Saturday, August 29, 2026
Contact Us
UdayaNews
  • ಪ್ರಮುಖ ಸುದ್ದಿ
    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಪರಿಶೀಲನೆ ಬಳಿಕ ಇನ್ನಷ್ಟು ತಾಲೂಕುಗಳು ಬರಪೀಡಿತ ಪಟ್ಟಿಗೆ: ರಘುಮೂರ್ತಿ

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ‘ಟಾಕ್ಸಿಕ್’ ಚಿತ್ರದ ಹಿಂಸಾಚಾರ, ಮಹಿಳಾ ವಿರೋಧಿ ಧೋರಣೆ ಬಗ್ಗೆ ಅಣ್ಣಾಮಲೈ ಕಿಡಿ

  • ರಾಜ್ಯ

    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

    ಬೆಂಗಳೂರಿನ ನವರಂಗ್ ವೃತ್ತ–ರಾಜಾಜಿನಗರ ಪ್ರವೇಶದ್ವಾರ ವೈಟ್‌ಟಾಪಿಂಗ್ ರಸ್ತೆ ಲೋಕಾರ್ಪಣೆ

    ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು; ‘ವಿಪಕ್ಷ ಒತ್ತಡಕ್ಕೆ ಮಣಿಯಲ್ಲ’: ಡಿಕೆಶಿ

    2036ರ ಒಲಿಂಪಿಕ್ಸ್‌ ಗುರಿ: ಹೆಚ್ಚಿನ ಕ್ರೀಡೆಗಳಲ್ಲಿ ಭಾರತ ಪ್ರಾಬಲ್ಯ ಸಾಧಿಸಬೇಕು- ಮೋದಿ ಕರೆ

    ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ

  • ದೇಶ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

    ಲಖ್ಪತಿ ದೀದಿಗಳೊಂದಿಗೆ ರಕ್ಷಾ ಬಂಧನ; ಮಹಿಳಾ ಸಬಲೀಕರಣ ಮಂತ್ರ ಪಠಿಸಿದ ಶಿವರಾಜ್ ಸಿಂಗ್ ಚೌಹಾಣ್

    BRESE 2026: ಶುದ್ಧ ಇಂಧನ ಕ್ಷೇತ್ರಕ್ಕೆ ಹೂಡಿಕೆ ಹೆಚ್ಚಿಸಲು ಪ್ರಲ್ಹಾದ್ ಜೋಶಿ ಕರೆ

    ಬಜೆಟ್ ಆರೋಗ್ಯ ಯೋಜನೆಗಳ ಪರಿಶೀಲನೆ; 160 ಜಿಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಆರೈಕೆ ಬಲವರ್ಧನೆ

    ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ

    ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ

    ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ₹35ಕ್ಕೆ ಚಿಲ್ಲರೆ ಮಾರಾಟ

  • ವಿದೇಶ
    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ
    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

  • ಆಧ್ಯಾತ್ಮ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕೆಪಿಸಿಸಿ ಅಧ್ಯಕ್ಷರಿನ್ನು ಡಿಸಿಎಂ..! ಯಾರಿವರು ಶಿವಕುಮಾರ್..?

by Udaya News
May 18, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
2 min read
0
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ನೂತನ ಸರ್ಕಾರ ರಚಿಸಲಿದೆ. ಈ ಸರ್ಕಾರದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ‌.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸೇನಾನಿಯಾಗಿರುವ ಡಿ.ಕೆ.ಶಿವಕುಮಾರ್, ಪಕ್ಷವನ್ನು ಬೇರುಮಟ್ಟದಿಂದಲೇ ಗಟ್ಟಿಗೊಳಿಸಿದವರು. ಇದೀಗ ಅವರ ಸಾರಥ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೂ ಪಕ್ಷದ ಹೈಕಮಾಂಡ್ ಕಟ್ಟಾಜ್ಞೆಯನ್ನು ಪಾಲಿಸಿ ಉಪಮುಖ್ಯಮಂತ್ರಿ ಹುದ್ದೆಯನ್ನು ಆಲಂಕರಿಸಲಿದ್ದಾರೆ.

RelatedPosts

ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

ಯಾರಿವರು ಡಿ.ಕೆ. ಶಿವಕುಮಾರ್..?

  • ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯ ರೀತಿಯಲ್ಲೇ ನಾಯಕತ್ವದ ಗುಣಗಳನ್ನು ಹೊಂದಿದವರು. 18ನೇ ವಯಸ್ಸಿನಲ್ಲೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ NSUIಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83). ತದನಂತರ ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಡಿ.ಕೆ. ಶಿವಕುಮಾರ್ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವಕಾಂಗ್ರೆಸ್‍ ಅಧ್ಯಕ್ಷರಾಗಿ ಕನಕಪುರ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರಗಳನ್ನು ವ್ಯವಸ್ಥೆಗೊಳಿಸಿ ಜನಮನವನ್ನು ಸೂರೆಗೊಂಡರು.

