ಪ್ರಯಾಗ್ಚರಾಜ್: ಉತ್ತರಪ್ರದೇಶದ ಪ್ರಯಾಗ್ ರಾಜ್ ಶನಿವಾರ ಭಯಾನಕ ಕೃತ್ಯಕ್ಕೆ ಸಾಕ್ಷಿಯಾಯಿತು. ಪಾತಕಿ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ದುಷ್ಕರ್ಮಿಗಳು ಪೊಲೀಸರ ಸಮ್ಮುಖದಲ್ಲೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿರುವ ದುಷ್ಕರ್ಮಿಗಳು ಗುಂಡಿನ ಸುರಿಮಳೆಗೈದಿದ್ದಾರೆ. ಈ ಕೃತ್ಯದ ವೀಡಿಯೋ ಸೆರೆಯಾಗಿದೆ.
https://twitter.com/AskAnshul/status/1647295151386107907?t=TtdB7_1JtUWLXUksXMQm2A&s=19