Sunday, April 12, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

    VIDEO: ಶಬರಿಮಲೆಯಲ್ಲಿ ಜ್ಯೋತಿ ದರ್ಶನ.. ಅಯ್ಯಪ್ಪ ಭಕ್ತರ ಹರ್ಷೋದ್ಗಾರ..

    ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

    AI-ಚಾಲಿತ ಜಿಹಾದ್: ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ತಂತ್ರ ಹೀಗಿದೆ..!

    ನಕಲಿ ಕಾಲ್ ಸೆಂಟರ್ ಬೇಧಿಸಿದ ಪೊಲೀಸ್: ನೋಯ್ಡಾದಲ್ಲಿ 16 ಸೈಬರ್ ವಂಚಕರ ಸೆರೆ

  • ರಾಜ್ಯ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ದೇಶ-ವಿದೇಶ

  • ಬೆಂಗಳೂರು

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

  • ವೈವಿಧ್ಯ
    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

by Udaya News
October 2, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್
Share on FacebookShare via: WhatsApp

ಬೆಂಗಳೂರು : ರಾಜಧಾನಿಯ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಸ್ಮಾರ್ಟ್ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದರು.

ಈ ಸ್ಮಾರ್ಟ್ ನಿಲ್ದಾಣವು ಹಲವು ವೈಶಿಷ್ಟತೆಗಳಿಂದ ಕೂಡಿದ್ದು ಇದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಇದರಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಕೆ ಮಾಡಿದಲ್ಲಿ ಯೋಜನೆಯು ಯಶಸ್ವಿಯಾಗಲಿದೆ. ಸ್ಮಾರ್ಟ್ ನಿಲ್ದಾಣವು ಇತರ ಬಸ್ ನಿಲ್ದಾಣಗಳಿಗಿಂತ ವಿಭಿನ್ನವಾಗಿದ್ದು ಸಾರ್ವಜನಿಕರ ಪ್ರತ್ಯೇಕವಾಗಿ ಮಹಿಳೆಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಿದೆ. ಇಲ್ಲಿರುವ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮರಾಗಳು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಇಂತಹ ಯೋಜನೆಗಳು ಇನ್ನೂ ವಿಸ್ತರಣೆಯಾಗಲಿ ಎಂದು ಸಚಿವ ರಾಮಲಿಂಗ ರೆಡ್ಡಿ ಅಭಿಪ್ರಾಯಪಟ್ಟರು.

RelatedPosts

‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

ಶಿಲ್ಪಾ ಫೌಂಡೇಶನ್ ಸೇಪಿಯನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಪರಿವರ್ತನೆಯನ್ನು ತರಲು ಹಾಗೂ ಸಾರ್ವಜನಿಕರಿಗೆ ಅನುಕೂಲಕರ ಮತ್ತು ಹೊಸ ಅನುಭವವನ್ನು ನೀಡುವ ನಿಟ್ಟಿನಲ್ಲಿ ಬ್ರಾಂಡ್ ಬೆಂಗಳೂರು ಅಡಿಯಲ್ಲಿ ನಗರದ ಪ್ರಮುಖ 3 ಪ್ರದೇಶಗಳಲ್ಲಿ ಸುಸಜ್ಜಿತ ಮತ್ತು ಅತ್ಯಾಧುನಿಕವಾದ ಸ್ಮಾರ್ಟ್ ಬಸ್ಸು ನಿಲ್ದಾಣಗಳನ್ನು ರೂಪಿಸಿದೆ. ಸದರಿ ಯೋಜನೆಯು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತ ಹಾಗೂ ಪ್ರಯಾಣಿಕ ಸ್ನೇಹಿ ಬಸ್ ನಿಲ್ದಾಣವಾಗಲಿದೆ ಎಂದು ಅವರು ಪ್ರತಿಪಾದಿಸಿದರು.

