Monday, February 16, 2026
Contact Us
UdayaNews
  • ಪ್ರಮುಖ ಸುದ್ದಿ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?

    ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

    ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

  • ರಾಜ್ಯ

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ‘ಕಳೆದ ಸಾವಿರ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ 1.13 ಲಕ್ಷ ಕೋಟಿ ರೂ ಜನರ ಮನೆ ಬಾಗಿಲಿಗೆ’ ಸಿಎಂ

    ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

  • ದೇಶ-ವಿದೇಶ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

    ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

    MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

    ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

  • ಬೆಂಗಳೂರು

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

  • ವೈವಿಧ್ಯ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

No Result
View All Result

Home Focus

ಉಡುಪಿಯಲ್ಲೊಂದು ಅನನ್ಯ ‘ನನ್ನ ನಾಡು ನನ್ನ ಹಾಡು’; ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’

by Udaya News
November 11, 2024
in Focus, Update Videos, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
1 min read
0
ಉಡುಪಿಯಲ್ಲೊಂದು ಅನನ್ಯ ‘ನನ್ನ ನಾಡು ನನ್ನ ಹಾಡು’; ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’
Share on FacebookShare via: WhatsApp

ಉಡುಪಿ: ಕಡಲತಡಿಯ ನಗರಿ, ದೇವರ ನಾಡು ಉಡುಪಿಯಲ್ಲಿ ‘ಸಂಗೀತ ಸುಗ್ಗಿ’ಯೊಂದು ನಾಡಿನ ಗಮನಸೆಳೆಯಿತು. ಗಾನ ಸರಸ್ವತಿಯರನ್ನು ಉತ್ತೇಜಿಸುವ, ಸಂಗೀತ ಸಾಮ್ರಾಟರನ್ನು ಗುರುತಿಸಿ ಸನ್ಮಾನಿಸುವ ಅನನ್ಯ ಸಂಗೀತ ವೈಭವ ಕಲಾಜಗತ್ತಿನ ಕುತೂಹಲದ ಕೇಂದ್ರಬಿಂದುವಾಯಿತು.

‘ನನ್ನ ನಾಡು ನನ್ನ ಹಾಡು’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನೆರವೇರಿತು. ಗಾನ ಕೋಗಿಲೆಗಳಿಗಾಗಿಯೇ ಸಂಗೀತ ಸ್ಪರ್ಧೆ ಆಯೋಜಿಸುವ ಮೂಲಕ ಸಂಗೀತಾಸಕ್ತರ ಮೆಚ್ಚುಗೆಗೂ ಈ ಕಾರ್ಯಕ್ರಮ ಪಾತ್ರವಾಯಿತು.

ಉಡುಪಿ ಜಿಲ್ಲೆಯ ಲಯನ್ಸ್ (317 ಸಿ) ಹಾಗೂ ರೋಟರಿ ಕ್ಲಬ್ (ಜಿಲ್ಲೆ 3182) ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ ಮಣಿಪಾಲ ‘ಶ್ರೀ ದುರ್ಗಾ ಮ್ಯೂಸಿಕ್ ಮೀಟ್’ ಸಹಯೋಗದೊಂದಿಗೆ ಆಯೋಜಿತವಾದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯಯಲ್ಲೂ ಅನೇಕ ಗಾಯಕರು ಭಾಗಿಯಾಗಿ ಸ್ಪರ್ಧೆಗೆ ಮೆರಗು ನೀಡಿದರು. ಅತ್ಯುತ್ತಮ ಗಾಯಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

RelatedPosts

‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮುಖ್ಯಸ್ಥೆ ತೇಜಸ್ವಿನಿ ಅನಿಲ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ಮಟ್ಟದ ಅಂತಿಮ ಸುತ್ತಿನ ಮುಕ್ತ ವಿಭಾಗದ ಸ್ಪರ್ಧೆಯಲ್ಲಿ ಕುಮಾರಿ ಚೈತನ್ಯ N (ಹೆಬ್ರಿ) ವಿಜೇತರಾಗಿ, ಇವರಿಗೆ ‘ಗಾನ ಸುರಭಿ’ ಬಿರುದು ನೀಡಿ ಸನ್ಮಾನಿಸಲಾಯಿತು , ರೋಟರಿ ವಿಭಾಗದಿಂದ ರೊಟೇರಿಯನ್ ಅಕ್ಷತಾ ವಿನಯ್ (ರೋಟರಿ ಆರ್ ಸಿ ಗಂಗೊಳ್ಳಿ) ವಿಜೇತರಾಗಿ, ‘ಗಾನ ಸಾರಥಿ’ ಬಿರುದು ನೀಡಿ ಸನ್ಮಾನಿಸಲಾಯಿತು. ಲಯನ್ಸ್ ವಿಭಾಗದಿಂದ ಲಯನ್ ಚಿನ್ಮಯಿ ಶೈಣೈ (ಲಯನ್ಸ್ ಕ್ಲಬ್ ಬೆಳ್ಮಣ್ ಸೆಂಚುರಿ), ಇವರು ವಿಜೇತರಾಗಿ ‘ಗಾನ ಸಾಮ್ರಾಟ್’ ಬಿರುದು ಪಡೆದು ಗೌರವಕ್ಕೆ ಪಾತ್ರರಾದರು. ಇದೇ ಸಂದರ್ಭದಲ್ಲಿ ಖ್ಯಾತ ವೈದ್ಯ ಡಾ. ಅಭಯ್ ಟಿ ಕಾಮತ್ ದಂಪತಿಯನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಸಿಎ ದೇವಾನಂದ್, ರೋಟರಿ ಹಾಗೂ ಲಯನ್ಸ್ ಜೊತೆಗೂಡಿ ಪ್ರತಿಭೆಗಳನ್ನು ಅನ್ವೇಷಿಸುವ ಕೆಲಸ ಮಾಡಿದೆ. ಇಂತಹ ಸಂಗೀತ ಕಾರ್ಯಕ್ರಮಗಳ ಮೂಲಕ‌ ಪ್ರತಿಭೆಗಳ ಪರಿಚಯವಾಗುತ್ತದೆ. ಉತ್ತಮ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ, ಅವರನ್ನು ಬೆಳೆಸುವ ಕೆಲಸ ಆಗಬೇಕು ಎಂದರು.

ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್, ರೋಟರಿಯ ಬಿ.ಎಂ. ಭಟ್, ಲಯನ್ಸ್ ಪ್ರಥಮ ಉಪ ಜಿಲ್ಲಾ ಗವರ್ನರ್ ಸ್ವಪ್ನ ಸುರೇಶ್, ದ್ವಿತೀಯ ಉಪ ಜಿಲ್ಲಾ ಗವರ್ನರ್ ರಾಜೀವ ಕೋಟ್ಯಾನ್, ರೋಟರಿಯ ಜಿಲ್ಲಾ ಕಾರ್ಯದರ್ಶಿ ಐರೋಡಿ ರಾಮದೇವ ಕಾರಂತ್, ಲಯನ್ಸ್ ಜಿಲ್ಲಾ ಚೀಫ್ ಕೋರ್ಡಿನೇಟರ್ ಹರಿಪ್ರಸಾದ್ ರೈ, ಸಂಗೀತ ಕಲಾವಿದರ ಸಂಘದ ಅಧ್ಯಕ್ಷೆ ಮುಕ್ತ ಶ್ರೀನಿವಾಸ್ ಭಟ್, ಅಂಬಲಪಾಡಿ ಲಯನ್ಸ್ ಕ್ಲಬ್ ಅಧ್ಯಕ್ಷ ತಾರನಾಥ ಆರ್.ಸುವರ್ಣ, ಅಂಬಲಪಾಡಿ ರೋಟರಿ ಕ್ಲಬ್ ಅಧ್ಯಕ್ಷ ರಾಜು ಪೂಜಾರಿ, ಕಲ್ಯಾಣಪುರ ಲಯನ್ಸ್ ಕ್ಲಬ್ ಅಧ್ಯಕ್ಷ ರೋನಾಲ್ಡ್ ಸ್ವುಹಾರಿಸ್, ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಆರೂರು ಶ್ರೀಧರ ಶೆಟ್ಟಿ, ಸಂತೆಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷ ಜುಲ್ಯಾಸ್ ಲೂವಿಸ್, ಕಲ್ಯಾಣಪುರ ರೋಟರಿ ಕ್ಲಬ್ ಕಾರ್ಯದರ್ಶಿ ಬ್ರೈನ್ ಡಿಸೋಜ , ಉಡುಪಿ ಚೇತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಉಡುಪಿ ಮಿಡ್ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಪ್ರಭಾಕರ ಶೆಟ್ಟಿ, ಅನಿಲ್ ರಾಜ್ ಮೊದಲಾದವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಲಯನ್ ನಂದಕಿಶೋರ್ ಕೆಮ್ಮಣ್ಣು, ಅಂಬಲಪಾಡಿ ರೋಟರಿ ಸಂಸ್ಥೆಯ ಕಲ್ಚರಲ್ ಕೋರ್ಡಿನೇಟರ್ ನಾಗಭೂಷಣ್ ಶೇಟ್, ರೋಟರಿಯ ಗಣೇಶ್ ಕುಮಾರ್ ಮಟ್ಟು, ಲಯನ್ ರಜತ್ ಹೆಗ್ಡೆ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags: 'Manipala Shri Durga Music Meet''Nanna Nadu Nanna Hadu' program'ನನ್ನ ನಾಡು ನನ್ನ ಹಾಡು' ಕಾರ್ಯಕ್ರಮ'ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್'Udupi- Singer Tejaswiniಉಡುಪಿ- ಗಾಯಕಿ ತೇಜಸ್ವಿನಿ
ShareSendTweetShare
Previous Post

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಖನ್ನಾ ಅಧಿಕಾರ ಸ್ವೀಕಾರ

Next Post

ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ: ಆರ್‌.ಅಶೋಕ್

Related Posts

‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

February 16, 2026 10:02 AM
ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌
Focus

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

February 16, 2026 10:02 AM
ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ
Focus

ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

February 16, 2026 06:02 AM
‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ
Focus

‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

February 16, 2026 06:02 AM
ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?
Focus

ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

February 15, 2026 10:02 AM
Focus

ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

February 15, 2026 08:02 AM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In