Sunday, June 14, 2026
Contact Us
UdayaNews
  • ಪ್ರಮುಖ ಸುದ್ದಿ
    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ

    ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

    ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

    ₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

    ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

    ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

  • ರಾಜ್ಯ

    ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

    ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

  • ದೇಶ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

  • ವಿದೇಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ ಈ ಪ್ರಶ್ನೆಗಳಿಗೆ ಉತ್ತರ ನೀಡುತ್ತಾರೆಯೇ? ಕೃಷ್ಣ ಭೈರೇಗೌಡ ಪ್ರಶ್ನೆ

by Udaya News
April 13, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ
Share on FacebookShare via: WhatsApp

ಬೆಂಗಳೂರು: ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ ಅವರು ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡುತ್ತಾರೆಯೇ ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣ ಭೈರೇಗೌಡ, ಇಡೀ ದೇಶದಲ್ಲಿ ಅತ್ಯಂತ ಕಡಿಮೆ ತೆರಿಗೆ ಪಾಲು ಪಡೆಯುತ್ತಿರುವ ರಾಜ್ಯವೇ ಕರ್ನಾಟಕ. ರಾಜ್ಯದಿಂದ ಮೈತ್ರಿ ಅಭ್ಯರ್ಥಿಯೂ ಸೇರಿ 27 ಜನ ಸಂಸತ್ ಸದಸ್ಯರು ಇದ್ದರು ಏನೂ ಪ್ರಯೋಜನವಾಗಲಿಲ್ಲ ಎಂದರು.

RelatedPosts

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ

ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

ನಮ್ಮಿಂದ ತೆರಿಗೆಯನ್ನೂ, ಸಂಸತ್ ಸೀಟುಗಳನ್ನು ಕಸಿಯಲಗುತ್ತಿದೆ. ನೆಂಟರ ಮನೆಗೆ ಹೋದಾಗ ಖಾಲಿ ಕೈಯಲ್ಲಿ ಹೋಗುವುದು ಭಾರತೀಯ ಸಂಸ್ಕೃತಿಯಲ್ಲ. ಆದರೆ ಬಿಜೆಪಿಯವರದ್ದು ಉಂಡು ಹೋದ ಕೊಂಡು ಹೋದ ಸಂಸ್ಕೃತಿ. ತೆರಿಗೆ ಜೊತೆಗೆ ನದಿ ನೀರು ಹಂಚಿಕೆಯಲ್ಲೂ ನಮಗೆ ಸಾಕಷ್ಟು ಅನ್ಯಾಯವಾಗಿದೆ. ಕೃಷ್ಣ, ತುಂಗಭದ್ರಾ, ಮಹದಾಯಿ, ಕಾವೇರಿ ಸೇರಿದಂತೆ ಅನೇಕ ನದಿ ನೀರಿನ ವಿಚಾರದಲ್ಲಿ ಮೋಸವಾಗಿದೆ ಎಂದ ಅವರು, ಇಡೀ ದೇಶದಲ್ಲಿ ಅತ್ಯಂತ ಹೆಚ್ಚು ಖುಷ್ಕಿ ಭೂಮಿ ಇರುವುದು ಕರ್ನಾಟಕದಲ್ಲಿ. ಅತಿ ಹೆಚ್ಚು ಮಳೆ ಆಶ್ರಯ ಹೊಂದಿರುವ ಕರ್ನಾಟಕ ಅತಿ ಹೆಚ್ಚು ಬರಕ್ಕೆ ಈಡಾಗಿದೆ. ನಮ್ಮ ನದಿ ನೀರುಗಳನ್ನು ಉಪಯೋಗಿಸಲು ಕೇಂದ್ರ ಸರ್ಕಾರ ಅನುವು ಮಾಡಿಕೊಡದೆ ಅನ್ಯಾಯ ಎಸಗುತ್ತಿದೆ. ನಮ್ಮ ಪಾಲಿನ ನೀರನ್ನು ಕೊಡಿ ಎಂದು ಪ್ರಧಾನಿಗಳನ್ನು ಪ್ರಶ್ನೆ ಮಾಡುತ್ತೇನೆ ಎಂದರು.