ಸ್ಮಾರ್ಟ್ ನಿಲ್ದಾಣದ ವೈಶಿಷ್ಟ್ಯಗಳು:

  • ಬೆಂಗಳೂರಿನಲ್ಲಿ  ಪ್ರಯಾಣಿಕ ಸ್ನೇಹಿ ಹಾಗೂ ಅತ್ಯಾಧುನಿಕ ಶೈಲಿಯ ಗುಣಮಟ್ಟದ ನಿಲ್ದಾಣವನ್ನು ಕಲ್ಪಿಸುವುದು ಸ್ಮಾರ್ಟ್ ನಿಲ್ದಾಣದ ಉದ್ದೇಶವಾಗಿದೆ. ಅದಕ್ಕಾಗಿಯೇ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಅತಿ ಉಪಯುಕ್ತವಾಗುವ ರೀತಿಯಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ.

  • ಸಿಸಿಟಿವಿ ಕ್ಯಾಮರಾ: ಸ್ಮಾರ್ಟ್ ಬಸ್ ನಿಲ್ದಾಣದಲ್ಲಿ 24/7 ಸಿಸಿ ಕ್ಯಾಮರಾಗಳು ಕಾರ್ಯಾಚರಿಸಲಿವೆ. ಹಾಗಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುತ್ತದೆ. ಸಿಸಿ ಕ್ಯಾಮರಾಗಳು ಸ್ಥಳೀಯ ಪೊಲೀಸ್ ಠಾಣೆಗೆ ಸಂಪರ್ಕ ಹೊಂದಿರಲಿದ್ದು ಸ್ಥಳೀಯ ಠಾಣಾ ಪೊಲೀಸರ ನಿರೀಕ್ಷಣೆಯಲ್ಲಿರಲಿದೆ.

  • ಪ್ಯಾನಿಕ್ ಬಟನ್: ಬಸ್ ನಿಲ್ದಾಣದಲ್ಲಿ ಪ್ರಮುಖವಾಗಿ ಪ್ಯಾನಿಕ್ ಬಟನ್ ಅಳವಡಿಸಲಾಗಿದೆ. ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಥವಾ ಸಾರ್ವಜನಿಕರಿಗೆ ಮುಖ್ಯವಾಗಿ ಮಹಿಳೆಯರಿಗೆ ಯಾವುದೇ ರೀತಿಯ ಅಪಾಯ ಉಂಟಾಗುವ ಸನ್ನಿವೇಶದಲ್ಲಿ ಪ್ಯಾನಿಕ್ ಬಟನ್ ಒತ್ತಿದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಸಂದೇಶ ತಲುಪಲಿದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಅಪಾಯಕ್ಕೊಳಗಾದವರ ರಕ್ಷಣೆ ಮಾಡಲಿದ್ದಾರೆ.

  • ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮೆಷಿನ್:ಸ್ಮಾರ್ಟ್ ಬಸ್ಸು ನಿಲ್ದಾಣದಲ್ಲಿ ಯಾವುದೇ ಸಂಧರ್ಭದಲ್ಲಿ ಮಹಿಳೆಯರಿಗೆ 24/7 ಸ್ಯಾನಿಟರಿ ಪ್ಯಾಡ್ ಗಳು ದೊರೆಯಲಿವೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪ್ಯಾಡ್ ಗಳನ್ನು ಸ್ವೀಕರಿಸಿಕೊಳ್ಳಬಹುದು.

  • ಚಾರ್ಜಿಂಗ್ ಪಾಯಿಂಟ್ಸ್: ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಥವಾ ಸಾರ್ವಜನಿಕರಿಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಚಾರ್ಜಿಂಗ್ ಮಾಡಲು ಚಾರ್ಜಿಂಗ್ ಪಾಯಿಂಟ್ ಗಳು ಇರಲಿವೆ. ದಿನದ 24 ಗಂಟೆಗಳೂ ಇವೆ ಕಾರ್ಯರೂಪದಲ್ಲಿರುತ್ತವೆ.

