Sunday, April 19, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

  • ರಾಜ್ಯ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

  • ದೇಶ-ವಿದೇಶ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

  • ಬೆಂಗಳೂರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ

by Udaya News
March 14, 2026
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ
Share on FacebookShare via: WhatsApp

KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೇಂದ್ರ ಕಚೇರಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಗಮನಸೆಳೆಯಿತು. ರಾಜ್ಯದ ಮಹಿಳೆಯರಿಗೆ ‘ಶಕ್ತಿ’ ಮೂಲಕ ಉಚಿತ ಪ್ರಯಾಣ ಕಲ್ಪಿಸಿರುವ ಕೆಎಸ್ಸಾರ್ಟಿಸಿಗೆ ಈ ಮಹಿಳಾ ದಿನಾಚರಣೆ ‘ಶಕ್ತಿ’ ಹೆಚ್ಚಿಸಿತು. ಸಮಾರಂಭದಲ್ಲಿ ಪಾಲ್ಗೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಅವರು ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ ಬಸ್ಸುಗಳಿಗೆ ಚಾಲನೆ ನೀಡಿದರು.

RelatedPosts

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಕುಟುಂಬ, ಶಿಕ್ಷಣ, ವಿಜ್ಞಾನ, ಸಾಮಾಜಿಕ, ರಾಜಕೀಯ, ಆರ್ಥಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮಹತ್ತರ ಸಾಧನೆಗಳನ್ನು ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶಗಳು ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಪದ್ಮಶ್ರೀ ಪುರಸ್ಕೃತರಾದ ಡಾ.ಶುಭ ರವರು ಭಾರತದ ಪ್ರಮುಖ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರಿನ ಸಿ.ಎಸ್.ಐ.ಆರ್.‌ ನ್ಯಾಷನಲ್‌ ಏರೋಸ್ಪೇಸ್‌ ಲ್ಯಾಬೋರೇಟರೀಸ್‌ (ಎನ್‌ಎಎಲ್)‌ ನಲ್ಲಿ ದಶಕಗಳ ಕಾಲ ಕೆಲಸ ಮಾಡಿ, ಸ್ವದೇಶಿ ರನ್ವೇ ಗೋಚರತೆ ಮಾಪನ ವ್ಯವಸ್ಥೆ ʼದೃಷ್ಟಿʼ ಅಭಿವೃದ್ಧಿಪಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರು ವಿಮಾನ ನಿಲ್ದಾಣಗಳಲ್ಲಿ ಮಂಜಿನ ಸಮಯದಲ್ಲಿ ಸುರಕ್ಷಿತ ಲ್ಯಾಂಡಿಂಗ್ಗೆ ನೆರವಾಗುವ ತಂತ್ರಜ್ಞಾನವನ್ನು ರೂಪಿಸಿರುವ ಬಗ್ಗೆ ಪ್ರಶಂಸಿದರು.

ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಸುಮಾರು 1.04 ಲಕ್ಷ ಸಿಬ್ಬಂದಿ ಇದ್ದು, ಇವರಲ್ಲಿ 8,956 ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ 3167 ನಿರ್ವಾಹಕರು, 2254-ತಾಂತ್ರಿಕ ಸಿಬ್ಬಂದಿಗಳು, 3535-ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

“ಶಕ್ತಿ ಯೋಜನೆ” ಯಲ್ಲಿ ಮಹಿಳೆಯರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿದ್ದು, ದಿನಾಂಕ: 12ನೇ ಮಾರ್ಚ್ 2026ಕ್ಕೆ 688.83 ಕೋಟಿ ಮಹಿಳೆಯರು ಪ್ರಯಾಣಿಸಿರುತ್ತಾರೆ ನೀಡಿದರು.

