Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

  • ರಾಜ್ಯ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಪದೇ ಪದೇ ಅವೈಜ್ಞಾನಿಕ ಸುತ್ತೋಲೆ..! ಶಿಕ್ಷಣ ಇಲಾಖೆ ನಡೆ ಬಗ್ಗೆ ರಮೇಶ್ ಬಾಬು ಆಕ್ಷೇಪ; ಶಾಲೆಗಳ ರಕ್ಷಣೆಗೆ ಧಾವಿಸಿ ಎಂದು ಸಿಎಂಗೆ ಮನವಿ

by Udaya News
January 7, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ತುಷಾರ್’ ನಡೆಯಿಂದಾಗಿ ‘ಕೈ’ಗೆ ತಪ್ಪಿದ 4 ಕ್ಷೇತ್ರಗಳು? ರಮೇಶ್ ಬಾಬು ‘ಪತ್ರಾಸ್ತ್ರ’
Share on FacebookShare via: WhatsApp

ಬೆಂಗಳೂರು: ರಾಜ್ಯದ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ನಾಯಕರೇ ಅಸಮಾಧಾನ ಹೊರಹಾಕಿದ್ದಾರೆ. ಶಿಕ್ಷಣ ಇಲಾಖೆ ಆಗಾಗ್ಗೆ ಸುತ್ತೋಲೆಗಳನ್ನು ಹೊರಡಿಸುತ್ತಿದ್ದು ಈ ಅವೈಜ್ಞಾನಿಕ ನಡೆಯಿಂದಾಗಿ ಶಿಕ್ಷಣ ಕ್ಷೇತ್ರ ಅಯೋಮಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು, ಶಿಕ್ಷಣ ಕ್ಷೇತ್ರದ ವ್ಯವಸ್ಥೆ ಬಗ್ಗೆ ಗಮನಸೆಳೆದಿರುವ ಮಾಜಿ ಶಾಸಕರೂ ಆದ ರಮೇಶ್ ಬಾಬು, ಕರ್ನಾಟಕ ರಾಜ್ಯ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಆಡಳಿತಾತ್ಮಕ ಕಾರಣಕ್ಕಾಗಿ ಇಲಾಖೆಯ ಹೆಸರು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಗಿರುತ್ತದೆ. ಬದಲಾವಣೆಗೆ ಅನುಗುಣವಾಗಿ ಇಲಾಖೆಯ ಕಾರ್ಯ ವೈಖರಿ ಬದಲಾಗದೆ ಇದ್ದರೆ ರಾಜ್ಯದ ಶಾಲಾ ಶಿಕ್ಷಣವು ಜನಪರ ಆಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಲಾಖೆಯಲ್ಲಿ ಉತ್ತಮ ಆಯುಕ್ತರು, ನಿರ್ದೇಶಕರು ಮತ್ತು ಅಧಿಕಾರಿಗಳು ಇದ್ದರೂ, ಸ್ವ ಹಿತಾಸಕ್ತಿಗಾಗಿ ಕೆಲವರು ಅಧಿಕಾರಿಗಳ ದಾರಿ ತಪ್ಪಿಸಿ ಪದೇ ಪದೇ ಸುತ್ತೋಲೆಗಳನ್ನು ಹೊರಡಿಸುವುದರ ಮೂಲಕ ಕರ್ನಾಟಕ ಮೂಲದ ಖಾಸಗಿ ಶಾಲಾ ಕಾಲೇಜುಗಳ ತುಳಿಯುವ ವ್ಯವಸ್ಥಿತ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿರುವ ರಮೇಶ್ ಬಾಬು, ತಜ್ಞರ ಸಲಹೆ ಪಡೆಯದೇ ಅವೈಜ್ಞಾನಿಕ ರೀತಿ ಸುತ್ತೋಲೆಗಳನ್ನು ಹೊರಡಿಸುತ್ತಲೇ ಇದ್ದಾರೆ ಶಿಕ್ಷಣ ಕ್ಷೇತ್ರ ಅವನತಿಯ ಹಾದಿ ಹಿಡಿಯಬಹುದೆಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮ ರಾಜ್ಯದಲ್ಲಿ ರಾಜ್ಯ ಪಠ್ಯ ಕ್ರಮವನ್ನು ಅಳವಡಿಸಿಕೊಂಡಿರುವ ಮತ್ತು ಅನುದಾನಕ್ಕೆ ಒಳಪಡದ ಸಾವಿರಾರು ಖಾಸಗಿ ಶಾಲಾ ಕಾಲೇಜುಗಳು ನಡೆಯುತ್ತಿವೆ. ಗ್ರಾಮಾಂತರ ಪ್ರದೇಶದಲ್ಲಿ ಕನಿಷ್ಠ ಶಿಕ್ಷಣ ಶುಲ್ಕದಲ್ಲಿ ನೂರು ಇನ್ನೂರು ವಿದ್ಯಾರ್ಥಿಗಳಿಂದ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಅನೇಕ ಶಿಕ್ಷಣ ಸಂಸ್ಥೆಗಳು ಇರುತ್ತವೆ. ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ನಡೆಸಲಾಗದೆ ಸಾವಿರಾರು ಶಾಲಾ ಕಾಲೇಜುಗಳನ್ನು ಖಾಸಗಿ ಆಡಳಿತ ಮಂಡಳಿಗಳು ಮುಚ್ಚಿರುತ್ತವೆ. ಸೇವಾ ಮನೋಭಾವದಿಂದ ಕರ್ನಾಟಕದಲ್ಲಿ ಅನುದಾನರಹಿತವಾಗಿ ನಡೆಯುತ್ತಿರುವ ಖಾಸಗಿ ಶಾಲಾ ಕಾಲೇಜುಗಳನ್ನು, ಕೇಂದ್ರ ಶಿಕ್ಷಣ ನೀತಿ ಅಳವಡಿಸಿಕೊಂಡು ವಾಣಿಜ್ಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಖಾಸಗಿ ಶಾಲಾ ಕಾಲೇಜುಗಳಿಗೆ ಹೋಲಿಕೆ ಮಾಡಲು ಅಥವಾ ಸಮೀಕರಿಸಲು ಸಾಧ್ಯವಿಲ್ಲ. ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಹೊರಡಿಸುವ ಸುತ್ತೋಲೆಗಳು ನಮ್ಮ ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಶಾಲಾ ಕಾಲೇಜುಗಳಿಗೆ ಅನ್ವಯಿಸುತ್ತದೆ. ಆದರೆ ಕೇಂದ್ರ ಪಠ್ಯಕ್ರಮದ ಶಾಲಾ ಆಡಳಿತ ಮಂಡಳಿಗಳನ್ನು ನಿಯಂತ್ರಿಸದ ಶಿಕ್ಷಣ ಇಲಾಖೆ ಪದೇ ಪದೇ ಇಂತಹ ಸುತ್ತೋಲೆಗಳನ್ನು ನೀಡುವುದರ ಮೂಲಕ ಕರ್ನಾಟಕದ ಸ್ಥಳೀಯ ಶಿಕ್ಷಣ ಸಂಸ್ಥೆಗಳನ್ನು ತುಳಿಯುವ ಕೆಲಸ ಮಾಡುತ್ತಿದೆ ಎಂದು ದೂರಿದ್ದಾರೆ.