  • 1985ರ ಸಾತನೂರು ವಿಧಾನಸಭಾಕ್ಷೇತ್ರದಲ್ಲಿ ಅಂದಿನ ಪ್ರಭಾವಿ ಜನತಾದಳ ಮುಖಂಡರಾದ ಹೆಚ್.ಡಿ. ದೇವೇಗೌಡರ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಅಭ್ಯರ್ಥಿ ಸಿಗುವುದು ದುರ್ಲಭವಾದಾಗ ಪಕ್ಷದ ವರಿಷ್ಠರ ಕಣ್ಣು ಡಿ.ಕೆ. ಶಿವಕುಮಾರ್ ಮೇಲೆ ಬಿತ್ತು. ಹೀಗಾಗಿ ರಾಜಕಾರಣದ ಪರಿಚಯವೇ ಇಲ್ಲದಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಹೆಚ್.ಡಿ. ದೇವೇಗೌಡ ಅವರ ವಿರುದ್ದ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಲಾಯಿತು. ಸಾಕಷ್ಟು ಪ್ರಬಲ ಪ್ರತಿರೋಧವನ್ನೇ ತೋರಿದ ಡಿ.ಕೆ. ಶಿವಕುಮಾರ್ ಚುನಾವಣೆಯಲ್ಲಿ ಹೆಚ್.ಡಿ. ದೇವೇಗೌಡರು ಅತ್ಯಂತ ಪ್ರಯಾಸದ ಜಯ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು.

  • ವಿಧಾನಸಭಾ ಚುನಾವಣೆಯಾದ ಕೆಲವೇ ದಿನಗಳಲ್ಲಿ 1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು. 1989ರಲ್ಲಿ ಅಖಿಲ ಭಾರತೀಯಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಅಭೂತಪೂರ್ವ ರೀತಿಯಲ್ಲಿ, ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಡಿ.ಕೆ. ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು.

  • 1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‍ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿಯನ್ನು ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಸೋರೆಕೊಪ್ಪ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾಗುವಂತೆ ಮಾಡುವಲ್ಲಿ ಡಿ.ಕೆ. ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕೆ ಬಹುಮಾನ ದ್ಯೋತಕವಾಗಿ ಬಂಗಾರಪ್ಪನವರು ಈ ಯುವಕನನ್ನು ರಾಜ್ಯಮಟ್ಟದ ಸಚಿವರನ್ನಾಗಿ ಮಾಡಿ ಬಂಧಿಖಾನೆ ಖಾತೆ ನೀಡಿದರು.

  • ಆದರೂ ಕಾಂಗ್ರೆಸ್ ಪಕ್ಷದಲ್ಲಿದ್ದ ಹಲವು ವಿರೋಧಿಗಳ ರಾಜಕೀಯ ಪಿತೂರಿಯಿಂದಾಗಿ 1994ರಲ್ಲಿ ಪಕ್ಷದ ಟಿಕೆಟ್ ವಿರೋಧಿಸಲಾಯಿತು, ಧೃತಿಗೆಡದೆ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿ ಜಯದ ಪರಂಪರೆ ಮುಂದುವರೆಸಿದರು. 2004ರಲ್ಲಿ ಡಿ.ಕೆ. ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರೂ ಕೂಡ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು. ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಲು ಅಗತ್ಯವಾದ ಬಹುಮತವಿಲ್ಲದ ಕಾರಣ ಕೋಮವಾದಿ ಬಿ.ಜೆ.ಪಿ. ಪಕ್ಷ ಅಧಿಕಾರಕ್ಕೇರದಂತೆ ತಡೆಯಲು ದೇವೇಗೌಡ ನೇತೃತ್ವದ ಪಕ್ಷವಾದ ಜೆ.ಡಿ.ಎಸ್.(ಜಾತ್ಯಾತೀತ) ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಯಿತು. ಹೀಗೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಉದಯಿಸಿದ ಕಾಂಗ್ರೆಸ್-ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್‌ಗೆ ಸ್ಥಾನವಿರಲಿಲ್ಲ, ಏಕೆಂದರೆ ಅವರು ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಬಾರದೆಂದು ಹೆಚ್.ಡಿ. ದೇವೇಗೌಡರು ಷರತ್ತು ವಿಧಿಸಿದ್ದರು. ಆದರೂ ಒಟ್ಟಾರೆ ರಾಜ್ಯದ ಹಿತದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ  ಡಿ.ಕೆ. ಶಿವಕುಮಾರ್ ತಮಗೆ ಮಾಡಲಾದ ಅಪಮಾನವನ್ನು ಸಹಿಸಿಕೊಂಡರು ಹಾಗೂ ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸುವಲ್ಲಿ ತಮ್ಮ ಸಮಯವನ್ನು ಮೀಸಲಿಟ್ಟರು. ತಮ್ಮ ವಿರುದ್ದ ದೇವೇಗೌಡರು ನಡೆಸಿದ ಸೇಡಿನ ರಾಜಕಾರಣಕ್ಕೆ ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡುವಲ್ಲಿ ಶೀಘ್ರದಲ್ಲಿಯೇ ಯಶಸ್ವಿಯಾದರು. 2006ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ದ ರಾಜಕೀಯವಾಗಿ, ಸಾರ್ವಜನಿಕವಾಗಿ ಅಷ್ಟೇನು ಪರಿಚಿತರಲ್ಲದ ತೇಜಸ್ವಿನಿಗೌಡರವರನ್ನು ನಿಲ್ಲಿಸಿ ಗೆಲ್ಲಿಸುವ ಮೂಲಕ ಸೇಡು ತೀರಿಸಿಕೊಂಡರು.