2023- 24 ಕೇಂದ್ರ ಬಜೆಟ್ ಅಲ್ಲಿ ಪ್ಯಾರಾ 39 ರಲ್ಲಿ ಬರ ಪೀಡಿತ ಮಧ್ಯಕರ್ನಾಟಕದ ಕೆರೆಗೆ ನೀರು ತುಂಬಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡಬೇಕು ಎಂದು ಬಜೆಟ್ಅಲ್ಲಿ ಘೋಷಣೆ ಮಾಡಿ ಒಂದು ವರ್ಷ ಮೂರು ತಿಂಗಳು ಆದರೂ ಏಕೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದ ಕೃಷ್ಣ ಭೈರೇಗೌಡ, 16.08.2023ರಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗಳು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳಿಗೆ ಭದ್ರಾ ಮೇಲ್ದಂಡೆ ಯೊಜನೆಗೆ ಹಣ ಬಿಡುಗಡೆ ಮಾಡಿ ಎಂದು ಪತ್ರ ಬರೆದಿದ್ದರು. ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಜೂನ್ 20, 2023ರಲ್ಲಿ ಪತ್ರ ಬರೆದು ಹಣ ಬಿಡುಗಡೆಗೆ ಮನವಿ ಮಾಡಿದ್ದರು‌. ದೆಹಲಿ ವಿಶೇಷ ಪ್ರತಿನಿಧಿ ಟಿ‌.ಬಿ.ಜಯಚಂದ್ರ ಅವರು ಸೆಪ್ಟೆಂಬರ್ 16, 2023 ರಲ್ಲಿ ಪತ್ರ ಬರೆದಿದ್ದರು. ಬಿಜೆಪಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಅವರು ಜುಲೈ 3 ನೇ ತಾರೀಕು ಪತ್ರ ಬರೆದಿದ್ದರು ಎಂದು ಗಮನಸೆಳೆದರು.

ಡಿ‌.ಕೆ ಶಿವಕುಮಾರ್ ಅವರು ಖುದ್ದಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಹಣ ಬಿಡುಗಡೆ ಮಾಡಬೇಕು ಎಂದು ಕೈ ಮುಗಿದು ಮನವಿ ಮಾಡಿದ್ದರು. ಆದರೂ ಹಣ ಬಿಡುಗಡೆ ಮಾಡದೆ ಕೇಂದ್ರ ಅನ್ಯಾಯ ಮಾಡಿದೆ. ಕರ್ನಾಟಕದ 5 ಜಿಲ್ಲೆಗಳಿಗೆ ಮಾಡಿದ ಮೋಸ. ಕರ್ನಾಟಕಕ್ಕೆ ಬರುವ ಮೋದಿಯವರೇ ಹಣ ಬಿಡುಗಡೆ ಮಾಡುತ್ತೇವೆ ಎಂದು ಘೋಷಣೆ ಮಾಡುತ್ತೀರಾ? ಅಥವಾ ಕರ್ನಾಟಕದ ತೆರಿಗೆಹಣ ತೆಗೆದು ಕೊಂಡು ಮೋಸ ಮಾಡಿದ್ದೇವೆ ಎಂದು ಒಪ್ಪಿಕೊಳ್ಳುವಿರಾ? ರೈತರಿಗೆ ಮೂರು ನಾಮ ಹಾಕುತ್ತಿದ್ದೇವೆ ಎಂದು ಒಪ್ಪಿಕೊಳ್ಳುವಿರಾ?.ಎಂದು ಪ್ರಶ್ನಿಸಿದ ಕೃಷ್ಣ ಭೈರೇಗೌಡ, ಮಹಾದಾಯಿ ನೀರಿಗಾಗಿ ರೈತರು ಸಾವಿರಾರು ದಿನಗಳ ಕಾಲ ಹೋರಾಟ ಮಾಡಿದ್ದಾರೆ. 13.4 ಟಿಎಂಸಿ ನೀರನ್ನು 2019 ರಲ್ಲಿ ಟ್ರಿಬ್ಯುನಲ್ ಕರ್ನಾಟಕಕ್ಕೆ ಎಂದು ಗೆಜೆಟ್ ನೋಟಿಫಿಕೇಷನ್ ಮಾಡಿದೆ. ಅಂದರೆ ನೀರಿನ ಹಂಚಿಕೆಯ ಸೂತ್ರವನ್ನು ಅಂತಿಮಗೊಳಿಸಿದೆ ಎಂದರು.

