ಹಲವಾರು ಜನರನ್ನು ಬಂಧಿಸಲಾಗಿತ್ತು. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಸುಮಾರು 116 ಕೇಸುಗಳಲ್ಲಿ ಸಿಕ್ಕಿ ಬಿದ್ದು ಅರೆಸ್ಟ್ ಆಗಿದ್ದ 1700 ಪಿಎಫ್ಐ ಮತ್ತು ಎಫ್‌ಡಿಎ ಮುಖಂಡರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು ಎಂದು ಆರೋಪಿಸಿದರು.

ಅವರನ್ನು ಬಿಡುಗಡೆ ಮಾಡಿದ ಬಳಿಕ ವಾಪಸ್ ಸಮಾಜಕ್ಕೆ ಬಂದರು; ಸಮಾಜದಲ್ಲಿ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡಿದರು. ಕೆಜೆ ಹಳ್ಳಿ ಡಿಜೆ ಹಳ್ಳಿ, ಮಂಗಳೂರಿನ ಸ್ಟೇಷನ್ನಿಗೆ ನುಗ್ಗಿರುವುದು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರುವುದು – ಇವೆಲ್ಲವನ್ನು ಪಿಎಫ್ಐ ಕಾರ್ಯಕರ್ತರೇ ಮಾಡಿದ್ದಾರೆ. ಪಿಎಫ್ಐನ ಅದೇ ಕಾರ್ಯಕರ್ತರು ಇವತ್ತು ಎಸ್‌ಡಿಪಿಐ ನಲ್ಲಿ ಇದ್ದಾರೆ. ಪಿಎಫ್ಐ ಬ್ಯಾನ್ ಆದ ತಕ್ಷಣ ಅವರೆಲ್ಲರೂ ಎಸ್‍ಡಿಪಿಐ ಎಂಬ ರಾಜಕೀಯ ಪಕ್ಷವನ್ನು ಸೇರಿಕೊಂಡಿದ್ದಾರೆ ಎಂದು ವಿವರ ನೀಡಿದರು.

‘ಕಳೆದ ಬಾರಿ ನಾವು 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದ್ದೆವು. ಆದರೆ ಕಾಂಗ್ರೆಸ್ಸಿನ ನೇತಾರರ- ನಾಯಕರ ಕೋರಿಕೆ ಮೇರೆಗೆ ಅವರೆಲ್ಲರನ್ನು ಕಣಕ್ಕಿಳಿಸದೆ ಮೂರು ಜನರನ್ನು ಮಾತ್ರ ಕಣಕ್ಕಿಳಿಸಿದೆವು’ ಎಂದು ಇವತ್ತು ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳುತ್ತಾರೆ. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಪಿಎಫ್ಐ -ಎಸ್‌ಡಿಪಿಐಗೆ ಸಹಾಯ ಮಾಡಿರುವುದು, ಅವರ ಕೇಸನ್ನು ಬಿ ರಿಪೋರ್ಟ್ ಹಾಕಿ ಜೈಲಿನಿಂದ ಬಿಡುಗಡೆ ಮಾಡಿರುವುದು ಸ್ಪಷ್ಟವಾಗಿದೆ. ಎಸ್‍ಡಿಪಿಐ ಜೊತೆ ಹೊಂದಾಣಿಕೆ ರಾಜಕೀಯವನ್ನು ಮಾಡಿಕೊಂಡಿದ್ದಾರೆಂದು ದೃಢಪಟ್ಟಿದೆ. ಒಂದು ಸಮುದಾಯವನ್ನು ಓಲೈಕೆ ಮಾಡಲು ಕೇಸು ರದ್ದು ಮಾಡಿರುವುದು ಗೊತ್ತಾಗಿದೆ ಎಂದರು.