  • ನಮ್ಮ ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲಿ ವಿಲಾಸ್‍ರಾವ್ ದೇಶ್‍ಮುಖ್ ಸಮ್ಮಿಶ್ರ ಸರ್ಕಾರ ncp ಪಕ್ಷದೊಂದಿಗೆ ಸೆಣಸಾಟಕ್ಕಿಳಿದಾಗ ಸರ್ಕಾರ ಅಲ್ಪಮತದ ಅಪಾಯಕ್ಕೆ ಸಿಕ್ಕಿಕೊಂಡಿತ್ತು. ಆಗ NCP ಮತ್ತು ವಿರೋಧ ಪಕ್ಷಗಳು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಕುದುರೆ ವ್ಯಾಪಾರಕ್ಕೆ ಇಳಿದಿದ್ದವು. ತಕ್ಷಣ ಕಾಂಗ್ರೆಸ್ ಹೈಕಮಾಂಡಿನ ಆದೇಶದಂತೆ ಕಾರ್ಯಪ್ರವೃತ್ತರಾದ ಡಿ.ಕೆ. ಶಿವಕುಮಾರ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರನ್ನು ಮುಂಬೈಯಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಸುಮಾರು 10-12 ದಿನಗಳ ಕಾಲ ಬೆಂಗಳೂರಿನ ವೈಭವಪೇತ ರೆಸಾರ್ಟ್‍ ಒಂದರಲ್ಲಿ ಇರಿಸಿಕೊಂಡು ರಕ್ಷಣೆ ನೀಡಿದರು. ಮುಂಬೈಯಲ್ಲಿ ಪರಿಸ್ಥಿತಿ ತಿಳಿಯಾಗಿ ಸರ್ಕಾರಕ್ಕೆ ಅಪಾಯವಿಲ್ಲವೆಂಬ ಸಂಗತಿ ಮನವರಿಕೆಯಾದ ನಂತರವಷ್ಟೇ ಮಹಾರಾಷ್ಟ್ರ ಶಾಸಕರನ್ನು ಕ್ಷೇಮವಾಗಿ ಕಳುಹಿಸಲಾಯಿತು.

  • ಹೀಗೆ ಡಿ.ಕೆ. ಶಿವಕುಮಾರ್ ರವರ ಸಕಾಲಿಕ ರಾಜಕೀಯ ತಂತ್ರಗಾರಿಕೆ ಫಲಕೊಟ್ಟು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ವಿಲಾಸ್‍ರಾವ್‍ದೇಶ್‍ಮುಖ್‍ರವರ ಸರ್ಕಾರ ಯಾವುದೇ ಅಪಾಯ ಎದುರಿಸದೆ ಪಾರಾಗಿ ಮುಂದುವರೆಯುವಂತಾಯಿತು. ಇದರ ಎಲ್ಲಾ ಶ್ರೇಯಸ್ಸು ಡಿ.ಕೆ. ಶಿವಕುಮಾರ್ ರವರಿಗೆ ಸಲ್ಲಬೇಕು.2004ರಲ್ಲಿ ಪ್ರಥಮ ಬಾರಿಗೆ ಜೆ.ಡಿ.ಎಸ್.-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರೂಪುಗೊಂಡಾಗ ಎಸ್.ಎಂ. ಕೃಷ್ಣ ರವರನ್ನು ಕಡೆಗಣಿಸಿ ಹೆಚ್.ಡಿ.ದೇವಗೌಡರ ಒಪ್ಪಿಗೆಯಂತೆ ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ ಮಾಡಬೇಕಾಗಿ ಬಂದಾಗ ಎಸ್.ಎಂ. ಕೃಷ್ಣ ಅವರಿಗೆ ಬದಲಿಯಾಗಿ ಯಾವುದಾದರೊಂದು ಸ್ಥಾನ ಕೊಡಲೇಬೇಕೆಂದು ಪಕ್ಷದ ವರಿಷ್ಠರ ಮನವೊಲಿಸಿ ಎಸ್.ಎಂ. ಕೃಷ್ಣ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗುವಂತೆ ಮಾಡುವಲ್ಲಿ ಯಶಸ್ವಿಯಾದರು.

  • ಬಂಡಾಯ ಶಾಸಕರಾಗಿಯೂ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದ ಡಿ.ಕೆ. ಶಿವಕುಮಾರ್ ಆಗಲೇ ರಾಜಕೀಯವಾಗಿ ಮೂಲೆಗುಂಪಾಗಿದ್ದ ಎಸ್.ಎಂ. ಕೃಷ್ಣ ಅವರನ್ನು ಓಲೈಸಿ ಮರಳಿ ರಾಜಕೀಯರಂಗಕ್ಕೆ ಕರೆತಂದರು ಹಾಗೂ ಜನತಾದಳ ಅಧಿಕಾರದಲ್ಲಿದ್ದರೂ ಅಲ್ಪಮತದ ಬೆಂಬಲದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಸ್.ಎಂ. ಕೃಷ್ಣ ಅವರು ರಾಜ್ಯಸಭೆಗೆ ಸ್ಪರ್ಧಿಸುವಂತೆ ಮಾಡಿದರು. ಜನತಾದಳದಿಂದಲೇ ಅಗತ್ಯವಾದ ಸದಸ್ಯರ ಬೆಂಬಲ ಸಿಗುವಂತೆ ವ್ಯೂಹರಚನೆ ಮಾಡಿ ಎಸ್.ಎಂ. ಕೃಷ್ಣ ರಾಜ್ಯಸಭೆಗೆ ಆಯ್ಕೆಯಾಗುವಂತೆ ಮಾಡಿದರು.

