Saturday, August 22, 2026
Contact Us
UdayaNews
  • ಪ್ರಮುಖ ಸುದ್ದಿ
    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

  • ರಾಜ್ಯ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

  • ದೇಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

    ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

  • ವಿದೇಶ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್

by Udaya News
February 25, 2025
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್
Share on FacebookShare via: WhatsApp

ಹುಬ್ಬಳ್ಳಿ: ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಕ್ಸಪೋವನ್ನು ಉದ್ಘಾಟಿಸುವರು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಾಜಿ ಸಂಸದರಾದ ಎಂ.ಎಂ.ಹಿಂಡಸಗೇರಿ, ಮುಖಂಡರಾದ ಮಹೇಂದ್ರ ಸಿಂಘಿ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಕೆ.ಪಾಟೀಲ್, ಎಕ್ಸ್‌ಪೋ ಬಗ್ಗೆ ಮಾಹಿತಿ ಹಂಚಿಕೊಂಡರು, ಫೆಬ್ರವರಿ 27 ಮತ್ತು 28 ರಂದು 2 ದಿನಗಳ ಕಾಲ ವ್ಯವಹಾರಿಕ ಸಭೆಗಳು ನಡೆಯಲಿವೆ. ನಮ್ಮ ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, ಸ್ಮಾರಕಗಳು ಇವೆ. 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿದ್ದು, ಅವುಗಳಲ್ಲಿ 800 ಕ್ಕೂ ಹೆಚ್ಚು ಸ್ಮಾರಕಗಳನ್ನು ರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗಿದೆ. ಮುಂದಿನ ಪೀಳಿಗೆಗೆ ಇವುಗಳ ಮಹತ್ವವನ್ನು ತಿಳಿಸಲು ಹಾಗೂ ಅವುಗಳ ಸಂರಕ್ಷಣೆಯ ಮಹತ್ವವನ್ನು ತಿಳಿಸುವ ಮಹಾತ್ಕಾರ್ಯಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ನಮ್ಮ ಕಲೆ, ಸಂಸ್ಕೃತಿ, ಪರಂಪರೆ, ಇತಿಹಾಸ, ಕರಕುಶಲ ಉತ್ಪನ್ನಗಳು, ಪಾಕ ಪದ್ಧತಿ, ನೃತ್ಯ ಪ್ರಕಾರಗಳು, ಜೀವನ ಶೈಲಿ, ಅತಿಥಿ ಸತ್ಕಾರ ಇತ್ಯಾದಿಗಳನ್ನು ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಗುವುದು ಎಂದರು.

RelatedPosts

KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

ಪ್ರವಾಸೋದ್ಯಮದ ಸಮಗ್ರ ಬೆಳವಣಿಗೆಗೆ ಒತ್ತಾಸೆಯಾಗಿ ನಿಲ್ಲುವುದು ನಮ್ಮ ಸರ್ಕಾರದ ಗುರಿಯಾಗಿದ್ದು, ಅದರ ಪೈಕಿ ಎಕ್ಸಪೋ ಒಂದು ಬಹುಮುಖ್ಯವಾದ ಚಟುವಟಿಕೆಯಾಗಿದೆ. ಕೆಲವೇ ಕೆಲವು ರಾಜ್ಯಗಳು ಈ ಮಾದರಿಯ ಬಿ2ಬಿ ಸಮಾವೇಶಗಳನ್ನು ದೇಶದಲ್ಲಿ ಆಯೋಜನೆ ಮಾಡುತ್ತಿದ್ದು, ಅದರಲ್ಲಿ ನಮ್ಮ ರಾಜ್ಯವು ಒಂದಾಗಿದೆ. ನಮ್ಮ ಈ ಕ್ರಮಕ್ಕೆ ಕೇಂದ್ರ ಸರ್ಕಾರವು ಬೆಂಬಲ ನೀಡಿದ್ದು, ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಈ ಸಮಾವೇಶದಲ್ಲಿ ಭಾಗವಹಿಸುತ್ತಿದೆ. ಪ್ರವಾಸೋದ್ಯಮ ವಲಯದ ಎಲ್ಲಾ ಭಾಗಿದಾರರನ್ನು ಒಂದೇ ಸೂರಿನಡಿ ಕರೆತಂದು ಈ ವಲಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿ ಮಾರ್ಗೋಪಾಯಗಳನ್ನು ಪಡೆಯುವ ಉದ್ದೇಶ ಹೊಂದಲಾಗಿದೆ. ಹೋಟೆಲ್ ಉದ್ಯಮಿದಾರರು, ಟ್ರಾವಲ್ ಏಜೆನ್ಸಿಗಳು, ಹೋಂಸ್ಟೇ ಮಾಲೀಕರು, ಕೃಷಿ ಪ್ರವಾಸೋದ್ಯಮದ ಪ್ರವರ್ತಕರು, ಪ್ರವಾಸಿ ಮಾರ್ಗದರ್ಶಿಗಳು, ಮಹಿಳಾ ಉದ್ಯಮಿದಾರರು ಈ ವಲಯಕ್ಕೆ ಸಂಬಂಧಪಟ್ಟವರೆಲ್ಲರೂ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೆಚ್.ಕೆ.ಪಾಟೀಲ್ ತಿಳಿಸಿದರು.