ಮಂಗಳೂರಿನಲ್ಲಿ ಮೊನ್ನೆಯಷ್ಟೇ ಬಾಂಬ್ ಸ್ಫೋಟ ನಡೆದಿದೆ. ಐಎಸ್‍ಐಎಸ್ ಒಂದು ತಂಡ ಅದನ್ನು ನಾವೇ ಮಾಡಿದ್ದು ಎಂದು ಹೇಳಿದ್ದಾರೆ. ಬಾಂಬ್ ಬ್ಲಾಸ್ಟ್ ಮಾಡಿದವನನ್ನು ನಿರಪರಾಧಿ ಎಂಬ ರೀತಿಯಲ್ಲಿ ಕಾಂಗ್ರೆಸ್ ನಾಯಕರು ಅದರಲ್ಲೂ ಮುಖ್ಯವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಸಮರ್ಥನೆ ಮಾಡಿಕೊಂಡರು ಎಂದು ಟೀಕಿಸಿದರು.

ಅಂದರೆ ಕಾಂಗ್ರೆಸ್ಸಿನ ಉದ್ದೇಶ ಏನು? ಎಸ್‌ಡಿಪಿಐ ಉದ್ದೇಶ ಏನು? ಎಂದು ಅವರು ಪ್ರಶ್ನಿಸಿದರು. ಯಾರು ದೇಶದ್ರೋಹಿ ಚಟುವಟಿಕೆ ನಡೆಸುತ್ತಾರೋ, ಯಾರು ಹಿಂದೂ ಹತ್ಯೆ ಮಾಡುತ್ತಾರೋ, ಬೆಂಗಳೂರಿನ ರುದ್ರೇಶ್ ಅವರಂತ ನಿರಪರಾಧಿಗಳನ್ನು ಹತ್ಯೆ ಮಾಡುತ್ತಾರೋ ಅದರ ಹಿಂದೆ ಪಿಎಫ್‍ಐ ಇತ್ತು. ಪ್ರವೀಣ್ ನೇಟ್ಟಾರು ಹತ್ಯೆಯೂ ಪಿಎಫ್‍ಐಯೇ ಮಾಡಿದ್ದು ಅನ್ನೋದು ಸ್ಪಷ್ಟಗೊಂಡಿದೆ. ರುದ್ರೇಶ್ ಹತ್ಯೆ ಕೇಸಿನಲ್ಲಿ ಪಿಎಫ್ ಐ ಸಂಘಟನೆಯ ಪ್ರಮುಖ ನಾಯಕರು ಜೈಲಿನಲ್ಲಿ ಇದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಈ ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ಹೊರಟಿದೆ ಎಂಬುದು ಗೊತ್ತಾಗುತ್ತದೆ. ಸಿದ್ದರಾಮಯ್ಯನವರ ನೀತಿಯೇ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ನೀತಿ; ನೀವು ಶಾದಿ ಭಾಗ್ಯ ಮಾಡಿದಿರಿ-ಅದೇ ಸಮುದಾಯಕ್ಕೆ ಮಾತ್ರ ಪ್ರಯೋಜನ ಕೊಟ್ಟಿರಿ. ನೀವು ಕೆಎಫ್‌ಡಿ ಕೇಸ್ ಅನ್ನು ವಾಪಸ್ ತೆಗೆದುಕೊಂಡಿರಿ. ನಮ್ಮ ಕಾರ್ಯಕರ್ತರ ಯಾವುದೇ ಕೇಸನ್ನು ವಾಪಸ್ ಪಡೆಯಲಿಲ್ಲ. ಅಲ್ಲದೆ ಹಿಂದೂಗಳ ವಿರುದ್ಧ ಹೆಚ್ಚು ಪ್ರಬಲ ಕೇಸ್ ಹಾಕಲು ನೀವು ಮುಂದಾದಿರಿ ಎಂದು ಟೀಕಿಸಿದರು.