  • ಎಸ್.ಎಂ. ಕೃಷ್ಣ ಅವರು ಪ್ರತಿಕೂಲ ಪರಿಸ್ಥಿತಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಪ್ರಸಂಗದ ಸಂಪೂರ್ಣಕೀರ್ತಿ, ಗೌರವ, ಡಿ.ಕೆ. ಶಿವಕುಮಾರ್ ಅವರ ವ್ಯೂಹರಚನೆಗೆ ಸಂದ ವಿಜಯ ಎಂದೇ ಭಾವಿಸಲಾಗುತ್ತಿದೆ. 1999ರಲ್ಲಿ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಗೊಂಡಾಗ ಡಿ.ಕೆ. ಶಿವಕುಮಾರ್ ಅವರ ಹಿಂದೆ ಬೆನ್ನೆಲುಬಾಗಿ ನಿಂತು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ರೀತಿಯಲ್ಲಿ ಜಯಗಳಿಸಿ ಸರ್ಕಾರ ರಚಿಸುವಲ್ಲಿ ಕಾರಣೀಭೂತರಾದರು.

  • ಎಸ್.ಎಂ. ಕೃಷ್ಣ ಚುನಾವಣಾ ಪೂರ್ವದಲ್ಲಿ ಪಾಂಚಜನ್ಯ ಮೊಳಗಿಸುವ ಮೂಲಕ ಚುನಾವಣಾ ಸಮರ ಆರಂಭಿಸಿದಾಗ, ಈ ಐತಿಹಾಸಿಕ ಯಾತ್ರೆಯನ್ನು ಆಯೋಜಿಸಿದವರು ಡಿ.ಕೆ. ಶಿವಕುಮಾರ್, ಇದರಿಂದಲೇ ಕಾಂಗ್ರೆಸ್ ಪಕ್ಷ 139 ಸ್ಥಾನಗಳನ್ನು ಗಳಿಸಿ ಸ್ವಂತ ಬಲದ ಮೇಲೆ ಸರ್ಕಾರವನ್ನು ರಚಿಸುವಂತಾಯಿತು.

  • 1999ರಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅನುಮತಿ ನೀಡಿತ್ತು. ಈ ಭಾರಿಅವರ ಎದುರಾಳಿ ಹೆಚ್.ಡಿ. ದೇವೇಗೌಡ ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ, ಶ್ರೀ ದೇವೇಗೌಡರು ರಾಜಕೀಯ ಸ್ಥಿತ್ಯಂತರದಿಂದ ಅಂದಿನ ಪ್ರಧಾನ ಮಂತ್ರಿಯಾಗಿದ್ದರು. ತಂದೆಯನ್ನೇ ರಾಜಕೀಯ ವ್ಯೂಹದಲ್ಲಿ ಮಣಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಮಗ ಯಾವ ಲೆಕ್ಕ? ನಿರೀಕ್ಷಿಸಿದಂತೆ ಹೆಚ್.ಡಿ. ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತರು. ಡಿ.ಕೆ. ಶಿವಕುಮಾರ್ ಸತತ 3ನೇ ಬಾರಿಗೆ ಮರಳಿ ಗೆಲುವು ಸಾಧಿಸಲು ಸಾಧ್ಯವಾಯಿತು. ಎಸ್.ಎಂ. ಕೃಷ್ಣ ಅವರು ಕ್ಯಾಬಿನೆಟ್‍ ದರ್ಜೆ ಸಚಿವರನ್ನಾಗಿ ನೇಮಿಸಿ ಮಹತ್ವದ ಸಹಕಾರ ಖಾತೆ ನೀಡುವ ಮೂಲಕ ಡಿ.ಕೆ. ಶಿವಕುಮಾರ್ ಅವರ ಶ್ರಮಕ್ಕೆತಕ್ಕ ಮನ್ನಣೆ ನೀಡಿದರು.(1999-2002). 2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾಗಿರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾಗಿ ಯುವಕರನ್ನು ಸಂಘಟಿಸಿ ಜೀವನದಲ್ಲಿ ನೆಲೆಗೊಳಿಸುವ “ರಾಜೀವ್‍ಯುವ ಶಕ್ತಿ” ಸಂಘಟನೆಗಳು ರಾಜ್ಯದಲ್ಲಿ ತಲೆಎತ್ತಲು ಕಾರಣೀಭೂತರಾದರು. ವಿಶ್ವದಲ್ಲಿಯೇ ಮೊದಲನೆಯದು ಎನ್ನಿಸಿದ ಸ್ತ್ರೀ ಶಕ್ತಿ ಸಂಘಟನೆಗಳನ್ನು ಆರಂಭಿಸುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾಲು ಮಹತ್ವದ್ದು.

