ಉಡುಪಿ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬ್ರಹ್ಮಾವರ ಪ್ರಖಂಡ ವತಿಯಿಂದ ಇಂದು ಗೋ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಬ್ರಹ್ಮಾವರ ಗಾಂಧಿ ಮೈದಾನದಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿಯಲ್ಲಿ ನಡೆದ “ಸಾಮೂಹಿಕ ಗೋಪೂಜೆ” ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಭಾಗವಹಿಸಿ ಗೋ ಮಾತೆಗೆ ಪೂಜೆ ಸಲ್ಲಿಸಿದರು.
© 2020 Udaya News – Powered by RajasDigital.

























































