ಉಡುಪಿ: ವರ್ಷಿಣಿ ಯೋಗ ಎಜುಕೇಶನ್ ಮತ್ತು ಧ್ಯಾನ ಜ್ಯೋತಿ ಯೋಗ ಎಜುಕೇಶನ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದಲ್ಲಿ ನಡೆದ 2ನೇ ಅಂತರಾಜ್ಯ ಆನ್ ಲೈನ್ ಯೋಗಾಸನ ಚಾಂಪಿಯನ್ ಶಿಪ್ 2021 ಸ್ಪರ್ಧೆಯಲ್ಲಿ 8ನೇ ತರಗತಿ ವಿಧ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಚಿನ್ನದ ಪದಕ ಗೆದ್ದು ಅಂಡಮಾನ್ ಅಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಪ್ರತಿಭಾನ್ವಿತ ಬಾಲಕಿ ಮೊವಾಡಿಯ ಡಾನ್ ಭೊಸ್ಕೋ ಶಾಲೆಯ ವಿದ್ಯಾರ್ಥಿನಿ..
© 2020 Udaya News – Powered by RajasDigital.