Sunday, April 19, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

  • ರಾಜ್ಯ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

  • ದೇಶ-ವಿದೇಶ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

  • ಬೆಂಗಳೂರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Others

ಸ್ತ್ರೀ ಸಬಲೀಕರಣದ ಪರ್ವ.. KSRTCಯಲ್ಲಿ ಸಮಾನತೆಯ ಮಂತ್ರ.. ಅಪೂರ್ವ ಸಾಧಕಿ ‘ಗೌರಿ’ಗೆ ಸಚಿವರಿಂದ ಸನ್ಮಾನ

by Udaya News
March 12, 2024
in Others
1 min read
0
ಸ್ತ್ರೀ ಸಬಲೀಕರಣದ ಪರ್ವ.. KSRTCಯಲ್ಲಿ ಸಮಾನತೆಯ ಮಂತ್ರ.. ಅಪೂರ್ವ ಸಾಧಕಿ ‘ಗೌರಿ’ಗೆ ಸಚಿವರಿಂದ ಸನ್ಮಾನ
Share on FacebookShare via: WhatsApp

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೇಂದ್ರ ಕಚೇರಿ ಇಂದು ವಿಶೇಷತೆಯಿಂದ ಗಮನಸೆಳೆಯಿತು. ಅನನ್ಯ ಕಾರ್ಯಕ್ರಮದಲ್ಲಿ ಸಮಾಜಮುಖಿ ಸೇವೆ ಮೂಲಕ ಸಾಧನೆಗೈದ ದಿಗಜರ ಸಮಾಗಮಕ್ಕೆ ಸಾಕ್ಷಿಯಾಯಿತು.

ಪ್ರತೀ ವರ್ಷದಂತೆ ಆಯೋಜಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಸಹಿತ ಅನೇಕ ಗಣ್ಯರು ಭಾಗಿಯಾದರು. 

ನಿಗಮದ 17 ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿದ ನಿರ್ವಾಹಕಿಯರು, ತಾಂತ್ರಿಕ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ಪೈಕಿ ಒಟ್ಟು 41 ಮಹಿಳಾ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು.

RelatedPosts

ಯುದ್ಧ, ಸಾಲದ ಒತ್ತಡದಿಂದ ಜಾಗತಿಕ ಆರ್ಥಿಕತೆಗೆ ಸವಾಲು: ಐಎಂಎಫ್ ಎಚ್ಚರಿಕೆ

ತೈಲ ಬೆಲೆ ಏರಿಕೆ: ಅಮೆರಿಕದಿಂದ 172 ಮಿಲಿಯನ್ ಬ್ಯಾರೆಲ್ ಬಿಡುಗಡೆ

ರೆನಾಲ್ಟ್ ‘ಬ್ರಿಡ್ಜರ್’ ಕಾನ್ಸೆಪ್ಟ್ ಅನಾವರಣ: ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯ ಮೊದಲ ನೋಟ

ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ , ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಾಸಿಯಾದ ಶ್ರೀಮತಿ ಗೌರಿ ನಾಯಕ್ ರವರನ್ನು ಗೌರವಿಸಿ, ಗೌರವಧನ ಮತ್ತು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು*. ಇವರು ತಮಗೆ ಜೀವನಾಧಾರವಾಗಿದ್ದ ತೋಟಕ್ಕೆ ನೀರಿಲ್ಲದ ಸಮಯದಲ್ಲಿ ಎದೆಗುಂದದ ಛಲದಿಂದ ತಮ್ಮ ತೋಟದಲ್ಲಿ 75 ಅಡಿ ಆಳದ ಬಾವಿ ತೆಗೆದು ನೀರಿನ ಆಧಾರ ಮಾಡಿಕೊಂಡಿದ್ದಾರೆ. ಇದುವರೆಗೂ ಮೂರು ಬಾವಿಯನ್ನು ಏಕಾಂಗಿಯಾಗಿ ತೆಗೆದು ಎಲ್ಲರಿಗೂ ಮಾದರಿಯಾಗಿದ್ದಾರೆ.
ಅಂಗನವಾಡಿಯ ಮಕ್ಕಳ ಉಪಯೋಗಕ್ಕಾಗಿ ಮೂರನೆಯ ಬಾವಿ ತೆರೆದ ಸಾಧಕಿ ಈಕೆ! ಅಂಗನವಾಡಿ ಆವರಣದಲ್ಲಿ ಶಾಲೆಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಮನೆಗಳಿಗೂ ಸಹ ನೀರು ದೊರಕಿಸುವಂತೆ ಮಾಡಿದ್ದಾರೆ.