ಪಾರದರ್ಶಕ ಸ್ಪರ್ಧಾತ್ಮಕ ಪ್ರಕ್ರಿಯೆ ಮೂಲಕ ದೇಶಿ, ವಿದೇಶಿ ಖರೀದಿದಾರರನ್ನು ಆಯ್ಕೆ ಮಾಡಲಾಗಿದೆ. 36 ದೇಶಗಳ 300 ಜನರ ಸಂದರ್ಶನ ನಡೆಸಿ, ಸುಮಾರು 110 ಕ್ಕೂ ಹೆಚ್ಚು ವಿದೇಶಿ ಖರೀದಿದಾರರು, ಏಜೆಂಟ್ ಗಳು ಮತ್ತು 15ಕ್ಕೂ ಹೆಚ್ಚು ವಿದೇಶಿ ಟ್ರಾವೆಲ್ ಮಾಧ್ಯಮದವರನ್ನು ಆಯ್ಕೆ ಮಾಡಲಾಗಿರುತ್ತದೆ. ಅಲ್ಲದೇ 858 ಕ್ಕೂ ಹೆಚ್ಚು ದೇಶಿಯ ಖರೀದಿದಾರರ ಸಂದರ್ಶನ ನಡೆಸಿ, ಸುಮಾರು 235 ಕ್ಕೂ ಹೆಚ್ಚು ದೇಶಿಯ ಖರೀದಿದಾರರು ಮತ್ತು 20ಕ್ಕೂ ಹೆಚ್ಚು ದೇಶಿ ಟ್ರಾವೆಲ್ ಮಾಧ್ಯಮದವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮಾರಾಟಗಾರರು ಮತ್ತು ಖರೀದಿದಾರರ ನಡುವೆ ಸಂಪರ್ಕ ಸೇತುವೆಯಾಗಿ ಪ್ರವಾಸೋದ್ಯಮ ಇಲಾಖೆಯು ಎಕ್ಸಪೋ ಮೂಲಕ ಕೆಲಸ ಮಾಡುತ್ತಿದೆ. 3 ದಿನಗಳಲ್ಲಿ ಸರಿ ಸುಮಾರು 16,000 ಬ್ಯುಸಿನೆಸ್ ಮೀಟಿಂಗ್ ಗಳು ನಡೆಯಲಿವೆ. ಭಾಗವಹಿಸುವ ಪ್ರತಿ ಭಾಗಿದಾರನು ಕಡ್ಡಾಯವಾಗಿ 40 ಮೀಟಿಂಗ್ ಗಳನ್ನು 2 ದಿನಗಳಲ್ಲಿ ನಮ್ಮ ಭಾಗಿದಾರರೊಂದಿಗೆ ಮಾಡುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ಈ 3 ದಿನಗಳಲ್ಲಿ ನಮ್ಮ ರಾಜ್ಯದ ಶ್ರೀಮಂತ ಕಲೆ, ಸಂಸ್ಕೃತಿಯನ್ನು ಬಿಂಬಿಸುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು, ನಮ್ಮ ಆಹಾರ ಶೈಲಿಯ ಪರಿಚಯ, ನೆಟ್ವರ್ಕಿಂಗ್ ಮೀಟಿಂಗ್ ಗಳು, ಫ್ರಿ ಮತ್ತು ಪೋಸ್ಟ್ ಎಫ್‌‌ಎಎಮ್ ಟೂರ್‌‌ಗಳು ನಡೆಯಲಿವೆ. ವಿದೇಶಿ ಏಜೆಂಟ್ ಗಳಿಗೆ ಕಡ್ಡಾಯವಾಗಿ ಕರ್ನಾಟಕ ಹೆರಿಟೇಜ್ ಡಿಸ್ಕವರಿ, ಕರ್ನಾಟಕದ ಅತ್ಯುತ್ತಮ, ಕರಾವಳಿ ಕರ್ನಾಟಕ, ವನ್ಯಜೀವಿ ಹಾಗೂ ಬೆಟ್ಟಗಳು ಮತ್ತು ರಾಯಲ್ ಮೈಸೂರು ಹೆರಿಟೇಜ್‌‌ನ 5 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. 30 ಜನರ 5 ತಂಡಗಳನ್ನಾಗಿ ವಿಂಗಡಿಸಿ,ಈ ಪ್ರವಾಸದಲ್ಲಿ ಭಾಗವಹಿಸಿದವರೆಲ್ಲರೂ ನಮ್ಮ ರಾಜ್ಯದ ಸಂಸ್ಕೃತಿಗೆ ಕಲೆಗೆ ಮಾರು ಹೋಗಿದ್ದಾರೆ ಎಂದರು.

