ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಿಂದ ಹೀಲಲಿಗೆ ವರೆಗೆ ಸಂಚರಿಸಿ, ಬೆಂಗಳೂರು ಉಪ ನಗರ ರೈಲು ಯೋಜನೆ ಹಾಗೂ ರೈಲು ಮಾರ್ಗ ಡಬಲಿಂಗ್ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಕಂದಾಯ ಸಚಿವ ಆರ್. ಅಶೋಕ್, ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಜೊತೆಗಿದ್ದರು.