ಬೆಂಗಳೂರು: ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಗರದ ಡಿಕೆಶಿಯವರ ನಿವಾಸದಲ್ಲಿ ಈ ಇಬ್ವರು ಗಣ್ಯರು ಭೇಟಿಯಾಗಿ ಮಾತುಕತೆ ನಡೆಸಿದರು. ಇದೊಂದು ಸೌಜನ್ಯದ ಭೇಟಿಯಾಗಿತ್ತು ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.
© 2020 Udaya News – Powered by RajasDigital.