ಕುಡಿಯುವ ನೀರಿಗೆ 5.4 ಟಿಎಂಸಿ, ವಿದ್ಯುತ್ ಉತ್ಪಾದನೆಗೆ 8.02 ನೀರನ್ನು ಹಂಚಿಕೆ ಮಾಡಲಾಗಿದೆ. ಇಷ್ಟು ಆದರೂ ಕೇಂದ್ರ ಸರ್ಕಾರ ಮಹದಾಯಿ ಯೋಜನೆಗೆ ಅನುಮತಿ ಕೊಟ್ಟಿಲ್ಲ. ಕಳೆದ 4 ವರ್ಷಗಳಿಂದ ಟೆಂಡರ್ ಆದರೂ ಸಹ ಕಿತ್ತೂರು ಕರ್ನಾಟಕ ಭಾಗದ ರೈತರಿಗೆ ಅನ್ಯಾಯ ಮಾಡಿದೆ. 20 ಜೂನ್ 2023 ರಲ್ಲಿ ಮಹದಾಯಿ ಯೋಜನೆಗೆ ಡಿಸಿಎಂ ಅವರು ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ. ಪರಿಸರ ಇಲಾಖೆಯ ಅನುಮತಿ ಕೊಡದೆ ಇದರ ಹಿಂದೆ ದುರುದ್ದೇಶ ಅಡಗಿದೆ ಎಂದ ಅವರು, ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದರು, ಜೋಶಿ ಅವರು ಕೇಂದ್ರ ಸಚಿವರಾಗಿದ್ದರೂ ಕಳೆದ 5 ವರ್ಷಗಳಿಂದ ಏಕ ಕರ್ನಾಟಕಕ್ಕೆ ಅನ್ಯಾಯ ಎಸಗಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ವಾಡಿಕೆಯ ಮಳೆಯಾದರೆ ಒಂದು ವರ್ಷಕ್ಕೆ ತಮಿಳುನಾಡಿಗೆ 177. 25 ಟಿಎಂಸಿ ನೀರನ್ನು ಬಿಡಬೇಕು. 2022- 23 ರಲ್ಲಿ 405.04 ಟಿಎಂಸಿ, 2019- 20 ರಲ್ಲಿ 205 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿತ್ತು. 2020-21 ರಲ್ಲಿ 211 ಟಿಎಂಸಿ, 2021-22 ರಲ್ಲಿ 281 ಟಿಎಂಸಿ ನೀರನ್ನು ಬಿಟ್ಟಿದ್ದೇವೆ. 1 ಸಾವಿರಕ್ಕೂ ಹೆಚ್ಚು ನೀರನ್ನು ಬಿಡಲಾಗಿದ್ದು ಈ ಹೆಚ್ಚುವರಿ ನೀರನ್ನು ಮೇಕೆದಾಟು ಯೋಜನೆಯಿಂದ ಸಂಗ್ರಹಿಸಿ ಸಂಕಷ್ಟದ ಕಾಲದಲ್ಲಿ ಬಳಸಿಕೊಳ್ಳಬಹುದು. ಮೇಕೆದಾಟು ಸಮತೋಲನ ಅಣೆಕಟ್ಟು ಮಾಡಿದರೆ ಎರಡು ರಾಜ್ಯಗಳಿಗೂ ಅನುಕೂಲ. 18 ಜನವರಿ 2019 ರಲ್ಲಿ ಅನುಮತಿ ನೀಡಬೇಕು ಎಂದು ಪತ್ರ ಬರೆದು 5 ವರ್ಷಗಳಾಗಿವೆ. ಜುಲೈ 2019 ರಲ್ಲಿ ಮೇಕೆದಾಟುವಿಗೆ ಅನುಮತಿ ಕೊಡಿ ಪತ್ರ ಬರೆಯಲಾಗಿತ್ತು. 15, 06.19 ರಲ್ಲಿ ಅಂದಿನ ಸಿಎಂ ಪತ್ರ ಬರೆದಿದ್ದರು. 03.07.2019 ರಲ್ಲಿ ಅಂದಿನ ನೀರಾವರಿ ಸಚಿವರು ಪತ್ರ ಬರೆದಿದ್ದರು, 2019 ನವೆಂಬರ್ 19 ರಲ್ಲಿ ವಿಜಯ್ ಬಾಸ್ಕರ್ ಅವರು, 2019 ಆಗಸ್ಟ್ 6 ರಂದು, ನವೆಂಬರ್ 11, 2019, 25, ಫೆಬ್ರವರಿ 2020, ಮೇ 08,2020, ಜುಲೈ 14, ಯಡಿಯೂರಪ್ಪ ಅವರು ಸೆಪ್ಟೆಂಬರ್18, 2020 ಸೇರಿದಂತೆ ಅನೇಕ ಬಾರಿ ಪತ್ರ ಬರೆಯಲಾಗಿದೆ ಎಂದರು.

