ಬರೋಬ್ಬರಿ 11 ವರ್ಷಗಳ ನಂತರ ಟೀಂ ಇಂಡಿಯಾ ವಿಶ್ವ ಕಪ್ ಗೆಲ್ಲುವ ಮೂಲಕ 140 ಕೋಟಿ ಭಾರತೀಯರ ಕನಸನ್ನು ನನಸಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
-
2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
-
2016 ರಲ್ಲಿ ಮತ್ತೊಮ್ಮೆ ಫೈನಲ್ವರೆಗೂ ತಲಿಲುಪಿದ್ದ ಭಾರತ ಗೆಲುವು ಸಾಧಿಸುವಲ್ಲಿ ಸಫಲವಾಗಿರಲಿಲ್ಲ.
-
2024, ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ನಿರಂತರ ಗೆಲುವು ಸಾಧಿಸುತ್ತಾ ಬಂದ ಟೀಂ ಇಂಡಿಯಾ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.