ನವದೆಹಲಿ: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್’ಗೆ ಅಖಾಡ ಸಜ್ಜಾಗಿದೆ. ಫೆಬ್ರವರಿ 23 ರಿಂದ WPL 2024 ಆರಂಭವಾಗಲಿದ್ದು 5 ತಂಡಗಳ ನಡುವೆ 22 ಪಂದ್ಯಗಳು ನಡೆಯಲಿವೆ. WPL ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದ್ದು ಮೊದಲ ಪಂದ್ಯದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.
WPL 2024 ವೇಳಾಪಟ್ಟಿ ಹೀಗಿದೆ:
- ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಬೆಂಗಳೂರು
- ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ – ಬೆಂಗಳೂರು
- ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ – ಬೆಂಗಳೂರು
- ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಬೆಂಗಳೂರು
- ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ -ಬೆಂಗಳೂರು
- ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ – ಬೆಂಗಳೂರು
- ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ – ಬೆಂಗಳೂರು
- ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ -ಬೆಂಗಳೂರು
- ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಬೆಂಗಳೂರು
- ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಬೆಂಗಳೂರು
- ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ – ಬೆಂಗಳೂರು
- ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ – ದೆಹಲಿ
- ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ದೆಹಲಿ
- ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ – ದೆಹಲಿ
- ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ -ದೆಹಲಿ
- ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ – ದೆಹಲಿ
- ಮಾರ್ಚ್ 10 – ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು -ದೆಹಲಿ
- ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ – ದೆಹಲಿ
- ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ದೆಹಲಿ
- ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ – ದೆಹಲಿ
- ಮಾರ್ಚ್ 15 – ಎಲಿಮಿನೇಟರ್ – ದೆಹಲಿ
- ಮಾರ್ಚ್ 17 – ಫೈನಲ್ – ದೆಹಲಿ






















































