ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ‘ಸ್ವಸ್ತಿಕ್ ಶ್ರೀ’ ರಾಜ್ಯ ಪ್ರಶಸ್ತಿ

ಮಂಗಳೂರು: ಪುಂಜಾಲಕಟ್ಟೆಯ ಸ್ವಸ್ತಿಕ್ ಪ್ರಂಡ್ಸ್ ಕ್ಲಬ್ ನೀಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಸ್ವಸ್ತಿಕ್ ಶ್ರೀ’ ರಾಜ್ಯ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ. ಕಳೆದ ಎರಡು ದಶಕಗಳ ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೈಗೊಂಡ ಜನಪರ ಕೆಲಸ ಕಾರ್ಯಗಳನ್ನು ಮುಂದಿರಿಸಿ ಈ ಪ್ರಶಸ್ತಿ ನೀಡಲಾಗುತಿದೆ. ಶ್ರೀನಿವಾಸ್ ನಾಯಕ್ ಇಂದಾಜೆ, ಮುಂಬಯಿ ಉದ್ಯಮಿ ಮಂಜುನಾಥ ಬನ್ನೂರು ಮತ್ತು ನವದೆಹಲಿ … Continue reading ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ‘ಸ್ವಸ್ತಿಕ್ ಶ್ರೀ’ ರಾಜ್ಯ ಪ್ರಶಸ್ತಿ