  • IOT ಬೇಸ್ಡ್ ಗಾರ್ಬೇಜ್ ಬಿನ್: ಬಸ್ಸು ನಿಲ್ದಾಣದಲ್ಲಿ ಸೆನ್ಸರ್ ಬೇಸ್ಡ್ ಡಸ್ಟ್ ಬಿನ್ ಅಳವಡಿಸಲಾಗಿದ್ದು, ಒಣ ತ್ಯಾಜ್ಯ ಹಾಗೂ ಹಸಿ ತ್ಯಾಜ್ಯಗಳನ್ನು ವಿಂಗಡಿಸಿ ತ್ಯಾಜ್ಯ ಶೇಖರಿಸಲಿದ್ದು ತ್ಯಾಜ್ಯ ತುಂಬಿದ ತಕ್ಷಣದಲ್ಲಿ ಆನ್ ಲೈನ್ ಮೂಲಕ ನಿರ್ವಾಹಕರಿಗೆ ಸೈರನ್ ಮೂಲಕ ಮಾಹಿತಿ ತಲುಪಲಿದ್ದು ಕೂಡಲೇ ತ್ಯಾಜ್ಯ ವಿಲೇವಾರಿ ಮಾಡಬಹುದಾಗಿದೆ.

  • ಬಸ್ಸುಗಳ ವಿವರ: ಬಸ್ಸು ನಿಲ್ದಾಣದಲ್ಲಿ ನಾಲ್ಕು ಡಿಸ್ಪ್ಲೇಗಳನ್ನು ಅಳವಡಿಸಿದ್ದು ಒಂದರಲ್ಲಿ ಬಿ.ಎಂ.ಟಿ.ಸಿ ಬಸ್ಸುಗಳ ವಿವರ ಲಭ್ಯವಾಗಲಿದೆ.

  • ರೈನ್ ಹಾರ್ವೆಸ್ಟಿಂಗ್ ಸಿಸ್ಟಮ್: ಮಳೆ ನೀರನ್ನು ಸಂಗ್ರಹಿಸಿ ನೀರು ಪೋಳಾಗದಂತೆ ನೀರನ್ನು ಗಿಡಗಳಿಗೆ ಹಾಗೂ ಇಂಗು ಗುಂಡಿಗಳಿಗೆ ಬಿಡಲಾಗುತ್ತದೆ.

  • ಸ್ನ್ಯಾಕ್ ವೆಂಡಿಂಗ್ ಮೆಷಿನ್: ಬಸ್ಸು ನಿಲ್ದಾಣದಲ್ಲಿ ಸ್ನ್ಯಾಕ್ ವೆಂಡಿಂಗ್ ಮೆಷಿನ್ ಅಳವಡಿಸಲು ಸ್ಥಳ ಮೀಸಲಿರಿಸಿದ್ದು ಸ್ನ್ಯಾಕ್ ವೆಂಡಿಂಗ್ ಮೆಷಿನ್ ಕೂಡಾ ಅಳವಡಿಸಬಹುದಾಗಿದೆ.

  • ಯಾವುದೇ ರೀತಿಯ ಜಾಹೀರಾತುಗಳನ್ನು ಅಳವಡಿಸಲಾಗುವುದಿಲ್ಲ. ಡಿಸ್ಪ್ಲೇಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವ ಬಿಬಿಎಂಪಿ ಅಥವಾ ಸರಕಾರದ ಮಾಹಿತಿಗಳನ್ನು ಬಿಬಿಎಂಪಿ ಬಿತ್ತರಿಸಬಹುದಾಗಿದೆ.

ಕಾರ್ಯಕ್ರಮದಲ್ಲಿ ಸೇಪಿಯನ್ಸ್ ಸಂಸ್ಥೆಯ ಸುರಜೀತ್ ಬಸು, ರಾಜೇಶ್ ಕೆಂಕೆರೆ, ಸುಶೀಲ್ ಮಹಲ, ಗಿರೀಶ್ ಕುಮಾರ್, ಶಿಲ್ಪಾ ಫೌಂಡೇಶನ್ ಸಂಸ್ಥಾಪಕರಾದ ಅಚ್ಚುತ್ ಗೌಡ ಮುಂತಾದವರು ಉಪಸ್ಥಿತರಿದ್ದರು.

Tags: Bengaluru - Shilpa foundation bus stand
ShareSendTweetShare
Previous Post

ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ

Next Post

ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ

Related Posts

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ
Focus

‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

April 11, 2026 11:04 AM
ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್
Focus

ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

April 11, 2026 10:04 AM
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ
Focus

ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

April 11, 2026 10:04 AM
ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!
Focus

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

April 11, 2026 10:04 AM
ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ
Focus

ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

April 11, 2026 09:04 AM
ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ
Focus

ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

April 11, 2026 08:04 AM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In