ಇಂದಿನ ನಮ್ಮ ಪ್ರಜಾಧ್ವನಿ ಯಾತ್ರೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗೆ ಆಗಮಿಸಿದ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೂಮಳೆ, ಜೈಕಾರದೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡು, ನಮ್ಮ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದರು.#PrajaDhwaniYatra pic.twitter.com/VXFn5zKNfz
— Siddaramaiah (@siddaramaiah) February 10, 2023
© 2020 Udaya News – Powered by RajasDigital.