Monday, July 27, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

    ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

    ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

    ‘ಕೈ’ ಪಾಳಯದಲ್ಲಿ ಕ್ಷಿಪ್ರ ವಿದ್ಯಮಾನ; ‘ಹೈ’ ಒಪ್ಪಿದರೆ ಬುಧವಾರವೇ ಸಂಪುಟ ವಿಸ್ತರಣೆ ಸಾಧ್ಯತೆ

    ಹಿಪ್ಪರಗಿಯಲ್ಲಿ ಕಾರು ಸ್ಫೋಟ: ನಿಗೂಢ ಘಟನೆ ಬಗ್ಗೆ ಪೊಲೀಸ್ ತನಿಖೆ

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

  • ರಾಜ್ಯ

    ಆ.24ರೊಳಗೆ ಡಿಸಿಸಿಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪೂರ್ಣ: ಕೆ.ಸಿ. ವೇಣುಗೋಪಾಲ್

    ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

    ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

  • ದೇಶ
    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

    ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

    ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

    ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

    ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.29 ಲಕ್ಷಕ್ಕೆ ಏರಿಕೆ; ಕೇಂದ್ರದ ಮಹತ್ವದ ನಿರ್ಧಾರ

    2 ಲಕ್ಷ ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೇರಿಕೆಗೆ ಕೇಂದ್ರದ ಅನುಮೋದನೆ

    UPSC: ಎಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ–2026 ಫಲಿತಾಂಶ ಪ್ರಕಟ

  • ವಿದೇಶ
    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

  • ಆಧ್ಯಾತ್ಮ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಸುಳ್ಳು ಸಾಲದ ಜಟಾಪಟಿ: ಶ್ವೇತ ಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

by Udaya News
May 13, 2021
in Focus, Others, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
Share on FacebookShare via: WhatsApp

ಬೆಂಗಳೂರು : ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿರುವ ಅವರು, ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