ಸನ್ಮಾನ ಸ್ವೀಕರಿಸಿದ ಗೌರಿ ನಾಯಕ್ ಮಾತನಾಡಿ,  ಸಮಾಜಮುಖಿ ಸೇವೆಯನ್ನು ಪ್ರಶಂಸಿಸಿ, ಇದೇ ರೀತಿಯಲ್ಲಿ ಅವರು ಕಾರ್ಯವನ್ನು ಮುಂದುವರೆಸಲು ದೇವರು ಶಕ್ತಿ ಮತ್ತು ಆಯಸ್ಸನ್ನು ನೀಡುವಂತೆ ಹಾರೈಸಿದರು. ಅಂಗನವಾಡಿ ಆವರಣದಲ್ಲಿ ಅವರು ತೆರೆದಿರುವ ಬಾವಿಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುತ್ತಲು ಕಟ್ಟೆಯನ್ನು ನಿರ್ಮಿಸುವ ಸಲುವಾಗಿ ನಿಗಮದ ವತಿಯಿಂದ ರೂ.1 ಲಕ್ಷವನ್ನು ಅಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡುವುದಾಗಿ ತಿಳಿಸಿದರು.

ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮಾತನಾಡಿ, ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ದಿ ಹೊಂದುತ್ತಿರುವುದು ಸ್ವಾಗತಾರ್ಹ. ತಮ್ಮ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಬ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು ಎಂದು ತಿಳಿಸಿದರು. ಶಿಕ್ಷಣ ಒಂದೇ ಮಹಿಳೆಯರನ್ನು ಮತ್ತಷ್ಟು ಎತ್ತರಕ್ಕೆ ಕೊಂಡ್ಯೊಯಲು ಸಾಧನವಾಗಿದೆ ಎಂದು ತಿಳಿಸಿದರು.

KSRTCಯಲ್ಲಿ ಸಮಾನತೆಯ ಮಂತ್ರ:

  • ನಿಗಮದ ವಿವಿಧ ಹುದ್ದೆಗಳಲ್ಲಿ ಒಟ್ಟಾರೆ 3068 ಮಹಿಳಾ ಉದ್ಯೋಗಿಗಳು (ಚಾಲಕ ಕಂ ನಿರ್ವಾಹಕರು 26, ನಿರ್ವಾಹಕರು 700, ತಾಂತ್ರಿಕ ಸಿಬ್ಬಂದಿಗಳು 971, ಭದ್ರತಾ ಸಿಬ್ಬಂದಿಗಳು-84, ಆಡಳಿತ ಸಿಬ್ಬಂದಿಗಳು-1210 ಹಾಗೂ ಅಧಿಕಾರಿಗಳು-77) ಪುರುಷ ಕಾರ್ಮಿಕರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದು, ನಿಗಮವು ಎಲ್ಲಾ ರೀತಿಯಲ್ಲಿಯೂ ಅವರನ್ನು ಗೌರವಿಸಿ, ಪ್ರೋತ್ಸಾಹಿಸುತ್ತಿದ್ದು ಈ ಕೆಳಕಂಡ ಕಲ್ಯಾಣ ಕಾರ್ಯಕ್ರಮವನ್ನು ರೂಪಿಸಲಾಗಿರುತ್ತದೆ.

  • ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ನೌಕರರಿಗೆ ಆಗುವ ಲೈಂಗಿಕ ಕಿರುಕುಳವನ್ನು ತಡೆಯಲು Sexual Harassment of Women at Workplace (Prevention, Prohibition & Redressal) Act-2013 ರನ್ವಯ ಮಹಿಳಾ ನೌಕರರ ಆಂತರಿಕ ದೂರು ಸಮಿತಿಯನ್ನು ರಚಿಸಲಾಗಿದೆ, ಲಿಂಗ ಸಂವೇದಿ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ.

