ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿದುರಾಶ್ವತ್ಥದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದರು. ಈ ಮಹೋತ್ಸವ ಅಂಗವಾಗಿ ಈ ಗಣ್ಯರು ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತವಾರಿ ಸಚಿವ ಡಾ. ಕೆ. ಸುಧಾಕರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.