RelatedPosts

‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

ನಾವು ರಾಜ್ಯದ ಜನರಿಗೆ ಸೂಕ್ತ ಪ್ಯಾಕೇಜು ನೀಡಿ ಎಂದರೆ, ಬಿಜೆಪಿಯಲ್ಲಿ ಕೆಲವರು ಸಿದ್ದರಾಮಯ್ಯನವರು ಸಾಲ ಮಾಡಿದ್ದರು. ಅದರಿಂದಾಗಿ ರಾಜ್ಯದಲ್ಲಿ ಹಣಕಾಸಿನ ಸಮಸ್ಯೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂಬುದರ ಕುರಿತು ನಾಡಿನ ಜನರಿಗೆ ಈಗ ಯಾವ ಸಂಶಯವೂ ಉಳಿದಿಲ್ಲ.
2008-2013 ರ ವರೆಗಿನ ಬಿ ಜೆ ಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ ಶೇ. 94.18 ರಷ್ಟು ಏರಿಕೆಯಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಶೇ.78 ರಷ್ಟು ಮಾತ್ರ ಏರಿಕೆಯಾಗಿತ್ತು. ಹಿಂದಿನಿಂದಲೂ ಪ್ರತಿ ವರ್ಷ 20 ರಿಂದ 30 ಸಾವಿರ ಕೋಟಿ ರೂ ಗಳಷ್ಟು ಸಾಲ ಮಾಡುವುದು ಮತ್ತು ತೀರಿಸುವುದು ವಾಡಿಕೆ. 2012-13 ರಲ್ಲೂ 21609 ಕೋಟಿ ಸಾಲ ಮಾಡಲಾಗಿತ್ತು. 2017-18 ರವರೆಗೆ ರಾಜ್ಯದ ಒಟ್ಟಾರೆ ಸಾಲ 242420 ಕೋಟಿ ಮಾತ್ರ ಇತ್ತು. ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈ ವರ್ಷದ ಕಡೆಗೆ 457899 ಕೋಟಿ ಗಳಷ್ಟು ಸಾಲವಾಗುತ್ತಿದೆ. ಬಹುಶಃ ಅದು ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. 2020-21 ರಲ್ಲಿ 69000 ಕೋಟಿ ಸಾಲ ಮಾಡಲಾಗಿದೆ. ಅಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 214479 ಕೋಟಿಗಳಷ್ಟು ಹೆಚ್ಚು ಸಾಲವನ್ನು ಮಾಡಲಾಗುತ್ತಿದೆ. ಯಡಿಯೂರಪ್ಪನವರು ಎರಡನೇ ಬಾರಿಗೆ ಮುಖ್ಯ ಮಂತ್ರಿಯಾದ ಮೇಲೆ ಕೇವಲ ಮೂರು ವರ್ಷಗಳಲ್ಲಿ ಸುಮಾರು 190000 ಕೋಟಿ ರೂಗಳಷ್ಟು ಸಾಲ ಮಾಡಿದ್ದಾರೆ. ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ 72000 ಕೋಟಿಗೆ ತಲುಪಲಿದೆ. ಕಳೆದ ವರ್ಷ 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೋನ ನಿರ್ವಹಣೆಗೆ ಖರ್ಚು ಮಾಡಿದ್ದು 5400 ಕೋಟಿ ರೂಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಿ ಎಸ್ ಡಿ ಪಿ [ರಾಜ್ಯದ ನಿವ್ವಳ ಆಂತರಿಕ ಉತ್ಪನ್ನ] ಯಲ್ಲಿ ಶೇಕಡಾವಾರು ಸಾಲದ ಪ್ರಮಾಣ ನಮ್ಮ ಸರ್ಕಾರದ ಅವಧಿಯಲ್ಲಿ 17 ರಿಂದ 20 ರ ಒಳಗೆ ಇತ್ತು. ಇದು ದೇಶದಲ್ಲಿಯೇ ಅತ್ಯುತ್ತಮ ನಿರ್ವಹಣೆಯಾಗಿತ್ತು. ಆದರೆ ಈಗ ಅದು 26.9 ರಷ್ಟಾಗಿದೆ. ನಿಯಮಗಳ ಪ್ರಕಾರ ಇದು ಶೆ. 25 ನ್ನು ಮೀರುವಂತಿಲ್ಲ. ಸಾಲ ಮಾಡುವುದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿಯಮಗಳನ್ನೇ ತಿದ್ದುಪಡಿ ಮಾಡಿಕೊಂಡಿವೆ. 2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ನಿವ್ವಳ ಆಂತರಿಕ ಉತ್ಪನ್ನ [ಜಿ.ಎಸ್.ಡಿ.ಪಿ] ಕೇವಲ 601582 ಕೋಟಿ ಇತ್ತು. ಆದರೆ ನಾನು ಅಧಿಕಾರದಿಂದ ಇಳಿದಾಗ ಅದು 1408585 ಕೋಟಿಗಳಿಗೆ ಏರಿಕೆಯಾಯಿತು.. ಈ ಜಿ ಎಸ್ ಡಿ ಪಿ ಎಷ್ಟು ಎಂದು ಹೇಳುವುದು ನಾವಲ್ಲ. ಕೇಂದ್ರ ಸರ್ಕಾರ. ಮೋದಿಯವರ ಸರ್ಕಾರವೇ ನಮ್ಮ ಜಿ ಎಸ್ ಡಿ ಪಿಯನ್ನು ಶ್ಲಾಘಿಸಿತ್ತು. ನಮ್ಮ 5 ವರ್ಷದ ಅವಧಿಯಲ್ಲಿ ಜಿ.ಎಸ್ ಡಿ ಪಿ ಯ ಪ್ರಮಾಣ 807003 ರಷ್ಟು ಹೆಚ್ಚಾಯಿತು. ಆದರೆ 2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ ಹೆಚ್ಚಾದ ಜಿಎಸ್‍ಡಿಪಿಯ ಪ್ರಮಾಣ ಕೇವಲ 293642 ಕೋಟಿ ರೂ ಮೌಲ್ಯ ಮಾತ್ರ ಹೆಚ್ಚಾಗಿದೆ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ.

