ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ತಾವರ ಚಂದ್ ಗೆಹ್ಲಟ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್ , ಸಂಸದರಾದ ಪಿ.ಸಿ.ಮೋಹನ್ ಉಪಸ್ಥಿತರಿದ್ದರು
© 2020 Udaya News – Powered by RajasDigital.