ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಚರಿಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್‌ಎಂಕೆ ನಿವಾಸಕ್ಕೆ ಭೇಟಿ ನೀಡಿದ ಶೋಭಾ ಕಂದ್ಲಾಜೆ ಕುಶಲೋಪರಿ ವಿಚಾರಿಸಿದರು.

© 2020 Udaya News – Powered by RajasDigital.
© 2020 Udaya News - Powered by RajasDigital.