ಕೇಂದ್ರವು ನಮ್ಮ ರಾಜ್ಯದಿಂದ ಪ್ರತಿ ವರ್ಷ 250000 ಕೋಟಿಗೂ ಹೆಚ್ಚಿನ ಸಂಪತ್ತನ್ನು ಸಂಗ್ರಹಿಸುತ್ತದೆ. ಪ್ರತಿ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಎರಡರಿಂದಲೇ 30000 ಕೋಟಿಗೂ ಹೆಚ್ಚಿನ ಹಣವನ್ನು ರಾಜ್ಯದ ಜನರನ್ನು ಶೋಷಣೆ ಮಾಡಿ ದೋಚುತ್ತಿದೆ. ಆದರೆ ಈ ವರ್ಷ ನಮಗೆ ಕೊಟ್ಟಿರುವುದು ಕೇವಲ 50000 ಕೋಟಿ ಮಾತ್ರ. ನಿಯಮ ಪ್ರಕಾರ ಬರಬೇಕಾಗಿದ್ದುದು ಸುಮಾರು 100000 ಕೋಟಿಗಳು. ನಮಗೆ ನೀಡಬೇಕಾದ ಹಣವನ್ನು ಕೇಂದ್ರ ಸರ್ಕಾರ ನೀಡದೆ ವಂಚಿಸಿರುವುದರಿಂದಲೇ ರಾಜ್ಯ ಭೀಕರ ಸಂಕಷ್ಟಕ್ಕೆ ಸಿಲುಕಿಕೊಳ್ಳಲು ಕಾರಣವಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಭೀಕರ ಭ್ರಷ್ಟಾಚಾರದಲ್ಲಿ ತೊಡಗಿದೆ. ಅನೇಕ ಯೋಜನೆಗಳ ಅನುಷ್ಠಾನದಲ್ಲಿ ಕಮಿಶನ್ ಪ್ರಮಾಣ ಶೇ.30ನ್ನೂ ಮೀರಿದೆ. ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ನಿಜವಾಗಿ ವೆಚ್ಚವಾಗುತ್ತಿರುವುದು ಕೇವಲ ಶೇ. 45- 50 ಮಾತ್ರ. ಜೊತೆಗೆ ರಾಜ್ಯದ ಸ್ವತ್ತಾದ ಭೂಮಿಯನ್ನು, ಖನಿಜ ಸಂಪತ್ತನ್ನು ಬಿಡಿಗಾಸಿಗೆ ಕಂಪೆನಿಗಳಿಗೆ ನೀಡಲಾಗುತ್ತಿದೆ. ಹೀಗಿರುವಾಗ ಸರ್ಕಾರಕ್ಕೆ ಆದಾಯ ಖೋತಾ ಆಗದೆ ಇನ್ನೇನಾಗುತ್ತದೆ. ರಾಜ್ಯದ ವಿದ್ಯುತ್ ಖರೀದಿಯನ್ನು ವೈಜ್ಞಾನಿಕವಾಗಿ ಮಾಡಿದರೆ ವರ್ಷಕ್ಕೆ ಕನಿಷ್ಠ 7-8 ಸಾವಿರ ಕೋಟಿ ಉಳಿಸಬಹುದು. ಸರ್ಕಾರ ಅದನ್ನೂ ಮಾಡುತ್ತಿಲ್ಲ. ಇಷ್ಟರ ನಡುವೆಯೂ ಮುಖ್ಯಮಂತ್ರಿಗಳು ದಿನಾಂಕ 24-3-2021 ರಂದು ಬಜೆಟ್ ಕುರಿತಂತೆ ನಡೆದಿದ್ದ ಚರ್ಚೆಗೆÉ ಉತ್ತರ ನೀಡುವಾಗ, ನಮ್ಮ ಅಕ್ಕ ಪಕ್ಕದ ರಾಜ್ಯಗಳ ರೆವಿನ್ಯೂ ಕೊರತೆಗೆ ಹೋಲಿಸಿದರೆ ರಾಜ್ಯದ ಹಣಕಾಸಿನ ಸ್ಥಿತಿ ಬಹಳ ಉತ್ತಮವಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ ರಾಜ್ಯದ ರೆವಿನ್ಯೂ ಪರಿಸ್ಥಿತಿ 2020-21 ರ ಬಜೆಟ್ ನಲ್ಲಿ 143 ಕೋಟಿಯಷ್ಟು ಹೆಚ್ಚಿತ್ತು. ಆದರೆ, ತಮಿಳು ನಾಡಿನಲ್ಲಿ 21618 ಕೋಟಿ ರೂಗಳಷ್ಟು ಕೊರತೆ ಇತ್ತು. ಕೇರಳದಲ್ಲಿ 15201 ಕೋಟಿ ಗಳಷ್ಟು ಕೊರತೆ ಇತ್ತು. 2021- 22 ರಲ್ಲಿ ಕರ್ನಾಟಕದ ರೆವಿನ್ಯೂ 15134 ಕೋಟಿ ಕೊರತೆಯಾಗುತ್ತದೆ. ಬಜೆಟ್ ಆದರೆ ತಮಿಳುನಾಡಿನಲ್ಲಿ 41417 ಕೋಟಿ ರೂಗಳಷ್ಟು ಕೊರತೆಯಾಗುತ್ತದೆ. ಕೇರಳದಲ್ಲಿ 16910 ಕೋಟಿ ಕೊರತೆಯಾಗುತ್ತದೆ. ಮಹಾರಾಷ್ಟ್ರದಲ್ಲಿ 10226 ಕೋಟಿ ಕೊರತೆಯಾಗುತ್ತದೆ ಎಂದು ಹೇಳಿದ್ದರು.
ಸಾಲದ ವಿಚಾರಕ್ಕೆ ಬಂದರೂ 2021-22 ರಲ್ಲಿ ಕರ್ನಾಟಕದ ಸಾಲ 457899 ಕೋಟಿಯಾಗುತ್ತದೆ, ತಮಿಳುನಾಡಿನದು 570189 ಕೋಟಿಯಾಗುತ್ತದೆ. ಕೇರಳದ್ದು 325647 ಕೋಟಿಯಾಗುತ್ತದೆ. ಮಹಾರಾಷ್ಟ್ರದ್ದು 635794 ಕೋಟಿಯಾಗುತ್ತದೆ ಎಂದು ಹೇಳಿದ್ದರು ಎಂದು ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಈಗ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಯಾವುದೇ ಆರ್ಥಿಕ ಪ್ಯಾಕೇಜು ನೀಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜ್ಯದ ಜನ ಏನು ಮಾಡಬೇಕು? ಏನು ತಿನ್ನಬೇಕು? ನಾವು ಪದೇ ಪದೇ ಹೇಳುತ್ತಿದ್ದೇವೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ಜನರೂ ನೆಮ್ಮದಿಯಾಗಿರುತ್ತಾರೆ. ಆರ್ಥಿಕತೆಯೂ ಉತ್ತಮ ಸ್ಥಿತಿಗೆ ಬರುತ್ತದೆ ಎಂದು. ಜಗತ್ತಿನ ಅನೇಕ ದೇಶಗಳು ತಮ್ಮ ಆರ್ಥಿಕತೆಯನ್ನು ಕಾಪಾಡಿಕೊಂಡಿರುವುದೇ ಹೀಗೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ShareSendTweetShare
Previous Post