ಕುಟ್ಟಪ್ಪನವರ ಹತ್ಯೆಯಾಗಿದೆ. ಅದರ ನಂತರ ಅನೇಕ ಜನ ಕೇಸುಗಳನ್ನು ಎದುರಿಸುತ್ತಿದ್ದಾರೆ ಅದರ ಬಗ್ಗೆ ಎಂದೂ ನೀವು ನೋಡಿಲ್ಲ. ಪ್ರವೀಣ್ ಪೂಜಾರಿ ಹತ್ಯೆಯಾದ ಸಂದರ್ಭದಲ್ಲಿ ನೀವು ಮಂಗಳೂರಿಗೆ ಬಂದರೂ ಅವರ ಮನೆಯವರಿಗೆ ಸಾಂತ್ವನ ಹೇಳಲು ಮುಂದಾಗಲಿಲ್ಲ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಮತ್ತು ಪಿಎಫ್ಐ ಗೆ ಹಾಗೂ ಕಾಂಗ್ರೆಸ್ ಮತ್ತು ಎಸ್‍ಡಿಪಿಐಗೆ ಇರುವ ಸಂಬಂಧದ ಸತ್ಯಾಸತ್ಯತೆ ಅರ್ಥ ಆಗಬೇಕು ಎಂದು ಆಗ್ರಹಿಸಿದ ಅವರು, ಹೇಗೆ ನಿಮ್ಮ ನಾಯಕರು ವಿದೇಶಕ್ಕೆ ಹೋಗಿ ಭಾರತಕ್ಕೆ ಅವಮಾನ ಮಾಡುವ ರೀತಿಯಲ್ಲಿ ಮಾತನಾಡುತ್ತಾರೋ; ಭಾರತದ ವಿರುದ್ಧವೇ ಬೇರೆ ದೇಶÀದವರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೋ, ಹೇಗೆ ನೀವು ಪಾಕಿಸ್ತಾನ ಮತ್ತು ಚೀನಾ ಪರವಹಿಸಿ, ಭಾರತದ ವಿರುದ್ಧ ಪ್ರಧಾನಿಗಳ ವಿರುದ್ಧ ಮಾತನಾಡುತ್ತಿದ್ದೀರೋ, ಹೇಗೆ ನಿಮ್ಮ ನಾಯಕರು ನರೇಂದ್ರ ಮೋದಿ ಅವರನ್ನೇ ಮುಗಿಸಬೇಕೆಂಬ ರೀತಿಯಲ್ಲಿ ಮಾತನಾಡುತ್ತಿದ್ದಾರೋ-ಇವೆಲ್ಲವುಗಳ ಉದ್ದೇಶ ಏನೆಂಬುದು ಜನರಿಗೆ ತಿಳಿಯಬೇಕು ಎಂದು ಆಗ್ರಹಿಸಿದರು.

ಇದರ ಉದ್ದೇಶ ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್ ಮತ್ತು ಹಳೆಯ ಪಿಎಫ್ಐ ಹಾಗೂ ಇವತ್ತಿನ ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂಬುದು ಸಾಬೀತಾಗುತ್ತಿದೆ. ಅದಕ್ಕಾಗಿ ಇವತ್ತು ಕಾಂಗ್ರೆಸ್ ಮತ್ತು ಎಸ್ ಡಿಪಿಐ ಸಂಬಂಧ ಕುರಿತಾಗಿ ತನಿಖೆ ಆಗಬೇಕು; ಚರ್ಚೆ ಆಗಬೇಕು. ಜನ ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಮತ್ತು ಕಾಂಗ್ರೆಸ್ಸಿನ ಮಾನಸಿಕತೆ ಏನು ಎಂಬುದು ಜನರಿಗೆ ತಿಳಿಯಬೇಕು ಎಂದು ನುಡಿದರು.