  • 2008ರಲ್ಲಿ ಎಸ್.ಎಂ. ಕೃಷ್ಣ ರಾಜ್ಯಪಾಲ ಪದವಿ ತ್ಯಜಿಸಿ ಪುನರ್ ರಾಜಕಾರಣಕ್ಕೆ ಬರಬೇಕುಎಂದು ಬಯಸಿದಾಗ ಅವರನ್ನು ಕರೆತಂದು ಮತ್ತೊಮ್ಮೆ ಕರ್ನಾಟಕದಿಂದ ರಾಜ್ಯಸಭೆಗೆ ಅವರನ್ನು ಆಯ್ಕೆಮಾಡುವಲ್ಲಿ ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿದರು. ಆನಂತರ ಎಸ್.ಎಂ. ಕೃಷ್ಣ ಕೇಂದ್ರ ಸಚಿವ ಸಂಪುಟಕ್ಕೆ ಸೇರಿ ವಿದೇಶಾಂಗ ವ್ಯವಹಾರಗಳ ಮಹತ್ವದ ಖಾತೆಯನ್ನು ನಿಭಾಯಿಸಿದರು.

  • ಕನಕಪುರಕ್ಷೇತ್ರದಲ್ಲಿ ವಿಡಿಯೋ ಕಾನ್ಫರೆನ್ಸ್ ಸೌಲಭ್ಯವನ್ನು ಸ್ಥಾಪಿಸಿ ಆ ಮೂಲಕ ಕ್ಷೇತ್ರದ ಮತದಾರರೊಂದಿಗೆ ನೇರಾ ನೇರಾ ಸಂಪರ್ಕ ಸಾಧಿಸಿದ ದೇಶದ ಪ್ರಥಮ ಶಾಸಕರೆಂಬ ಕೀರ್ತಿಗೆ ಭಾಜನರಾದವರು ಡಿ.ಕೆ. ಶಿವಕುಮಾರ್, ಸಾತನೂರು ಹಾಗೂ ಕನಕಪುರ ಕಛೇರಿಗಳಲ್ಲಿ ಸ್ಥಾಪಿಸಿದ ವಿಡಿಯೋ ಸಂಪರ್ಕ ಸೌಲಭ್ಯದಿಂದಾಗಿ ಗ್ರಾಮೀಣ ಮತದಾರರುತಮ್ಮ ಶಾಸಕರೊಂದಿಗೆ ನೇರಾನೇರಾ ಮಾತುಕತೆ ನಡೆಸಿ ತಮ್ಮ ಕುಂದುಕೊರತೆಗಳನ್ನು ಹೇಳಿಕೊಂಡು ಅವುಗಳಿಂದ ಪರಿಹಾರ ಪಡೆದುಕೊಳ್ಳಲು ಸಾಧ್ಯವಾಯಿತು.ಇದರಿಂದ ಸಾರ್ವಜನಿಕರ ಅಪಾರ ಹಣ ಹಾಗೂ ವೇಳೆಯು ಅಪವ್ಯಯವಾಗುವುದು ತಪ್ಪಿತು. ಈ ಬಗ್ಗೆ ರಾಷ್ಟ್ರ ಮಟ್ಟದ ಇಂಡಿಯಾ ಟುಡೆಯಂತಹ ದಿನಪತ್ರಿಕೆಯು ಅವರ ಸಾಧನೆಯ ಬಗ್ಗೆ ತನ್ನ 2006 ಏಪ್ರಿಲ್ 17ನೇ ದಿನದ ಸಂಚಿಕೆಯಲ್ಲಿ ಭಾರತೀಯ ಶಾಸಕನೊಬ್ಬ ಕೈಗೊಂಡ ಈ ಮಹತ್ವದ ಸಾಧನೆಯನ್ನು ಗುರುತಿಸಿ ಶ್ಲಾಘಿಸಿತು.  ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ನಟಿ  ರಮ್ಯಾ ಕಾಂಗ್ರೆಸ್ ಪಕ್ಷಕ್ಕೆ ಕಾಲೂರಿದ್ದು ಡಿ.ಕೆ. ಶಿವಕುಮಾರ್ ಅವರ ಸತತ ಒತ್ತಾಸೆ ಹಾಗೂ ಪ್ರೇರಣೆಯಿಂದ.

  • ಒಂದು ವರ್ಷದ ಹಿಂದೆ ಬೆಂಗಳೂರು ಅರಮನೆ ಆವರಣದಲ್ಲಿ ಬೃಹತ್ ಯುವಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್‍ ಉಪಾಧ್ಯಕ್ಷ ರಾಹುಲ್‍ಗಾಂಧಿ ಸಮ್ಮುಖದಲ್ಲಿ ರಮ್ಯಾ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕೇವಲ ಕೆಲವೇ ದಿನಗಳ ಅಂತರದಲ್ಲಿ ರಮ್ಯಾ ಮತದಾರರ ಮೇಲೆ ವಿಶ್ವಾಸ, ಪ್ರಭಾವ ಭೀರಿದರಿಂದಾಗಿ ಅವರು ಉಪ ಚುನಾವಣೆಯಲ್ಲಿ ಸಂಸದೆಯಾಗಿ ಸುಲಭ ಜಯಗಳಿಸಿದರು.

  • 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪೀಠಕ್ಕೆ ಮರಳಿ ಬಂದು ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಆಯ್ಕೆಗೊಂಡಾಗ ಡಿ.ಕೆ. ಶಿವಕುಮಾರ್ ಅವರು ಇಂಧನ ಖಾತೆಯಂತಹ ಪ್ರಮುಖ ಖಾತೆಯನ್ನು ನಿರ್ವಹಿಸಿದರು.