RelatedPosts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

ಕರ್ನಾಟಕದ ಶಾಲಾ ಕಾಲೇಜು ಮಕ್ಕಳ ಹಿತಾಸಕ್ತಿಯನ್ನು ಸಂರಕ್ಷಣೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿರುತ್ತದೆ. ಇದನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಮಕ್ಕಳ ಹೆಸರಿನಲ್ಲಿ ಪದೇ ಪದೇ ಅನಾವಶ್ಯಕ ಸುತ್ತೋಲೆಗಳನ್ನು ನೀಡುವುದರ ಮೂಲಕ ಕರ್ನಾಟಕ ಮೂಲದ ಖಾಸಗಿ ಶಾಲಾ ಕಾಲೇಜುಗಳನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ಆಗುತ್ತಿದೆ. ರಾಜ್ಯದ ಗ್ರಾಮೀಣ ಪ್ರದೇಶದ ಬಹುತೇಕ ಖಾಸಗಿ ಶಾಲಾ ಕಾಲೇಜುಗಳು ನಷ್ಟದಲ್ಲಿ ನಡೆಯುತ್ತಿದ್ದು, ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆಗಳು ಇಂತಹ ಶಾಲಾ ಕಾಲೇಜುಗಳನ್ನು ಶಾಶ್ವತವಾಗಿ ಮುಚ್ಚುವಂತೆ ಮಾಡುತ್ತಿದೆ. ಇಲಾಖೆಯ ಇಂತಹ ಸುತ್ತೋಲೆಗಳನ್ನು ಬಳಸಿಕೊಂಡು ಇತರೆ ಇಲಾಖೆಗಳು ಖಾಸಗಿ ಶಾಲಾ ಕಾಲೇಜುಗಳನ್ನು ಶೋಷಣೆ ಮಾಡುತ್ತಿವೆ ಎಂದವರು ಸಿಎಂಗೆ ಬರೆದಿರುವ ಪಾತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಖಾಸಗಿ ಶಾಲಾ ಕಾಲೇಜುಗಳು ಸೇವಾ ಮನೋಭಾವದಿಂದ ತಮ್ಮದೇ ಆಸ್ತಿ ಮತ್ತು ಹಣವನ್ನು ವಿನಿಯೋಗಿಸಿಕೊಂಡು ಅನುದಾನರಹಿತವಾಗಿ ಶಿಕ್ಷಣವನ್ನು ನೀಡುತ್ತಿವೆ. ಇಲಾಖೆಯ ಹಲವಾರು ಸುತ್ತೋಲೆಗಳು ಈ ನೆಲದ ಶಾಲಾ ಕಾಲೇಜುಗಳಿಗೆ ಕಂಟಕವಾಗಿವೆ ಎಂದು ಸರ್ಕಾರದ ಗಮನಸೆಳೆದಿರುವ ರಮೇಶ್ ಬಾಬು, ಕೆಲವು ವಾಸ್ತವ ಸಂಗತಿಗಳತ್ತ ಬೊಟ್ಟುಮಾಡಿದ್ದಾರೆ.

  1. ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ನಿಗದಿತವಾದ (ಕನಿಷ್ಠ 26 ಸಾವಿರ ಚದರ ಅಡಿ ) ಸ್ಥಳ ಮತ್ತು ಕಟ್ಟಡವನ್ನು ಹೊಂದಿರಬೇಕು.

  2. ಕಡ್ಡಾಯವಾಗಿ ಮೂಲಬೂತ ಸೌಕರ್ಯಗಳನ್ನು ಹೊಂದಿರಬೇಕು.

  3. ಪ್ರತೀ ವರ್ಷ ನವೀಕರಣವನ್ನು ಪಡೆಯಬೇಕು.

  4. ಕಟ್ಟಡಕ್ಕೆ ಲೋಕೋಪಯೋಗಿ ಇಲಾಖೆಯ ವತಿಯಿಂದ ದೃಢೀಕರಣ ಪತ್ರ ಮತ್ತು ಅಗ್ನಿಶಾಮಕ ಇಲಾಖೆಯಿಂದ ಅನುಮತಿ ಪತ್ರ ಪಡೆಯಬೇಕು.

  5. ರಾಜ್ಯ ಸರ್ಕಾರ ನಿಗದಿಪಡಿಸುವ ಶಿಕ್ಷಣ ಶುಲ್ಕಕ್ಕಿಂತ ಹೆಚ್ಚು ಶಿಕ್ಷಣ ಶುಲ್ಕ ಪಡೆಯುವಂತಿಲ್ಲ.

  6. ನುರಿತ ಶಿಕ್ಷಕರನ್ನು ಹೊಂದಿರಬೇಕು ಮತ್ತು ರಾಜ್ಯ ಸರ್ಕಾರದ ನಿಯಮದ ಅನ್ವಯ ವೇತನ ಪಾವತಿಸಬೇಕು.

  7. ರಾಜ್ಯ ಸರ್ಕಾರದ ಯೋಜನೆ /ಕಾರ್ಯಕ್ರಮಗಳಿಗೆ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರ ಸೇವೆಯನ್ನು ನೀಡಬೇಕು.

