ರಶ್ಮಿಕಾ ಮಂದಣ್ಣ ಜೊತೆ ನಟಿಸಿರುವ ತಮ್ಮ ಬಹುನಿರೀಕ್ಷಿತ ‘ದಿ ಗರ್ಲ್ಫ್ರೆಂಡ್’ ಸಿನಿಮಾದ ಟೀಸರನ್ನು ನಟ ವಿಜಯ್ ದೇವರಕೊಂಡ ಬಿಡುಗಡೆ ಮಾಡಿದ್ದಾರೆ. ‘ದಿ ಗರ್ಲ್ಫ್ರೆಂಡ್’ ಸಿನಿಮಾದಲ್ಲಿ ದೀಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ರಾಹುಲ್ ರವೀಂದ್ರನ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಜಯ್ ದೇವರಕೊಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಹಂಚಿಕೊಂಡಿದ್ದಾರೆ.
© 2020 Udaya News – Powered by RajasDigital.