ಮೇಕೆದಾಟು ಯೋಜನೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಅಲ್ಲಿ ಅರ್ಜಿ ಹಾಕಿದ್ದರು. ಅದಕ್ಕೆ ಎಲ್ಲಿಯವರೆಗೆ ಕರ್ನಾಟಕ ತಮಿಳುನಾಡಿನ ಪಾಲಿನ ನೀರನ್ನು ಬಿಟ್ಟು ಹೆಚ್ಚುವರಿ ನೀರನ್ನು ಬಳಸಿಕೊಂಡು ಏನು ಬೇಕಾದರೂ ಮಾಡಿದರು ತಮಿಳುನಾಡು ಪ್ರಶ್ನೆ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಮೇಕೆದಾಟು ಯೋಜನೆಗೆ ಕಳೆದ 5 ವರ್ಷದಿಂದ ಅನುಮತಿ ನೀಡಿ ಎಂದು ಮನವಿ ಮಾಡಿದರೂ ನಮ್ಮ ಮೇಲೆ ಏಕೆ ಹಗೆತನ ಸಾಧನೆ. ಮಾನ್ಯ ಪ್ರಧಾನಿಗಳೇ ನೀವು ಏಕೆ ಕರ್ನಾಟಕ್ಕೆ ಮೋಸ ಮಾಡುತ್ತಾ ಇದ್ದೀರಾ? ಉತ್ತರಿಸಿ. ಎಂದರು.

ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಲೋಕಸಭಾ ಸೀಟುಗಳು 129 ಇದ್ದು ಕ್ಷೇತ್ರ ಮರು ವಿಂಗಡಣೆ ಮಾಡಿದರೆ 103 ಕ್ಕೆ ಇಳಿಯಲಿದೆ. ದಕ್ಷಿಣ ಭಾಗದ ಎಲ್ಲಾ ರಾಜ್ಯಗಳ ಹಕ್ಕನ್ನು, ಪ್ರಾತಿನಿಧ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ಇದರ ಬಗ್ಗೆ ಮೋದಿಯವರು ಉತ್ತರಿಸಬೇಕು ಎಂದ ಕೃಷ್ಣ ಭೈರೇಗೌಡ, ಇದರ ಬಗ್ಗೆ ಎಲ್ಲಾ ಪಕ್ಷಗಳು ವಿರೋಧ ವ್ಯಕ್ತಪಡಿಸಿದರು ಸಹ ಬಾಯಿ ಬಿಟ್ಟಿಲ್ಲ. ನಮ್ಮ ಪ್ರಾತಿನಿಧ್ಯ ವನ್ನು, ದನಿಯನ್ನು ಅಡಗಿಸುವ ಹುನ್ನಾರ. ನಮ್ಮ ಸೀಟು, ತೆರಿಗೆ, ನೀರು ಎಲ್ಲವನ್ನು ಕಿತ್ತುಕೊಳ್ಳಲಾಗುತ್ತಿದೆ. ತಮಿಳುನಾಡು ಇದರ ವಿರುದ್ದ ದನಿ ಎತ್ತಿದೆ ಎಂದರು‌

ಈ ಸಂದರ್ಭದಲ್ಲಿ ಕೆೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಹ ಅಧ್ಯಕ್ಷ ವಿಜಯ ಮತ್ತಿಕಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ರಾಮಚಂದ್ರಪ್ಪ, ಕೆಪಿಸಿಸಿ ಕಾನೂನು ವಿಭಾಗದ ಉಪಾಧ್ಯಕ್ಷ ದಿವಾಕರ್ ಉಪಸ್ಥಿತರಿದ್ದರು.

ShareSendTweetShare
Previous Post

ಲಿಂಗಾಯತ, ಒಕ್ಕಲಿಗರಿಗೆ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್; ವೀರಪ್ಪ ಮೊಯ್ಲಿ

Next Post

BJPಯವರದ್ದು ಅಧಿಕಾರಕ್ಕಾಗಿ ಡಬಲ್ ಇಂಜಿನ್ ಸರ್ಕಾರದ ಕನಸು, ಕಾಂಗ್ರೆಸ್’ನದ್ದು ಮಹಿಳೆಯರ, ರೈತರ ಅಭ್ಯುದಯದ ಕನಸು..

Related Posts

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ
ಪ್ರಮುಖ ಸುದ್ದಿ

June 14, 2026 07:06 AM
ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

June 14, 2026 07:06 AM
ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು
ಪ್ರಮುಖ ಸುದ್ದಿ

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

June 12, 2026 11:06 PM
₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ
ಪ್ರಮುಖ ಸುದ್ದಿ

₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

June 12, 2026 11:06 PM
ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ
ಪ್ರಮುಖ ಸುದ್ದಿ

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

June 12, 2026 09:06 PM
ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್
ಪ್ರಮುಖ ಸುದ್ದಿ

ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

June 12, 2026 09:06 AM

Popular Stories

  • ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In