Saturday, April 12, 2025

Tag: ಡಿ.ಕೆ.ಶಿವಕುಮಾರ್

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ...

Read more

ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ?

ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ 'ಸಿಟಿಜನ್ ರೈಟ್ಸ್ ಫೌಂಡೇಶನ್' ಸಿಎಂ ...

Read more

‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

ನವದೆಹಲಿ:“ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ...

Read more

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ ...

Read more

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ...

Read more

ಗ್ರೇಟರ್ ಬೆಂಗಳೂರು; ಡಿಕೆಶಿ ನಡೆ ಬಗ್ಗೆ ಬಿಜೆಪಿ ನಾಯಕರಿಗೆ ಅನುಮಾನ..!

ಬೆಂಗಳೂರು: ಗ್ರೇಟರ್ ಬೆಂಗಳೂರು ಪರಿಕಲ್ಪನೆ ಮೂಲಕ ಸಿಲಿಕಾನ್ ಸಿಟಿಯನ್ನು ಭಾಗಗಳಾಗಿ ವಿಂಗಡಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಪ್ರತಿಪಕ್ಷಗಳ ವಿರೋಧ ವ್ಯಕ್ತವಾಗಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ...

Read more

ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಮಾತನಾಡಿದರೆ ಜೋಕೆ; ‘ಕೈ’ ನಾಯಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಯಾವುದೇ ಹೇಳಿಕೆ ನೀಡದಂತೆ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ...

Read more

‘ಪೂರೈಸಿದ್ದು ವರುಷ ಮಾತ್ರ ಸಾಧಿಸಿದ್ದು ಶೂನ್ಯ’; ಸದ್ದು ಸರ್ಕಾರದ ಬಗ್ಗೆ ವಿಜಯೇಂದ್ರ ಟೀಕೆ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ ಒಂದು ವರ್ಷ ಪೂರೈಸಿದೆ. ಗ್ಯಾರೆಂಟಿ ಯೋಜನೆಗಳ ಜಾರಿ ಮೂಲಕ ದೇಶದಲ್ಲಿ ಸುದ್ದಿಯಾಗಿರುವ ಸಿದ್ದರಾಮಯ್ಯ-ಶಿವಕುಮಾರ್ ಆಡಳಿತ ವೈಖರಿ ಬಗ್ಗೆ ...

Read more

ಜನಪರ ಸರ್ಕಾರದ ಸಾರ್ಥಕ ಒಂದು ವರ್ಷ; ಸಿದ್ದರಾಮಯ್ಯ ಆಡಳಿತ ವೈಖರಿಗೆ ಕಾಂಗ್ರೆಸ್ ಹೈಕಮಾಂಡ್ ಶಹಬ್ಬಾಸ್‌ಗಿರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇ 20 ರಂದು 1 ವರ್ಷ ಪೂರೈಸುತ್ತಿದೆ. ಕಡಿಮೆ‌ ಅವಧಿಯಲ್ಲಿ ಸರ್ಕಾರ ಅಪೂರ್ವ ಸಾಧನೆ ...

Read more
Page 1 of 2 1 2
  • Trending
  • Comments
  • Latest

Recent News