ನಟ ಅಜಯ್ ದೇವಗನ್ ಅಭಿನಯದ ‘ಶೈತಾನ್’ ಸಿನಿಮಾ ಮಾರ್ಚ್ 8ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಟ್ರೇಲರ್ನಲ್ಲಿರುವ ಹಾರರ್ ದೃಶ್ಯಗಳು ಸಿನಿಮಾ ಬಗೆಗಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಜ್ಯೋತಿಕಾ, ಆರ್. ಮಾಧವನ್ ಸಹಿತ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ವಿಕಾಸ್ ಬೆಹ್ಲ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.
© 2020 Udaya News – Powered by RajasDigital.





















































