ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ, ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ಬಿ.ವಿ. ನಾಯಕ್, ಮುಖಂಡರಾದ ಬಸವನಗೌಡ ದದ್ದಾಲ್, ರಘುಮೂರ್ತಿ ಹಾಜರಿದ್ದರು.
© 2020 Udaya News – Powered by RajasDigital.