ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯ ಜಾತ್ಯತೀತ ಜನತಾದಳ ಪಕ್ಷದ 93 ಕ್ಷೇತಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಮಾಧ್ಯಮ ಸುದ್ದಿಗೋಷ್ಠಿ ಪಕ್ಷದ ಹುರಿಯಾಳುಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
2023 ರ ವಿಧಾನಸಭಾ ಚುನಾವಣೆಯ ಜಾತ್ಯತೀತ ಜನತಾದಳ ಪಕ್ಷದ 93 ಕ್ಷೇತಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರ ಉಪಸ್ಥಿತಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಂ ಇಬ್ರಾಹಿಂ ಅವರು ಮಾಧ್ಯಮ ಸುದ್ದಿಗೋಷ್ಠಿ ಮುಖಾಂತರ ಬಿಡುಗಡೆಗೊಳಿಸಿದರು. pic.twitter.com/Y4LCFr51uu
— Janata Dal Secular (@JanataDal_S) December 19, 2022



















