ಕೊರೋನಾ ಮರಣ ಮೃದಂಗ: ದೇಶದಲ್ಲಿ ಮತ್ತೆ 4,120 ಮಂದಿ ಬಲಿ

Next Post

‘ಕನ್ನಡಿಗರು ತಬ್ಬಲಿ ಮಕ್ಕಳೇ..?’ ದಂಗೆ ಎದ್ದಾರು ಎಂದು ಕೇಂದ್ರದ ವಿರುದ್ದ ಹೆಚ್ಡಿಕೆ ಆಕ್ರೋಶ

Related Posts

‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

July 26, 2026 07:07 PM
ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ
ಪ್ರಮುಖ ಸುದ್ದಿ

ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

July 26, 2026 01:07 PM
ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ
ಪ್ರಮುಖ ಸುದ್ದಿ

ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

July 26, 2026 12:07 PM
ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ
ಪ್ರಮುಖ ಸುದ್ದಿ

ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

July 26, 2026 12:07 PM
ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.
ಪ್ರಮುಖ ಸುದ್ದಿ

ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

July 26, 2026 12:07 PM
ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

July 26, 2026 11:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಒಂದು ವರ್ಷ ಶೂನ್ಯ ಸಾಧನೆ ಮಾಡಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ, ರಾಜ್ಯಪಾಲರು ಸರ್ಕಾರ ವಜಾಗೊಳಿಸಲಿ: ಅಶೋಕ್ ಆಗ್ರಹ

    0 shares
    Share 0 Tweet 0
  • ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In