  8. ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು ಕಟ್ಟಡ /ಅಗ್ನಿಶಾಮಕ ದೃಢೀಕರಣ ಪತ್ರ ನೀಡಬೇಕಾಗಿದ್ದು, ಇದನ್ನು ಕೇವಲ ಖಾಸಗಿ ಶಾಲಾ ಕಾಲೇಜುಗಳಿಗೆ ಕಡ್ಡಾಯಗೊಳಿಸಿದ್ದು, ಭ್ರಷ್ಟಾಚಾರಕ್ಕೆ ಅವಕಾಶವಾಗಿದೆ.

  9. ಕರ್ನಾಟಕದ ಹೊರಗಿನ ಕೆಲವು ಶಿಕ್ಷಣ ಸಂಸ್ಥೆಗಳು ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆದು ರಾಜ್ಯದಲ್ಲಿ ಶಾಲಾ ಕಾಲೇಜು ನಡೆಸುತ್ತಿದ್ದು, ಈ ಸಂಬಂಧ ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪನ್ನು ನೀಡಿ ಕನಿಷ್ಠ ಸ್ಥಳಾವಕಾಶ ಇಲ್ಲದ ಈ ಸಂಸ್ಥೆಗಳನ್ನು ಮುಚ್ಚಲು ಆದೇಶ ನೀಡಿದ್ದರೂ ಶಿಕ್ಷಣ ಇಲಾಖೆಯಿಂದ ಕ್ರಮ ಇರುವುದಿಲ್ಲ.

  10. ರಾಜ್ಯ ಸರ್ಕಾರ ರಾಜ್ಯದಲ್ಲಿ 25 ವರ್ಷದಿಂದ ನಡೆಯುತ್ತಿರುವ ಎಲ್ಲಾ ಮಾಧ್ಯಮದ ಶಾಲಾ ಕಾಲೇಜುಗಳನ್ನು ಅನುದಾನದ ವ್ಯಾಪ್ತಿಗೆ ಒಳಪಡಿಸಿದರೆ ಸಾವಿರಾರು ಶಿಕ್ಷಕ ಕುಟುಂಬಗಳಿಗೆ ಅನುಕೂಲವಾಗುತ್ತದೆ. ಈ ಕುರಿತು ಇಲಾಖೆ ವರದಿ ನೀಡುತ್ತಿಲ್ಲ.

ಈ ರಾಜ್ಯದ ಮುಖ್ಯಮಂತ್ರಿಗಳಾಗಿ ತಾವು 15-09-2017 ಮತ್ತು 27-09-2017 ರಂದು ನಿರಂತರವಾಗಿ ಏಳು ತಾಸು ಸಭೆಯನ್ನು ನಡೆಸಿ ಸುಮಾರು 30 ವಿಷಯಗಳಿಗೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಿರುವಿರಿ. ಶಿಕ್ಷಣ ಇಲಾಖೆಯು ಒಂದು ಜವಾಬ್ದಾರಿ ಇಲಾಖೆಯಾಗಿದ್ದು, ಬದಲಾವಣೆಗೆ ಅನುಗುಣವಾಗಿ ಭೋದನೆ ಮತ್ತು ಇತರೆ ವಿಷಯಗಳೊಂದಿಗೆ ಹೊಸ ಹೊಸ ವಿಚಾರಗಳನ್ನು ಅಳವಡಿಸಿಕೊಂಡು ರಾಜ್ಯ ಮತ್ತು ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ತಾವು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಖಾಸಗಿ ಶಾಲಾ ಕಾಲೇಜುಗಳನ್ನು ಗುರಿ ಮಾಡಿಕೊಂಡು ಪದೇ ಪದೇ ಸುತ್ತೋಲೆಗಳನ್ನು ನೀಡದಂತೆ ಸೂಚಿಸಬೇಕೆಂದು ರಮೇಶ್ ಬಾಬು ಮನವಿ ಮಾಡಿದ್ದಾರೆ.