ನಮ್ಮ ರಾಜ್ಯದ ಎಲ್ಲಾ ಭಾಗದ 150ಕ್ಕೂ ಹೆಚ್ಚು ಭಾಗಿದಾರರು ( ಹೋಟೆಲ್, ರೆಸಾರ್ಟ್, ಹೋಂ ಸ್ಟೇ, ಟ್ರಾವೆಲ್ ಆಪರೇಟರ್ ಗಳು, ಕೃಷಿ ಪ್ರವಾಸೋದ್ಯಮ ಭಾಗಿದಾರರು) ಭಾಗವಹಿಸಲಿದ್ದು, ಎಲ್ಲರಿಗೂ ತಮ್ಮ ತಮ್ಮ ಉತ್ಪನ್ನಗಳ ಪ್ರದರ್ಶನಕ್ಕಾಗಿ ಮಳಿಗೆ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೇ, ಕಾವೇರಿ ಹ್ಯಾಂಡಿಕ್ರಾಪ್ಟ್, ಕೆಎಸ್‌‌ಐಸಿ, ಕಾಫೀ ಮಂಡಳಿ, ಕೆಎಸ್‌‌ಡಿ ಎಲ್, ಕೆಎಂಎಫ್ ಮಳಿಗೆಗಳನ್ನು ತೆರೆಯಲಿದ್ದು, ನಮ್ಮ ರಾಜ್ಯದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರುತ್ತದೆ. ಪುರಾತತ್ವ, ವಸ್ತು ಸಂಗ್ರಹಾಲಯಗಳು, ಪರಂಪರೆ ಇಲಾಖೆ, ಸುವರ್ಣ ರಥ, ಪ್ರವಾಸೋದ್ಯಮ ಇಲಾಖೆ ಮಳಿಗೆಗಳನ್ನು ತೆರೆಯಲಾಗುವುದು. ಯೋಗಪಟುಗಳಿಂದ ಯೋಗ ಪ್ರದರ್ಶನ ಏರ್ಪಡಿಸಲಾಗಿದ್ದು, ರೋಸ್ ವುಡ್ ಇನ್ ಲೇ ಕಾರ್ವೀಂಗ್, ಸಂಡೂರು ಕಸೂತಿ, ಬಿದ್ರಿ ಮುಂತಾದ ಕಲೆಗಳ ಚಟುವಟಿಕೆಗಳ ಪ್ರದರ್ಶನ ನೀಡಲಾಗುವುದು. ದೇಶಿ ಮತ್ತು ವಿದೇಶಿ ಪ್ರವಾಸಿಗರನ್ನು ನಿಯಮಿತವಾಗಿ ಈ ಸಮಾವೇಶದ ಮೂಲಕ ರಾಜ್ಯಕ್ಕೆ ಸೆಳೆಯುವುದು ಮತ್ತು ಈ ಸಮಾವೇಶದಲ್ಲಿ ಭಾಗವಹಿಸುವ ಟ್ರಾವೆಲ್ ಅಪರೇಟರ್ ಗಳು ನಮ್ಮ ರಾಜ್ಯದ ಪ್ರಚಾರ ರಾಯಭಾರಿಗಳಾಗಿ ತಮ್ಮ ತಮ್ಮ ದೇಶದ ಪ್ರವಾಸಿಗರನ್ನು ನಮ್ಮ ರಾಜ್ಯಕ್ಕೆ ನಿಯಮಿತವಾಗಿ ಕಳುಹಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶಗಳಾಗಿವೆ. ಇದರಿಂದಾಗಿ ನಮ್ಮ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಉಂಟಾಗಲಿದೆ. ಮುಂದಿನ ವರ್ಷಗಳಲ್ಲಿ ಅಂದಾಜು 1 ಕೋಟಿ ದೇಶಿ ಪ್ರವಾಸಿಗರು ಮತ್ತು 1 ಲಕ್ಷ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಮೂಲಕ ನಮ್ಮ ರಾಜ್ಯಕ್ಕೆ ವಿದೇಶಿ ವಿನಿಮಯ ಹೆಚ್ಚಾಗಲಿದೆ ಹಾಗೂ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ಮೂಲಕ ರಾಜ್ಯಕ್ಕೆ ಅದಾಯ ಬರುತ್ತದೆ. ಮುಂದಿನ 3-4 ವರ್ಷಗಳಲ್ಲಿ ಅಂದಾಜು 2,750 ಕೋಟಿ ಆದಾಯ ರಾಜ್ಯಕ್ಕೆ ಬರುವ ನಿರೀಕ್ಷೆಯಿದೆ. ಆದಾಯದ ಜೊತೆಗೆ ಆರ್ಥಿಕ ಚಟುವಟಿಕೆಗಳು