ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ‘ಮಾಫಿಯಾ’ ಚಿತ್ರದ ವಿಶೇಷ ಟೀಸರ್ ಬಿಡುಗಡೆಯಾಗಿದೆ.
ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ ಈ ಚಿತ್ರವನ್ನು ಲೋಹಿತ್ ಹೆಚ್ ನಿರ್ದೇಶಿಸಿದ್ದಾರೆ. ಪ್ರಜ್ವಲ್ ಹುಟ್ಟುಹಬ್ಬದಂದೇ (ಜು.4) ಚಿತ್ರದ ಟೀಸರ್ ರಿಲೀಸ್ ಮಾಡಲಾಗಿದೆ.

© 2020 Udaya News – Powered by RajasDigital.
© 2020 Udaya News - Powered by RajasDigital.