ಶೈಕ್ಷಣಿಕ ವರ್ಷದ ಕೊನೆಯಭಾಗದಲ್ಲಿ ಇಂತಹ ಸುತ್ತೋಲೆಗಳನ್ನು ಹೊರಡಿಸುವುದು ಕೇವಲ ಪ್ರಚಾರದ ಭಾಗವಾಗುತ್ತದೆ. ಇದರ ಬದಲು ಖಾಸಗಿ ಶಾಲಾ ಕಾಲೇಜುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಶೈಕ್ಷಣಿಕ ತಜ್ಞರೊಂದಿಗೆ ಚರ್ಚೆ ಮಾಡಿ ಸುತ್ತೋಲೆಗಳನ್ನು ನೀಡಿದರೆ ಅನುಕೂಲವಾಗುತ್ತದೆ. ಇಲ್ಲದೇ ಹೋದರೆ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ಬಳಸಿಕೊಂಡು ಖಾಸಗಿ ಶಾಲಾ ಕಾಲೇಜುಗಳನ್ನು ಶೋಷಣೆ ಮಾಡುವ ಪರಿಪಾಠ ಹೆಚ್ಚಾಗುತ್ತದೆ ಎಂದಿರುವ ಅವರು, ಶಾಲಾ ಶಿಕ್ಷಣ ಇಲಾಖೆಯು 01-01-2024 ರಂದು ಹೊರಡಿಸಿರುವ ಸುತ್ತೋಲೆ ಸಂಖ್ಯೆ 1159941 ತಡೆಹಿಡಿಯಲು ಮತ್ತು ಇಂತಹ ಸುತ್ತೋಲೆಗಳನ್ನು ಪದೇ ಪದೇ ನೀಡದಂತೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕ ಮೂಲದ ರಾಜ್ಯ ಪಠ್ಯಕ್ರಮದ ಖಾಸಗಿ ಶೈಕ್ಷಣಿಕ ಸಂಸ್ಥೆಗಳನ್ನು ಕರ್ನಾಟಕದ ಹೊರಗಿನ ಅಥವಾ ಕೇಂದ್ರ ಪಠ್ಯಕ್ರಮದ ಶೈಕ್ಷಣಿಕ ಸಂಸ್ಥೆಗಳ ಜೊತೆ ಹೋಲಿಕೆ ಮಾಡದಂತೆ ನಿರ್ದೇಶನ ನೀಡಬೇಕು ಮತ್ತು ಇದರ ಜೊತೆಗೆ ತಾವು ದಯಮಾಡಿ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಜೊತೆ ವಿಚಾರ ವಿನಿಮಯ ಮಾಡಲು ಒಂದು ಸಮಯವನ್ನು ನಿಗದಿ ಪಡಿಸಿ ಶೈಕ್ಷಣಿಕ ವ್ಯವಸ್ಥೆಯ ಪ್ರಗತಿಯಲ್ಲಿ ಖಾಸಗಿ ಶಾಲಾ ಕಾಲೇಜುಗಳು ಹೆಚ್ಚು ಜವಾಬ್ದಾರಿಯಿಂದ ತೊಡಗಿಸಿಕೊಳ್ಳಲು ಅವಕಾಶ ನೀಡಬೇಕೆಂದು ರಮೇಶ್ ಬಾಬು ಅವರು ತಮ್ಮ ಸುದೀರ್ಘ ಪತ್ರದಲ್ಲಿ ಸಿಎಂ ಅವರಿಗೆ ಮನವಿ ಮಾಡಿದ್ದಾರೆ.

ShareSendTweetShare
Previous Post

‘ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!!’ ಏನಂತೀರಿ? ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ ಜೆಡಿಎಸ್

Next Post

ನಟ ಯಶ್ ಕಟೌಟ್ ಕಟ್ಟುವಾಗ ದುರಂತ; ವಿದ್ಯುತ್ ಶಾಕ್‌ಗೆ ಮೂವರು ಬಲಿ

Related Posts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್
ಪ್ರಮುಖ ಸುದ್ದಿ

August 23, 2026 07:08 PM
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಪ್ರಮುಖ ಸುದ್ದಿ

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

August 23, 2026 02:08 PM
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

August 23, 2026 02:08 PM
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ದೇಶ

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

August 23, 2026 02:08 PM
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0
  • ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In