  • 2018ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮೊದಲಿಗೆ ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕøತಿ ಖಾತೆಯನ್ನು ಪಡೆದ ಡಿ.ಕೆ.ಶಿವಕುಮಾರ್‍ರವರು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದರು, ಮಹದಾಯಿ ಸಮಸ್ಯೆ ಪರಿಹಾರ, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ ಅವರು ರಾಜ್ಯದಲ್ಲಿ ಅತೀ ಹೆಚ್ಚು ಪ್ರಮಾಣದ ಚೆಕ್ ಡ್ಯಾಮ್‍ಗಳ ನಿರ್ಮಾಣಕ್ಕೆ ಪ್ರೋತ್ಸಾಹ ಧನ ನೀಡಿಕೆ ಮೂಲಕ ಉತ್ತೇಜಿಸಿದರು. ಕೆ.ಆರ್.ಎಸ್‍ನ ಬೃಂದಾವನ ಉದ್ಯಾನವನವನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿದರಲ್ಲದೇ ಬೃಹತ್ ಕಾವೇರಿ ಪ್ರತಿಮೆ ನಿರ್ಮಾಣಕ್ಕೂ ನಿರ್ಧರಿಸಿದ್ದರು.

  • ಮೈತ್ರಿ ಸರ್ಕಾರದ ಉಳಿವಿಗೆ ಟೊಂಕ ಕಟ್ಟಿ ನಿಂತಿದ್ದ ಶಿವಕುಮಾರ್ ಅವರು ಪಕ್ಷದ ನಾಯಕತ್ವ ತಮಗೆ ಜವಬ್ದಾರಿ ವಹಿಸಿದ ಅನೇಕ ಉಪಚುನಾವಣೆಗಳಲ್ಲಿ ಪಕ್ಷ ಗೆಲುವಂತೆ ನೋಡಿಕೊಂಡಿರು ಬಳ್ಳಾರಿ ಲೋಕಸಭೆ ಕ್ಷೇತ್ರ ಕುಂದಗೋಳ ವಿಧಾನಸಭಾ ಕ್ಷೇತ್ರದ ಗೆಲುವಿನಲ್ಲಿ ಡಿ.ಕೆ. ಶಿವಕುಮಾರ್ ಅವರ ಕೊಡುಗೆ ಗಮನಾರ್ಹ.

  • 4 ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸೇನಾನಿಯಾಗಿ ಕಾರ್ಯ ನಿರ್ವಹಿಸಿರುವ ಡಿ.ಕೆ.ಶಿವಕುಮಾರ್ ಅವರು ಯಾವುದೇ ಸಂದರ್ಭದಲ್ಲೂ ಯಾವುದೇ ಆಮಿಷಗಳಿಗೂ ಬಲಿಯಾಗದೇ ಪಕ್ಷ ನಿಷ್ಠೆಯನ್ನು ಬದಲಿಸಲಿಲ್ಲ. ಕಾಂಗ್ರೆಸ್ ಕಟ್ಟಾಳು ಆಗಿರುವ ಡಿ.ಕೆ.ಶಿವಕುಮಾರ್ ಅವರ 2017ರಲ್ಲಿ ಹೈಕಮಾಂಡ್ ವಹಿಸಿದ ಜವಬ್ದಾರಿಯ ಮೇರೆಗೆ ಗುಜರಾತ್ ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಟ್ಟುಕೊಂಡ ಅವರು ಅದಕ್ಕಾಗಿ ಭಾರಿ ಬೆಲೆಯನ್ನೇ ತೆರಬೇಕಾಯಿತಾದರೂ ವಿಚಲಿತರಾಗಲಿಲ್ಲ. ದ್ವೇಷದ ರಾಜಕಾರಣದಿಂದ ಕೇಂದ್ರ ಸರ್ಕಾರವು ಐಟಿ ಇಡಿ ಮತ್ತಿತರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಅವರು ಮತ್ತು ಅವರ ಪರಿವಾರದ ಮೇಲೆ ದಾಳಿ ನಡೆಸಿದಲ್ಲದೇ ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೂ ಅಟ್ಟಿದರು. ಈ ಸಂದರ್ಭದಲ್ಲಿ ಸ್ವತಃ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂದಿ ಅವರು ಜೈಲಿಗೆ ಭೇಟಿ ಕೊಟ್ಟು ಡಿ.ಕೆ.ಶೀವಕುಮಾರ್‍ರವರಿಗೆ ಸಾಂತ್ವನ ಹೇಳಿದ್ದು, ಅವರ ಪಕ್ಷ ನಿಷ್ಠೆಗೆ ಸಿಕ್ಕ ಗೌರವಕ್ಕೆ ಸಾಕ್ಷಿ. ಡಿ.ಕೆ.ಶಿವಕುಮಾರ್ ರವರು ಜೈಲಿನಲ್ಲಿದ್ದಾಗ ಲಕ್ಷಾಂತರ ಜನ ಬೀದಿಗಿಳಿದು ಮಾಡಿದ ಹೋರಾಟ ಹಾಗೂ ಅವರು ಜೈಲಿನಿಂದ ಬಂದ ಬಳಿಕ ಡಿ.ಕೆ.ಶಿವಕುಮಾರ್ ರವರಿಗೆ ಸಿಕ್ಕ ಸ್ವಾಗತ ಅವರ ನಿಷ್ಠಾವಂತ ನಾಯಕತ್ವಕ್ಕೆ ಸಾಕ್ಷಿಯಾಗಿದೆ.

  • ಇದಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಖಾಲಿ ಇದ್ದ ನಾಯಕತ್ವದ ಸ್ಥಾನಕ್ಕೆ ಅಂದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಸೋನಿಯಾ ಗಾಂಧಿ ಅವರು ಮಾರ್ಚ್ 11, 2020ರಂದು ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಿದರು.

  • ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಪಕ್ಷವನ್ನು ಸಂಘಟಿಸಿದ ರೀತಿ ಎಲ್ಲಾ ರಾಜಕೀಯ ನಾಯಕರಿಗೆ ಮಾದರಿಯಾಗಿ ಉಳಿದಿದೆ ಎಂದರೆ ತಪ್ಪಾಗುವುದಿಲ್ಲ.  

  • ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಪ್ರಯೋಜನಗಳನ್ನು ಹೊಂದಿರುವ ಮೇಕೆದಾಟು ಯೋಜನೆಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದಾಗ ಈ ಯೋಜನೆ ಆಗ್ರಹಿಸಿ, ಈ ಭಾಗದಲ್ಲಿ 160 ಕಿ.ಮೀ ಪಾದಯಾತ್ರೆ ಮಾಡಿದರು. ಈ ಹಂತದಲ್ಲಿ ಸರ್ಕಾರ ಸುಲ್ಳು ಕೇಸ್ ದಾಖಲಿಸಿ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿತಾದರೂ ಕೆಚ್ಚೆದೆಯಿಂದ ತಾವು ಹಾಗೂ ಪಕ್ಷದ ನಾಯಕರು ಕಾರ್ಯಕರ್ತರನ್ನು ಸಂಘಟಿಸಿ ಪಾದಯಾತ್ರೆ ಯಶಸ್ವಿ ಮಾಡಿದರು. ಕೇಂದ್ರ ಸರ್ಕಾರದ ಕೃಷಿ ಕರಾಳ ಕಾಯ್ದೆ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ರೈತರ ಬೆನ್ನಿಗೆ ನಿಂತರು. ಇನ್ನು ಭ್ರಷ್ಟಾ ಸರ್ಕಾರದ ಭ್ರಷ್ಟಾಚಾರ, 40% ಕಮಿಷನ್, ಪೇ ಸಿಎಂ, ನೇಮಕಾತಿ ಅಕ್ರಮ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ಆಮೂಲಕ ಅನ್ಯಾಯಕ್ಕೆ ಒಳಗಾದವರ ಧ್ವನಿಯಾಗಿ ರೂಪುಗೊಂಡರು.

  • ನಿರುದ್ಯೋಗ ಸಮಸ್ಯೆ ಹೆಚ್ಚಳದ ವಿರುದ್ಧ ಹಲವು ಮಾದರಿಯ ಹೋರಾಟ ಹಮ್ಮಿಕೊಂಡರು. 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ ಅಭೂತಪೂರ್ವ ಕಾರ್ಯಕ್ರಮ ಆಯೋಜನೆ ಮಾಡಿ ಸರ್ಕಾರಕ್ಕಿಂತ ಅದ್ಭುತ ಹಾಗೂ ವಿಶೇಷವಾಗಿ ಸ್ವಾತಂತ್ರ್ಯ ದಿನ ಆಚರಣೆ ಮಾಡಿದರು.

  • ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಆರಂಭಿಸಿದ ನಂತರ ಕರ್ನಾಟಕದಲ್ಲಿ 21 ದಿನಗಳ ಕಾಲ 550 ಕಿ.ಮೀ ಉದ್ದದ ಭಾರತ ಜೋಡೋ ಯಾತ್ರೆ ಯಶಸ್ವಿ ಆಯೋಜನೆ ಮಾಡಿದರು. ಈ ಯೋಜನೆ ಹಾದುಹೋದ ಮಾರ್ಗದಲ್ಲಿ ಕಾಂಗ್ರೆಸ್ ಪಕ್ಷ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವಲ್ಲಿ ಪ್ರಮುಖ ಕಾರಣವಾಯಿತು. ಪ್ರಜಾಧ್ವನಿ ಯಾತ್ರೆ ಮೂಲಕ ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡಿ ಎಲ್ಲ ವರ್ಗಗಳ ಜನರ ಸಂಕಷ್ಟ ಆಲಿಸಿದರು. ಅವುಗಳಿಗೆ ಪರಿಹಾರ ಕಂಡುಕೊಳ್ಳು ಯೋಜನೆಗಳನ್ನು ರೂಪಿಸಲು ನೆರವಾದರು. ಮೀನುಗಾರರು, ನೇಕಾರರು, ತಿಗಲರು, ಮಡಿವಾಳ, ಲೈಂಗಿಕ ಅಲ್ಪಸಂಖ್ಯಾತ ಸಮುದಾಯಗಳ ಕಷ್ಟ ಆಲಿಸಿದರು. ಈ ಕಾರ್ಯಕ್ರಮಗಳಲ್ಲಿ ಆಯಾ ಸಮುದಾಯಗಳ ಸಮಸ್ಯೆ ಬೇಡಿಕೆ ಆಲಿಸಿ, ಅವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಭರವಸೆ ಕೊಟ್ಟರು. ತಮ್ಮ ಮಾತಿನಂತೆ ಪಕ್ಷದ ಪ್ರಣಾಳಿಕೆಯಲ್ಲಿ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಲಾಯಿತು .

  • ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡಿ ಮಹಿಳೆಯರನ್ನು ಕಾಂಗ್ರೆಸ್ ಪಕ್ಷದ ಕಡೆ ಸೆಳೆಯುವಲ್ಲಿ ಯಶಸ್ವಿಯಾದರು. ಎಲ್ಲಾ ಸಮುದಾಯ, ಧರ್ಮಗಳ ಧರ್ಮಗುರುಗಳು, ಮಠಾಧೀಶರ ವಿಶ್ವಾಸ ಪಡೆದಿದ್ದು, ಅವರ ಬೆಂಬಲ ಪಡೆದು ಪಕ್ಷವನ್ನು ಸಂಘಟಿಸಿ ಶಕ್ತಿ ತುಂಬಿದರು.

  • ವೈಯಕ್ತಿಕ ಜೀವನದಲ್ಲಿ ಪ್ರಗತಿಪರ ರೈತರಾಗಿ, ವಸತಿ ಯೋಜನೆಗಳ ನಿರ್ಮಾತೃರಾಗಿರುವ ಡಿ.ಕೆ. ಶಿವಕುಮಾರ್, ನ್ಯಾಷನಲ್ ಎಜುಕೇಶನ್ ಫೌಂಡೇಷನ್‍ನ ಸ್ಥಾಪಕ ಅಧ್ಯಕ್ಷರಾಗಿ ಇಂಜಿನಿಯರಿಂಗ್, ನರ್ಸಿಂಗ್ ಹಾಗೂ ಮ್ಯಾನೇಜ್‍ಮೆಂಟ್ ವಿದ್ಯಾಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಅಲ್ಲದೆ ವಿಶ್ವಮಟ್ಟದ ಎರಡು ಪ್ರಾಥಮಿಕ ಶಾಲೆಗಳನ್ನು ನಡೆಸುತ್ತಿದ್ದಾರೆ.  ಡಿ.ಕೆ. ಶಿವಕುಮಾರ್ ನೇತೃತ್ವದ ಡಿ.ಕೆ.ಎಸ್. ಚಾರಿಟೇಬಲ್ ಟ್ರಸ್ಟ್‍ಕ್ಷೇತ್ರದ ಹಲವಾರು ಸಮಸ್ಯಾತ್ಮಕ ಗ್ರಾಮಗಳಲ್ಲಿ ಶುದ್ಧಕುಡಿಯುವ ನೀರು ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಕೇವಲ 10 ಪೈಸೆಗೆ ಒಂದು ಲೀಟರ್ ಪರಿಶುದ್ಧ ಕುಡಿಯುವ ನೀರು ಸಿಗುವಂತೆ ಮಾಡಿದೆ. 100ಕ್ಕೂ ಹೆಚ್ಚು ಗ್ರಾಮಗಳಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಈ ಸ್ಥಾವರಗಳ ಮೂಲಕ ಪರಿಶುದ್ಧ ಕುಡಿಯುವ ನೀರು ದೊರಕಿಸಿಕೊಡುವ ಮೂಲಕ ಅಶುದ್ದ ನೀರಿನ ಬಳಕೆಯಿಂದ ಜನರಿಗಾಗುತ್ತಿದ್ದ ರೋಗರುಜಿನಗಳನ್ನು ನಿವಾರಿಸುವಲ್ಲಿ ಡಿ.ಕೆ.ಎಸ್. ಚಾರಿಟೇಬಲ್ ಟ್ರಸ್ಟ್ ಯಶಸ್ವಿಯಾಗಿದೆ. ಈ ಯೋಜನೆಯನ್ನು ಕಾಲಾನುಕ್ರಮದಲ್ಲಿ ಡಿ.ಕೆ.ಸುರೇಶ್ ಪ್ರತಿನಿಧಿಸುತ್ತಿರುವ ಇಡೀ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ವಿಸ್ತರಿಸುವ ಕಾರ್ಯಕ್ರಮವನ್ನು ಡಿ.ಕೆ.ಎಸ್. ಚಾರಿಟೇಬಲ್ ಟ್ರಸ್ಟ್ ಹಾಕಿಕೊಂಡಿದೆ.

Tags: Who is D.K.Shivakumar?Who is DK Shivakumar?
ShareSendTweetShare
Previous Post

ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

Next Post

ಸರ್ಕಾರ ರಚನೆ ಪ್ರಕ್ರಿಯೆಗೆ ಮುನ್ನುಡಿ.. ಪರಮೇಶ್ವರ್ ಅವರಿಂದ ರಾಜ್ಯಪಾಲರ ಭೇಟಿ

Related Posts

ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು
ಪ್ರಮುಖ ಸುದ್ದಿ

August 29, 2026 01:08 AM
ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು
ಪ್ರಮುಖ ಸುದ್ದಿ

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

August 28, 2026 11:08 PM
ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ
ಆಧ್ಯಾತ್ಮ

August 28, 2026 06:08 PM
ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ
ಪ್ರಮುಖ ಸುದ್ದಿ

ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ

August 28, 2026 05:08 PM
ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ
ದೇಶ

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

August 28, 2026 05:08 PM
ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ
ಆಧ್ಯಾತ್ಮ

ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

August 28, 2026 04:08 PM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In