ಇದೇ ಸಂದರ್ಭದಲ್ಲಿ ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-15, ಹಾಗೂ ಕರಾಸಾ ಪೇದೆ-12, ಒಟ್ಟು 46 ಮಹಿಳಾ ಸಿಬ್ಬಂದಿಗಳನ್ನು ಪ್ರಶಸ್ತಿಯನ್ನು ಸ್ವೀಕರಿಸಿರುವುದು ಗೌರವದ ವಿಷಯವೆಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ‌ದ ಡಾ.ವಿ.ಶುಭ ಮಾತನಾಡಿ, KSRTC ಯಲ್ಲಿ ಇಷ್ಟು ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಇರುವುದು‌‌ ತುಂಬ ಹೆಮ್ಮೆಯ ವಿಷಯ, ಅವರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಒಳ್ಳೆಯ ಸಂಪ್ರದಾಯ. ಮಹಿಳೆಯರು, ಪ್ರಾಮಾಣಿಕ, ಬದ್ಧತೆ ಮತ್ತು ಶ್ರದ್ಧೆ ಯಿಂದ ಕೆಲಸ ನಿರ್ವಹಿಸಿದ್ದಲ್ಲಿ ಯಾವುದೇ ಕೆಲಸವನ್ನಾದರೂ ಮಾಡಬಹುದು. ನಾವು ಕಂಡುಹಿಡಿದ ದೃಷ್ಟಿ ಎನ್ನುವ ಸಾಧನವನ್ನು 3 ತಿಂಗಳ ನಿಗದಿ ಮಾಡಿದ ಅವಧಿಯಲ್ಲಿಯೇ ಪೂರ್ಣಗೊಳಿಸಿದ್ದು, 46 ವರುಷಗಳ ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಸಲ್ಲಿಸಿದ ಅಳಿಲು ಸೇವೆ ನನ್ನದು ಎಂದು ಭಾವಿಸಿದ್ದೇನೆ. ನನಗೆ ಕೆ ಎಸ್ ಆರ್ ಟಿ ಸಿ ಗೆ ಬಂದಿದ್ದು ತುಂಬಾ ಸಂತೋಷವಾಯಿತು ಎಂದು ತಿಳಿಸಿದರು.

ಬಸ್ಸುಗಳ ಉದ್ಘಾಟನೆ: 

70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಸು ಹಾಗೂ 45 ಕರ್ನಾಟಕ ಸಾರಿಗೆ ಬಸ್ಸುಗಳಿಗೆ ಸಚಿವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ಮಾರ್ಗಗಳು: ಪಲ್ಲಕ್ಕಿ ಬಸ್ಸುಗಳನ್ನು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡಲಾಗುತ್ತದೆ.

ನಿಗಮಕ್ಕೆ ಒಟ್ಟು 805 ಸಂಖ್ಯೆಯ ಹೊಸ ಕರ್ನಾಟಕ ಸಾರಿಗೆ ಹಾಗೂ ನಗರ/ಗ್ರಾಮಾಂತರ ಸಾರಿಗೆ ವಾಹನಗಳು ಏಪ್ರಿಲ್, ಮೇ & ಜೂನ್-2026 ಮಾಹೆಗಳಲ್ಲಿ ಸೇರ್ಪಡೆಗೊಳ್ಳಲಿದೆ. 

ಮಹಿಳಾ ಸ್ನೇಹಿ ಉಪಕ್ರಮಗಳು:

  • ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ.
  • ಕಳೆದ ಎರಡುವರೆ ವರ್ಷಗಳಲ್ಲಿ ಕರಾರಸಾ ನಿಗಮದಲ್ಲಿ 77 ವಿವಿಧ ಹುದ್ದೆಗಳಿಗೆ ಮಹಿಳೆಯರನ್ನು ಅನುಕಂಪದ ಆಧಾರದ ಮೇಲೆ (ಕಿರಿಯ ಸಹಾಯಕಿ – 44, ಕರಾಸಾ ಪೇದೆ-30 ಮತ್ತು ತಾಂತ್ರಿಕ ಸಹಾಯಕರು -02, ನಿರ್ವಾಹಕರು-1) ನೇಮಕಾತಿ ಮಾಡಿಕೊಳ್ಳಲಾಗಿದೆ.
  • ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ನೌಕರರಿಗೆ ಆಗುವ ಲೈಂಗಿಕ ಕಿರುಕುಳವನ್ನು ತಡೆಯಲು Sexual Harassment of Women at Workplace (Prevention, Prohibition & Redressal) Act-2013 ರನ್ವಯ ಮಹಿಳಾ ನೌಕರರ ಆಂತರಿಕ ದೂರು ಸಮಿತಿಯನ್ನು ರಚಿಸಲಾಗಿದೆ, ಲಿಂಗ ಸಂವೇದಿ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ.
  • ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತಿ ಮಾಹೆಯಲ್ಲಿ ಒಂದು ದಿನದ ಋತುಚಕ್ರ ರಜೆ ಮಂಜೂರು ಮಾಡಲಾಗುತ್ತಿದೆ.
  • ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದ ಮಾದರಿಯಲ್ಲಿ 180 ದಿನಗಳ ಹೆರಿಗೆ ರಜೆಯನ್ನು ನೀಡಲಾಗುತ್ತಿದೆ.
  • ಸರ್ಕಾರದ ಮಾದರಿಯಲ್ಲಿ ಕಿರಿಯ ಮಗುವಿಗೆ 18 ವರ್ಷ ತಲುಪುವವರೆಗೆ ಒಟ್ಟು ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ “ಶಿಶುಪಾಲನಾ ರಜೆ” ಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
  • ಮಹಿಳಾ ನೌಕರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಗುವಿಗೆ ಮೂರು ವರ್ಷ ತುಂಬುವವರೆಗೆ ರೂ.1250/- ಗಳನ್ನು ಮಾಸಿಕ ಶಿಶು ಪಾಲನಾ ಭತ್ಯೆ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಒಟ್ಟಾರೆ 160 ಮಹಿಳಾ ಸಿಬ್ಬಂದಿಗಳು ಪಡೆಯುತ್ತಿದ್ದಾರೆ.
  • ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ಮಹಿಳಾ ನೌಕರರಿಗೆ ಒಟ್ಟು 730 ದಿವಸಗಳ “ಶಿಶು ಪಾಲನಾ ರಜೆ”ಯನ್ನು ವೇತನಸಹಿತವಾಗಿ ನೀಡಲಾಗುತ್ತಿದೆ.
  • ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ವ್ಯವಸ್ಥೆ ಕಲ್ಪಿಸಲಾಗಿದೆ.
  • ವಿದ್ಯಾಚೇತನ ಯೋಜನೆ ಯಡಿ, 1747 ಹೆಣ್ಣು ಮಕ್ಕಳಿಗೆ (ಸಿಬ್ಬಂದಿಗಳ ಮಕ್ಕಳು) (2022-23 ರಿಂದ 2025-26) ರೂ.88,54,500/- ವಿದ್ಯಾರ್ಥಿ ವೇತನ ನೀಡಲಾಗಿದೆ. (ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-2, ವೈದ್ಯಕೀಯ-55, ಮಾಸ್ಟರ್‌ ಡಿಗ್ರಿ-139, ಡಿಗ್ರಿ-920, ಡಿಪ್ಲೋಮೋ-43)
  • ”ಕೆ.ಎಸ್ಆರ್.ಟಿ.ಸಿ ಆರೋಗ್ಯ” ಯೋಜನೆ ಅಡಿಯಲ್ಲಿ 92,945 ಮಹಿಳಾ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತರು ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಪಡೆದಿದ್ದು, ಚಿಕಿತ್ಸಾ ವೆಚ್ಚವು ಅಂದಾಜು ರೂ. 29.87 ಕೋಟಿಗಳಾಗಿರುತ್ತದೆ. (6167- ಮಹಿಳಾ ಸಿಬ್ಬಂದಿಗಳು, ಪತ್ನಿ- 44,009, ತಾಯಿ – 26,498 ಹಾಗೂ ಮಗಳು -16,271)

ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕರಾದ ಗಾಯಿತ್ರಿ ಸೇರಿದಂತೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ShareSendTweetShare
Previous Post

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ; ಉಪಚುನಾವಣೆಗೆ ರಣತಂತ್ರ

Next Post

ಹಡಗು ನಿರ್ಮಾಣಕ್ಕೆ ಉತ್ತೇಜನ: ₹19,748 ಕೋಟಿ ಮೌಲ್ಯದ 288 ಒಪ್ಪಂದಗಳಿಗೆ ಕೇಂದ್ರ ಅನುಮೋದನೆ

Related Posts

‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ
Focus

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

April 16, 2026 10:04 AM
Focus

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

April 16, 2026 10:04 AM
ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು
Focus

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

April 16, 2026 09:04 AM
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
Focus

ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

April 16, 2026 04:04 AM
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ತಾಯಂದಿರು ದಾರಿ ತಪ್ಪಿದ್ದಾರೆ ಎಂದರೆ ಏನರ್ಥ? ಹೆಚ್ಡಿಕೆಗೆ ಕಾಂಗ್ರೆಸ್ ನಾಯಕರ ತರಾಟೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In