Thursday, June 25, 2026
Contact Us
UdayaNews
  • ಪ್ರಮುಖ ಸುದ್ದಿ
    ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

    ‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

    ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

  • ರಾಜ್ಯ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ

    ರಾಖಿಗರ್ಹಿ ಅಸ್ಥಿಪಂಜರಗಳ ವೈಜ್ಞಾನಿಕ ಅಧ್ಯಯನಕ್ಕೆ ಚಾಲನೆ

    ಭಾರತದಲ್ಲಿ 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮೈಲಿಗಲ್ಲು

    ಬಿಎಂಟಿಸಿ ಮಾಸಿಕ ಪಾಸ್ ದರ ಏರಿಕೆ ಇಲ್ಲ; ವಿಸ್ತಾರ ಮಾರ್ಗಗಳಿಗೆ ಮಾತ್ರ ಹೊಸ ಪಾಸ್

  • ದೇಶ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

  • ವಿದೇಶ

    ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮೇ 24ರ ವರೆಗೆ ಹೊಸ ಮಾರ್ಗಸೂಚಿ.. ಏನಿರುತ್ತೆ? ಏನಿರಲ್ಲ?.. ಇಲ್ಲಿದೆ ಮಾಹಿತಿ

by Udaya News
May 7, 2021
in Focus, Update, Update Videos, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
ನಗರಗಳಲ್ಲಿ ಪೊಲೀಸ್ ಸವಾರಿ.‌. ಮಾಸ್ಕ್ ಧರಿಸದ ಮಂದಿ ಎದ್ದೋ ಬಿದ್ದೋ ಪರಾರಿ.. 
Share on FacebookShare via: WhatsApp

RelatedPosts

ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ತಡೆಗಟ್ಟಲು ಪರಿಷ್ಕೃತ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ ಇದೀಗ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಮನಗಂಡು ಸರ್ಕಾರ ಮತ್ತಷ್ಟು ಕಠಿಣ ನಿಯಮ ಘೋಷಿಸಿದೆ. ಈ ಹೊಸ ಮಾರ್ಗಸೂಚಿಯು ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯ ವರೆಗೆ ಜಾರಿಯಲ್ಲಿರಲಿದೆ.

ಏನಿರುತ್ತೆ..? ಏನಿರಲ್ಲ..? 

  •  ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ.
  • ·ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಸಂಚರಿಸಲು ಅವಕಾಶವಿದೆ.
  •  ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.
  • ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.
  • ಸಿನೆಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ ಗಳು, ಕ್ಲಬ್ ಗಳು, ಥಿಯೇಟರ್ ಗಳು, ಬಾರ್ ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.
  • ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.
  • ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
  • ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.
  • ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು.
  • ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.
  • ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.
  • ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ.
  • ಈ ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತು ಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್ ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.
  • ಆಹಾರ ಸಾಮಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅನುಮತಿಸಿದೆ. ಹಾಲಿನ ಬೂತ್ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.
  • ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.
  • ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.
  • ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.
  • ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.
  • ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.
  • ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.
  • ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು.
  • ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.
  • ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.
ShareSendTweetShare
Previous Post

ಈ ಲಾಕ್‌ಡೌನ್ ಪ್ರಾಣಹಾನಿ ತಡೆಯುವ ಕ್ರಮವೇ? ಕಾಂಗ್ರೆಸ್ ಪ್ರಶ್ನೆ

Next Post

ಕೊರೋನಾ ತಂದೊಡ್ಡಿದ ಸಂಕಟ: ದೇಶದಲ್ಲಿ ಒಂದೇ ದಿನ 4,187 ಮಂದಿ ಬಲಿ

Related Posts

ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ
ಪ್ರಮುಖ ಸುದ್ದಿ

June 25, 2026 10:06 AM
‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ
ಪ್ರಮುಖ ಸುದ್ದಿ

‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

June 25, 2026 10:06 AM
ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ
ದೇಶ

ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

June 25, 2026 10:06 AM
‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್
ಪ್ರಮುಖ ಸುದ್ದಿ

‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

June 24, 2026 11:06 AM
ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ
ಪ್ರಮುಖ ಸುದ್ದಿ

ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

June 24, 2026 11:06 AM
‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ
ದೇಶ

‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

June 24, 2026 11:06 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಖಾಸಗಿ ಸಾರಿಗೆ ಸಂಸ್ಥೆಗಳ ಬಹುಕಾಲದ ಬೇಡಿಕೆಗಳ ಈಡೇರಿಕೆ; ನುಡಿದಂತೆ ನಡೆದ ಸಾರಿಗೆ ಮಂತ್ರಿ

    0 shares
    Share 0 Tweet 0
  • ಕಾಂಗ್ರೆಸ್‌ನವರಿಗೆ ಕೇಂದ್ರ ಬಜೆಟ್ ಅರ್ಥವೇ ಆಗಿಲ್ಲ; ಸಚಿವ ಸುಧಾಕರ್ ಲೇವಡಿ

    0 shares
    Share 0 Tweet 0
  • ಬಿಜೆಪಿ ಕಾರ್ಯಕರ್ತರ ಪಾಲಿಗೆ ಈಗ ನಳಿನ್ ಹೀರೋ.. ಬಿಎಸ್‌ವೈ ಬಗ್ಗೆ ಅಸಮಾಧಾನದ ಹೊಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In