ಗರಿಗೆದರಿ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಕುಶಲ, ಅರೆಕುಶಲ ಯುವಕ ಯುವತಿಯರಿಗೆ ತಮ್ಮ ತಮ್ಮ ಸ್ಥಳಗಳಲ್ಲಿ ಉದ್ಯೋಗಗಳು ದೊರೆಯಲಿದ್ದು, ದೊಡ್ಡ ನಗರಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ವಿವಿಧ ವಲಯಗಳ ಜೊತೆಗೆ ಪ್ರವಾಸೋದ್ಯಮ ಬೆಳವಣಿಗೆ ಹೊಂದಲಿದೆ ಎಂದು ಹೆಚ್.ಕೆ.ಪಾಟೀಲ್ ತಿಳಿಸಿದರು.

Tags: H.K.PatilMahendra Singhi
ShareSendTweetShare
Previous Post

RTO ಕಚೇರಿಗಳು ಇನ್ನು ಮುಂದೆ ಪಕ್ಕಾ ಜನಸ್ನೇಹಿ.. ಅಧಿಕಾರಿಗಳಿಗೆ ಸಾರಿಗೆ ಮಂತ್ರಿ ಖಡಕ್ ಸೂಚನೆ

Next Post

ಕ್ರಿಪ್ಟೊ ಕರೆನ್ಸಿ ಹಗರಣ: ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

Related Posts

KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ
ಪ್ರಮುಖ ಸುದ್ದಿ

KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

August 22, 2026 01:08 PM
ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ
ದೇಶ

August 22, 2026 12:08 PM
ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ
ದೇಶ

ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

August 22, 2026 12:08 PM
ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ
ಪ್ರಮುಖ ಸುದ್ದಿ

ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

August 22, 2026 09:08 AM
ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್
ಪ್ರಮುಖ ಸುದ್ದಿ

ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

August 22, 2026 09:08 AM
ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್
ಪ್ರಮುಖ ಸುದ್ದಿ

ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

August 22, 2026 08:08 AM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In