‘ರಂಗಾ ನಿನ್ನ..’ ವಿಭಾ ಶ್ರೀನಿವಾಸ್ ಅವರ ಆಲ್ಬಮ್ ಸಾಂಗ್ ಬಿಡುಗಡೆ

ಮಂಗಳೂರು: ಮಂಗಳೂರಿನ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ವತಿಯಿಂದ ಸಂಗೀತ ವಿದುಷಿ ವಿಭಾ ಶ್ರೀನಿವಾಸ್ ನಾಯಕ್ ಅವರ ಸಂಗೀತ ಸುಧೆಯ ‘ರಂಗಾ ನಿನ್ನ’.. ಭಕ್ತಿ ಗೀತೆಗಳ ಆಲ್ಬಮ್ ಸಾಂಗ್ ಬಿಡುಗಡೆ ಮಾಡಲಾಯಿತು. ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮ ಗಮನಸೆಳೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಈ ಆಲ್ಬಮ್ ಸಾಂಗ್ ಅನಾವರಣ ಮಾಡಿದರು. ಬೈಕಂಪಾಡಿಯ ಅನಘ ರಿಫೈನರೀಸ್ ಇದರ ಆಡಳಿತ ನಿರ್ದೇಶಕ ಸಾಂಬ ಶಿವರಾವ್, ಮಂಗಳೂರಿನ ಡಿಂಕಿ ಡೈನ್ ಇದರ … Continue reading ‘ರಂಗಾ ನಿನ್ನ..’ ವಿಭಾ ಶ್ರೀನಿವಾಸ್ ಅವರ ಆಲ್ಬಮ್ ಸಾಂಗ್ ಬಿಡುಗಡೆ