  • ಗರ್ಭಿಣಿ ಮಹಿಳಾ ನಿರ್ವಾಹಕಿ/ ಚಾಲಕಿ/ ಚಾಲಕ-ಕಂ-ನಿರ್ವಾಹಕಿ/ ತಾಂತ್ರಿಕ ಸಿಬ್ಬಂದಿ/ಮಾರ್ಗ ತನಿಖಾ ಸಿಬ್ಬಂದಿಗಳು ಅವರ ಹುದ್ದೆಯ ಕರ್ತವ್ಯ ನಿರ್ವಹಿಸುವುದು ಮಗುವಿನ ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ ಸೂಕ್ತವಲ್ಲದ ಕಾರಣ 3, 4, 5 ಮತ್ತು 6ನೇ ತಿಂಗಳ ಅವಧಿಯಲ್ಲಿ ಅವರನ್ನು ಲಘು ಕರ್ತವ್ಯದ ಮೇಲೆ ನಿಯೋಜಿಸಲಾಗುತ್ತಿದೆ.

  • ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದ ಮಾದರಿಯಲ್ಲಿ 180 ದಿನಗಳ ಹೆರಿಗೆ ರಜೆಯನ್ನು ನೀಡಲಾಗುತ್ತಿದೆ.

  • ಸರ್ಕಾರದ ಮಾದರಿಯಲ್ಲಿ ಕಿರಿಯ ಮಗುವಿಗೆ 18 ವರ್ಷ ತಲುಪುವವರೆಗೆ ಒಟ್ಟು ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ (180 ದಿನಗಳ) “ಶಿಶುಪಾಲನಾ ರಜೆ” ಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

  • ಮಹಿಳಾ ನೌಕರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಗುವಿಗೆ ಮೂರು ವರ್ಷ ತುಂಬುವವರೆಗೆ ರೂ.1250/- ಗಳನ್ನು ಮಾಸಿಕ ಶಿಶು ಪಾಲನಾ ಭತ್ಯೆ ನೀಡಲಾಗುತ್ತಿದೆ.

  • ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ಮಹಿಳಾ ನೌಕರರಿಗೆ ಒಟ್ಟು 730 ದಿವಸಗಳ ಶಿಶು ಪಾಲನಾ ರಜೆ ಯನ್ನು ವೇತನಸಹಿತವಾಗಿ ನೀಡಲಾಗುತ್ತಿದೆ.

  • ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಡಾ. ನಂದಿನಿದೇವಿ ಕೆ. ಹಾಗೂ ಹಿರಿಯ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.

ShareSendTweetShare
Previous Post

ಆಶಾ ಕಾರ್ಯಕರ್ತೆಯರ, ಅಂಗನವಾಡಿ ನೌಕರರ ಬೇಡಿಕೆ ಈಡೇರಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಭರವಸೆ

Next Post

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್.. ತುಟ್ಟಿ ಭತ್ಯೆ ಹೆಚ್ಚಳ

Related Posts

ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ
Others

ಯುದ್ಧ, ಸಾಲದ ಒತ್ತಡದಿಂದ ಜಾಗತಿಕ ಆರ್ಥಿಕತೆಗೆ ಸವಾಲು: ಐಎಂಎಫ್ ಎಚ್ಚರಿಕೆ

April 16, 2026 08:04 AM
Others

ತೈಲ ಬೆಲೆ ಏರಿಕೆ: ಅಮೆರಿಕದಿಂದ 172 ಮಿಲಿಯನ್ ಬ್ಯಾರೆಲ್ ಬಿಡುಗಡೆ

March 12, 2026 09:03 AM
ರೆನಾಲ್ಟ್ ‘ಬ್ರಿಡ್ಜರ್’ ಕಾನ್ಸೆಪ್ಟ್ ಅನಾವರಣ: ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯ ಮೊದಲ ನೋಟ
Others

ರೆನಾಲ್ಟ್ ‘ಬ್ರಿಡ್ಜರ್’ ಕಾನ್ಸೆಪ್ಟ್ ಅನಾವರಣ: ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯ ಮೊದಲ ನೋಟ

March 11, 2026 12:03 AM
ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್; ಸಿಎಂಗೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

March 06, 2026 04:03 PM
KSRTC: 35 ಮೃತ ಸಿಬ್ಬಂದಿಯ ಅವಲಂಬಿತರಿಗೆ 8.22 ಕೋ.ರೂ. ಪರಿಹಾರ ವಿತರಿಸಿದ ರಾಮಲಿಂಗಾರೆಡ್ಡಿ

ಕಲಬುರಗಿ: ತರಬೇತಿ ಕೇಂದ್ರದಲ್ಲಿ ಮೇಲ್ಚಾವಣಿ ಕುಸಿತ; ‘ಕಮಿಷನ್ ಕಾಂಗ್ರೆಸ್’ ಎಂದು JDS ಟೀಕೆ

March 03, 2026 07:03 AM

Popular Stories

  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In