ಟೋಯಿಂಗ್ ಸಿಬ್ಬಂದಿ ಕಿರುಕುಳಕ್ಕೆ ಬ್ರೇಕ್.. ನಿಯಮ ಮೀರಿದವರಿಗೆ ದುಬಾರಿ ಫೈನ್ ಗ್ಯಾರಂಟಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋವಿಂಗ್ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಗೃಹಸಚಿವ ಅರಗ ಜ್ಞಾನೇಂದ್ರ ಕ್ರಮಕ್ಕೆ ಮುಂದಾಗಿದ್ದಾರೆ. ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಗೃಹ ಸಚಿವ  ಆರಗ ಜ್ಞಾನೇಂದ್ರ ಶುಕ್ರವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಾ ಪಂಥ್ ಹಾಗೂ ಹೆಚ್ಚುವರಿ ಆಯುಕ್ಗ ರವಿಕಾಂತೇಗೌಡರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. RelatedPosts ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ … Continue reading ಟೋಯಿಂಗ್ ಸಿಬ್ಬಂದಿ ಕಿರುಕುಳಕ್ಕೆ ಬ್ರೇಕ್.. ನಿಯಮ ಮೀರಿದವರಿಗೆ ದುಬಾರಿ ಫೈನ್ ಗ್ಯಾರಂಟಿ