ಕಾಂಗ್ರೆಸಿನ ನಾಯಕತ್ವ ದೇಶದಲ್ಲಿ ಗಟ್ಟಿಯಾದ ಆಡಳಿತವನ್ನು ನಡೆಸುತ್ತಿದ್ದರೆ ನಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಅಥವಾ ನಮ್ಮ ಯಾವುದೇ ನಾಯಕರು ಗನ್ ಮ್ಯಾನ್‍ಗಳನ್ನು, ಎಸ್ಪಿಜಿ ಭದ್ರತೆಯನ್ನು ಕೇಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಿಶ್ಲೇಷಿಸಿದರು. ಝೆಡ್ ಪ್ಲಸ್ ಭದ್ರತೆಯೊಂದಿಗೆ ಓಡಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ದೇಶದಲ್ಲಿ ಪ್ರಮಾಣದ ಭಯೋತ್ಪಾದನಾ ಚಟುವಟಿಕೆ, ದೇಶದ್ರೋಹಿ ಚಟುವಟಿಕೆ ಹರಡಿಸಲು ಮೂಲ ಕಾರಣ ಮತ್ತು ಕುಮ್ಮಕ್ಕು ಕೊಟ್ಟವರು, ಸರಕಾರದಲ್ಲಿದ್ದಾಗ ಸಹಾಯ ಮಾಡಿದವರು ಕಾಂಗ್ರೆಸ್‍ನವರು. ಈ ನಿಜ ಬಣ್ಣವನ್ನು ಜನರು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು ಉನ್ನತ ಮಟ್ಟದ ತನಿಖೆ ಆದಾಗ ನಿಜವಾದ ಅವರ ನಡುವಿನ ಸಂಬಂಧ ಹೊರಕ್ಕೆ ಬರಲಿದೆ ಎಂದು ತಿಳಿಸಿದರು. ಎಸ್‌ಡಿಪಿಐ ಕಾಂಗ್ರೆಸ್ಸಿಗೆ ಸಹಾಯ ಮಾಡಿಕೊಳ್ಳಲು ಮಾಡಿಕೊಡಲು ಹುಟ್ಟಿಕೊಂಡ ಪಕ್ಷ ಎಂಬುದು ಹೊರಬರಲಿದೆ ಎಂದು ತಿಳಿಸಿದರು

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ರಾಜ್ಯ ಬಿಜೆಪಿ ಎಸ್. ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ShareSendTweetShare
Previous Post

ತೀರ್ಥಹಳ್ಳಿಯಲ್ಲಿ ರೈತ ಸಮಾವೇಶ, ವಿಜಯ ಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ

Next Post

ಉರಿಗೌಡ ನಂಜೇಗೌಡ ಸಿನಿಮಾ; ಸಚಿವ ಮುನಿರತ್ನ ವಿರುದ್ಧ ಹೆಚ್ಡಿಕೆ ಆಕ್ರೋಶ

Related Posts

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್
Focus

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

February 02, 2026 07:02 PM
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
Focus

ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

February 02, 2026 07:02 PM
‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ
Focus

ಕೇಂದ್ರ ಬಜೆಟ್‌ ಅಭಿವೃದ್ಧಿ ಹೊಂದಿದ ಭಾರತಕ್ಕೆ ನೀಲನಕ್ಷೆ: ಪ್ರಲ್ಹಾದ್ ಜೋಶಿ

February 02, 2026 08:02 AM
Focus

ಕೇಂದ್ರ ಬಜೆಟ್‌ ನಲ್ಲಿ ಅನಿವಾಸಿ ಭಾರತೀಯರು, ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ; ಅಮೆರಿಕದ ನೀ ತಿ ತಜ್ಞರ ವಿಶ್ಲೇಷಣೆ

February 02, 2026 08:02 AM
‘ಧರ್ಮವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ’ ‘ಬ್ಯಾರಿ ಕೂಟ -2026’ರಲ್ಲಿ ಸಿಎಂ ಮಾತು
Focus

‘ಧರ್ಮವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ’ ‘ಬ್ಯಾರಿ ಕೂಟ -2026’ರಲ್ಲಿ ಸಿಎಂ ಮಾತು

February 02, 2026 06:02 AM
ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌
Focus

ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌

February 01, 2026 01:02 PM

Popular Stories

  • ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

    ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

    0 shares
    Share 0 Tweet 0
  • ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    0 shares
    Share 0 Tweet 0
  • ಯಶೋಗಾಥೆ’ಗೆ ತಯಾರಿ.. ಜ.25ರ ‘ರಥ ಸಪ್ತಮಿ’ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ತಾಲೀಮು

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0
  • ರಥಸಪ್ತಮಿ; ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸಾಮೂಹಿಕ 108 ಸೂರ್ಯನಮಸ್ಕಾರ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In