ಮುಂಬೈ; ಈ ಬಾರಿ ಚಿನಕುರುಳಿ ಕ್ರಿಕೆಟ್ T20 ವಿಶ್ವಕಪ್ ವಿಜೇತ ಟೀಂ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 125 ಕೋಟಿ ರೂಪಾಯಿ ಚೆಕ್ ನೀಡಿದೆ.
ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಮುಂಬೈ ತಲುಪಿದ ಸಂದರ್ಭದಲ್ಲಿ ಗುರುವಾರ ವಿಜಯೋತ್ಸವ ನೆರವೇರಿತು. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸನ್ನಿವೇಶದಲ್ಲಿ ಆಟಗಾರರನ್ನು ಬಿಸಿಸಿಐ ವತಿಯಿಂದ ಸನ್ಮಾನಿಸಿ 125 ಕೋಟಿ ರೂಪಾಯಿ ಚೆಕ್ ಹಸ್ತಾಂತರಿಸಲಾಯಿತು.